Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿಮ್ಮ ಕಂಪ್ಯೂಟರ್ ಒಳಗೆ ನುಸುಳದಂತೆ ಮೋದಿ...

ನಿಮ್ಮ ಕಂಪ್ಯೂಟರ್ ಒಳಗೆ ನುಸುಳದಂತೆ ಮೋದಿ ಸರಕಾರವನ್ನು ತಡೆಯುತ್ತಿರುವ ಏಕೈಕ ರಾಜಕಾರಣಿ ಈಕೆ !

ವಾರ್ತಾಭಾರತಿವಾರ್ತಾಭಾರತಿ7 Feb 2019 2:15 PM IST
share
ನಿಮ್ಮ ಕಂಪ್ಯೂಟರ್ ಒಳಗೆ ನುಸುಳದಂತೆ ಮೋದಿ ಸರಕಾರವನ್ನು ತಡೆಯುತ್ತಿರುವ ಏಕೈಕ ರಾಜಕಾರಣಿ ಈಕೆ !

ಹೊಸದಿಲ್ಲಿ, ಫೆ.7: ಯಾವುದೇ ಕಂಪ್ಯೂಟರ್ ಯಾ ಸಾಮಾಜಿಕ ಜಾಲತಾಣ ಖಾತೆಗಳಲ್ಲಿರುವ ಮಾಹಿತಿಯನ್ನು ಪಡೆಯಲು ಹಾಗೂ ಅವುಗಳ ಮೇಲೆ ನಿಗಾ ಇಡಲು ಕೇಂದ್ರದ ಮೋದಿ ಸರಕಾರ ಹಲವು ಏಜನ್ಸಿಗಳಿಗೆ ಅಧಿಕಾರ ನೀಡಿದ ಕ್ರಮದ ವಿರುದ್ಧ ನ್ಯಾಯಾಲಯದ ಮೊರೆ ಹೋದ ಏಕೈಕ ರಾಜಕಾರಣಿ ಪಶ್ಚಿಮ ಬಂಗಾಳದ ಕರೀಂಪುರ್ ಎಂಬ ಸಣ್ಣ ಪಟ್ಟಣದ ತೃಣಮೂಲ ಕಾಂಗ್ರೆಸ್ ಪಕ್ಷದ ಶಾಸಕಿ ಮಹುವಾ ಮೊಯಿತ್ರ.

ಮೋದಿ ಸರಕಾರದ ಆದೇಶದ ವಿರುದ್ಧ ಮಹುವಾ ಮೊಯಿತ್ರ ಸಲ್ಲಿಸಿರುವ ಮೂರು ಅಪೀಲುಗಳು ವಿಚಾರಣೆಗೆ ಬಾಕಿಯಿವೆ. ಮೊದಲ ಅಪೀಲಿನಲ್ಲಿ ಅವರು ಜನರ ಸಾಮಾಜಿಕ ಜಾಲತಾಣ ಪೋಸ್ಟುಗಳ ಮೇಲೆ ನಿಗಾ ಇರಿಸಿ ಆಧಾರ್ ಬಗ್ಗೆ ಇರುವ ಅಭಿಪ್ರಾಯ ತಿಳಿಯಲು ಯತ್ನಿಸಿದ ವಿಶಿಷ್ಟ ಗುರುತು ಪ್ರಾಧಿಕಾರದ ವಿರುದ್ಧ ಅಪೀಲು ಸಲ್ಲಿಸಿದ್ದರೆ, ಇನ್ನೊಂದು ಅಪೀಲು  ಯಾವುದೇ ಕಂಪ್ಯೂಟರ್ ನಲ್ಲಿನ ಮಾಹಿತಿಗಳನ್ನು ಪಡೆಯಲು ಗೃಹ ಸಚಿವಾಲಯ ಹತ್ತು ಏಜನ್ಸಿಗಳಿಗೆ ನೀಡಿದ ಅಧಿಕಾರದ ವಿರುದ್ಧ ಸಲ್ಲಿಸಲಾಗಿದೆ. ಮೂರನೇ ಅಪೀಲಿನಲ್ಲಿ ಕಂಪ್ಯೂಟರುಗಳ ಮೇಲೆ ನಿಗಾ ಇಡುವ ಕೇಂದ್ರ ಸರಕಾರದ ಆದೇಶಕ್ಕೆ ಪಶ್ಚಿಮ ಬಂಗಾಳದಲ್ಲಿ ಮಧ್ಯಂತರ ತಡೆಯಾಜ್ಞೆ ಕೋರಿದ್ದಾರೆ.

