Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಾಸಕ ಜೆ.ಎನ್.ಗಣೇಶ್ ಬಂಧನಕ್ಕೆ ಸ್ಪೀಕರ್...

ಶಾಸಕ ಜೆ.ಎನ್.ಗಣೇಶ್ ಬಂಧನಕ್ಕೆ ಸ್ಪೀಕರ್ ಅನುಮತಿ ?

ವಾರ್ತಾಭಾರತಿವಾರ್ತಾಭಾರತಿ6 Feb 2019 8:23 PM IST
share
ಶಾಸಕ ಜೆ.ಎನ್.ಗಣೇಶ್ ಬಂಧನಕ್ಕೆ ಸ್ಪೀಕರ್ ಅನುಮತಿ ?

ಬೆಂಗಳೂರು, ಫೆ.6: ಈಗಲ್ಟನ್ ರೆಸಾರ್ಟ್‌ನಲ್ಲಿ ಶಾಸಕ ಆನಂದ್ ಸಿಂಗ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ನಾಪತ್ತೆಯಾಗಿರುವ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ವಿಧಾನಸಭೆಯ ಅಧಿವೇಶನಕ್ಕೆ ಹಾಜರಾದರೆ, ಅವರನ್ನು ಬಂಧಿಸಬಹುದು ಎಂದು ಪೊಲೀಸರಿಗೆ ಸ್ಪೀಕರ್ ಕೆ.ಆರ್.ರಮೇಶ್‌ ಕುಮಾರ್ ಅನುಮತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಹಲ್ಲೆ ಪ್ರಕರಣದ ಬಳಿಕ ಎಫ್‌ಐಆರ್ ದಾಖಲಾಗುತ್ತಿದ್ದಂತೆ ಅಜ್ಞಾತಸ್ಥಳದಲ್ಲಿ ತಲೆ ಮರೆಸಿಕೊಂಡಿರುವ ಗಣೇಶ್, ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಬೆಂಗಳೂರು, ಮುಂಬೈ, ಹೈದರಾಬಾದ್ ಹೀಗೆ ಸ್ಥಳವನ್ನು ಬದಲಾಯಿಸುತ್ತಾ ಪೊಲೀಸರ ಕೈಗೆ ಸಿಗದೆ ಓಡಾಡುತ್ತಿದ್ದಾರೆ. ಗಣೇಶ್ ಬಂಧನಕ್ಕಾಗಿ ರಾಮನಗರ ಪೊಲೀಸರು, ಮೂರು ತಂಡಗಳನ್ನು ರಚಿಸಿಕೊಂಡು ಕಾರ್ಯಾಚರಣೆಗೆ ಇಳಿದಿದ್ದಾರೆ ಎನ್ನಲಾಗಿದೆ.

ಇಂದಿನಿಂದ ಆರಂಭವಾಗಿರುವ ಬಜೆಟ್ ಅಧಿವೇಶನಕ್ಕೆ ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರು ಕಡ್ಡಾಯವಾಗಿ ಹಾಜರಾಗಬೇಕೆಂದು ವಿಪ್ ಜಾರಿ ಮಾಡಲಾಗಿದೆ. ಅಲ್ಲದೆ, ಸದನಕ್ಕೆ ಗೈರು ಹಾಜರಾದರೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಕಾಂಗ್ರೆಸ್ ಪಕ್ಷ ನೀಡಿರುವುದರಿಂದ ಗಣೇಶ್ ಸದನಕ್ಕೆ ಹಾಜರಾಗುವ ಸಾಧ್ಯತೆಗಳು ಹೆಚ್ಚಿವೆ.

ಅಧಿವೇಶನದ ಸಮಯದಲ್ಲಿ ಶಾಸಕರನ್ನು ಬಂಧಿಸಲು ಸ್ಪೀಕರ್ ಅನುಮತಿ ಕಡ್ಡಾಯ. ಆದುದರಿಂದ, ಶಾಸಕ ಗಣೇಶ್ ಅಧಿವೇಶನಕ್ಕೆ ಬಂದರೆ ಅವರನ್ನು ಬಂಧಿಸಲು ಅನುಮತಿ ನೀಡುವಂತೆ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ನಿನ್ನೆಯೇ ಸ್ಪೀಕರ್ ರಮೇಶ್‌ಕುಮಾರ್ ಅವರನ್ನು ಭೇಟಿ ಮಾಡಿ ಅನುಮತಿ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಅಧಿವೇಶನದ ಮೊದಲ ದಿನವಾದ ಇಂದು ಗಣೇಶ್ ಸದನಕ್ಕೆ ಬಂದಿರಲಿಲ್ಲ. ಆದರೆ, ಫೆ.8ರಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಜೆಟ್ ಮಂಡಿಸುವ ಸಂದರ್ಭದಲ್ಲಿ ಅವರು ಸದನಕ್ಕೆ ಹಾಜರಾಗಬಹುದು ಎಂದು ನಿರೀಕ್ಷಿಸಲಾಗಿದೆ. ಗಣೇಶ್ ಅವರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಆನಂದ್‌ ಸಿಂಗ್ ಇಂದು ಸದನಕ್ಕೆ ಹಾಜರಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X