Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿ.ಸಿ.ರೋಡಿನಲ್ಲಿ ಶಹರಿ ಸಮೃದ್ಧಿ...

ಬಿ.ಸಿ.ರೋಡಿನಲ್ಲಿ ಶಹರಿ ಸಮೃದ್ಧಿ ಉತ್ಸವಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ5 Feb 2019 5:08 PM IST
share
ಬಿ.ಸಿ.ರೋಡಿನಲ್ಲಿ ಶಹರಿ ಸಮೃದ್ಧಿ ಉತ್ಸವಕ್ಕೆ ಚಾಲನೆ

ಬಂಟ್ವಾಳ, ಫೆ. 5: ಸರಕಾರದ ವಿವಿಧ ಯೊಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡಿ ಅವರನ್ನು ಸ್ವಸಹಾಯ ಸಂಘಗಗಳ ಮೂಲಕ ಸಂಘಟಿಸಿ ಆರ್ಥಿಕವಾಗಿ ಬಲಾಢ್ಯ ಗೊಳಿಸುವ ಉದ್ದೇಶವನ್ನಿಟ್ಟುಕೊಂಡು ಶಹರಿ ಸಮೃದ್ಧಿವನ್ನು ಆಚರಿಸಲಾಗುತ್ತದೆ. ದ.ಕ. ಜಿಲ್ಲೆಯ 10 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಫೆ. 1ರಿಂದ ಫೆ.15ರವರೆಗೆ ಶಹರಿ ಸಮೃದ್ದಿ ಉತ್ಸವಗಳು ನಡೆಯುತ್ತದೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಅಭಿಯಾನ ವ್ಯವಸ್ಥಾಪಕಿ ಐರಿನ್ ರೆಬೆಲ್ಲೋ ಹೇಳಿದ್ದಾರೆ.

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಮಂತ್ರಾಲಯ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬಂಟ್ವಾಳ ಪುರಸಭೆ ಇದರ ವತಿಯಿಂದ ರೋಟರಿ ಕ್ಲಬ್ ಸಹಯೋಗದೊಂದಿಗೆ  ದೀನದಯಾಳ್ ಅಂತ್ಯೋದಯ ಯೊಜನೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಮಂಗಳವಾರ ಬಿ.ಸಿ.ರೋಡಿನ ರೋಟರಿ ಸಭಾ ಭವನದಲ್ಲಿ ನಡೆದ ಶಹರಿ ಸಮೃದ್ಧಿ ಉತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸ್ವಸಹಾಯ ಸಂಘಗಳ ಮೂಲಕ ಜನರ ಆರ್ಥಿಕ ಮತ್ತು ಸಾಮಾಜಿಕ ಜೀವನವನ್ನು ಸುಧಾರಿಸುವ ನಿಟ್ಟನಲ್ಲಿ ಹಲವಾರು ಯೋಜನೆಗಳು ಜಾರಿಯಲ್ಲಿದೆ. ಬ್ಯಾಂಕ್ ಸಾಲ ಶಿಬಿರ, ಕುಟುಂಬಗಳ ಸಮಗ್ರ ಸಮೀಕ್ಷೆ, ನಗರ ವ್ಯಾಪ್ತಿಯಲ್ಲಿ ರಾತ್ರಿ ವಸತಿ ರಹಿತರಿಗೆ ವಸತಿ ಸೌಲಭ್ಯಗಳಿದ್ದರೂ ಅರ್ಹರಿಗೆ ಯೋಜನೆಯ ಸದುಪಯೋಗ ಪಡೆಯಲು ಸಾಧ್ಯವಾಗದೇ ಇರುವುದು ವಿಪರ್ಯಾಸ ಎಂದರು.

ವೇದಿಕೆಯಲ್ಲಿ ಶಿಶು ಅಭಿವೃದ್ಧಿ ಇಲಾಖೆಯ ಹಿರಿಯ ಮೇಲ್ವಿಚಾರಕಿ ಭಾರತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ  ಇಂಜಿನಿಯರ್ ಗಿರೀಶ್, ಎಚ್‍ಡಿಎಫ್‍ಸಿ ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ಹೃಷಿಕೇಶ್ ಕುಂಬ್ಲೆ, ಪುರಸಭೆಯ ಸಹಕಾರಿ ಸಂಘದ ಅಧ್ಯಕ್ಷೆ ವಸಂತಿ ಗಂಗಾಧರ, ಆಯುಷ್ಮಾನ್ ಭಾರತ್‍ನ ಜಿಲ್ಲಾ ಸಂಚಾಲಕ  ಡಾ. ಜಗನ್ನಾಥ್, ಗ್ಯಾಸ್ ಏಜೆನ್ಸಿಗಳ ಸಂಪನ್ಮೂಲ ವ್ಯಕ್ತಿ ಗಣೇಶ್ ಪ್ರಸಾದ್ ಉಪಸ್ಥಿತರಿದ್ದರು.

ಪುರಸಭೆಯ ಮುಖ್ಯಾಧಿಕಾರಿ ರೇಖಾ ಶೆಟ್ಟಿ ಸ್ವಾಗತಿಸಿ ಪ್ರಾಸ್ತವಿಕ ಮಾತುಗಳನ್ನಾಡಿದರು. ಜಯಲಕ್ಷ್ಮೀ ವಂದಿಸಿದರು.  ಪುರಸಭೆ ಸಮುದಾಯ ಸಂಘಟಕಿ ಉಮಾವತಿ ಕಾರ್ಯಕ್ರಮ ನಿರೂಪಿಸಿದರು.

ವಿವಿಧ ಸಹಕಾರಿ ಯೋಜನೆಗಳ ಅರಿವು ಮೂಡಿಸುವ ಕಾರ್ಯಗಾರ ಹಾಗೂ ಸೌಲಭ್ಯ ವಿತರಣೆ ನಡೆಯಿತು. ಸಭಾ ಕಾರ್ಯಕ್ರಮದ ಪೂರ್ವಭಾವಿಯಾಗಿ ಬಿ.ಸಿ.ರೋಡಿನ ರಕ್ತೇಶ್ವರೀ ದೇವಸ್ಥಾನದ ಬಳಿಯಿಂದ ರೋಟರಿ ಸಭಾ ಭವನದವರೆಗೆ ಜಾಗೃತಿ ಜಾಥ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X