ಸರಕಾರದ ಕ್ರಮಗಳು ಲಕ್ಷಗಟ್ಟಲೆ ಜನರ ಖಾಸಗಿತನವನ್ನು ಉಲ್ಲಂಘಿಸುತ್ತದೆ ಎಂದು ಹೆಚ್ಚಿನವರಿಗೆ ತಿಳಿದಿಲ್ಲ ಎಂದು 42 ವರ್ಷದ ಮೊಯಿತ್ರ ಹೇಳುತ್ತಾರಲ್ಲದೆ, ತಾನು ಈ ಮೂರೂ ಅಪೀಲುಗಳನ್ನು ವೈಯಕ್ತಿಕವಾಗಿ ಸಲ್ಲಿಸಿದ್ದಾಗಿ ಹೇಳುತ್ತಾರೆ.

ತನ್ನ ಬಾಲ್ಯವನ್ನು ಅಸ್ಸಾಂ ಮತ್ತು ಕೊಲ್ಕತ್ತಾದಲ್ಲಿ ಕಳೆದ ಮೊಯಿತ್ರ ನಂತರ ಅಮೆರಿಕಾದ ಮೆಸಾಚುಸೆಟ್ಸ್ ನಲ್ಲಿ ಅರ್ಥಶಾಸ್ತ್ರ ಕಲಿತು ಅಮೆರಿಕಾ ಮತ್ತು ಲಂಡನ್ ನಲ್ಲಿ ಇನ್ವೆಸ್ಟ್ ಮೆಂಟ್ ಬ್ಯಾಂಕರ್ ಆಗಿ ಕಾರ್ಯನಿರ್ವಹಿಸಿದ್ದರು. 2008ರಲ್ಲಿ ಅವರು ಲಂಡನ್ ನಗರದ ಜೆ ಪಿ ಮೋರ್ಗನ್ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಭಾರತದಲ್ಲಿ ರಾಜಕೀಯಕ್ಕೆ ಧುಮಕಲು ನಿರ್ಧರಿಸಿದ್ದರು. 2009ರಲ್ಲಿ ಕಾಂಗ್ರೆಸ್ ಪಕ್ಷ ಸೇರಿದ ಅವರು ಪಕ್ಷ ಸಂಘಟನೆಯ ಕೊರತೆಯನ್ನು ಮನಗಂಡು 2010ರಲ್ಲಿ ವಿಮಾನ ಪ್ರಯಾಣದ ವೇಲೆ ಮಮತಾ ಬ್ಯಾನರ್ಜಿಯನ್ನು ಭೇಟಿಯಾದ ನಂತರ ಟಿಎಂಸಿ ಸೇರಿದ್ದರು. 2016ರ ವಿಧಾನಸಭಾ ಚುನಾವಣೆ ಸ್ಪರ್ಧಿಸಿ ಆಕೆ ವಿಜಯಿಯಾಗಿದ್ದರು.

ಕಾಂಗ್ರೆಸ್ ಪಕ್ಷದಿಂದ ದೂರ ಸರಿದು ಬೇರೆ ಪ್ರಬಲ ಪಕ್ಷ ರಚಿಸಿ ಯಶಸ್ವಿಯಾದ  ಏಕೈಕ ರಾಜಕಾರಣಿ ಮಮತಾ ಬ್ಯಾನರ್ಜಿ ಎಂದು ಮಹುವಾ ಮೊಯಿತ್ರ ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X