Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯಮಟ್ಟದ ಎಸ್ಸಿ- ಎಸ್ಟಿ ಸಮಾವೇಶ...

ರಾಜ್ಯಮಟ್ಟದ ಎಸ್ಸಿ- ಎಸ್ಟಿ ಸಮಾವೇಶ ಮುಂದೂಡಿಕೆ

ವಾರ್ತಾಭಾರತಿವಾರ್ತಾಭಾರತಿ9 Feb 2019 10:58 PM IST
share
ರಾಜ್ಯಮಟ್ಟದ ಎಸ್ಸಿ- ಎಸ್ಟಿ ಸಮಾವೇಶ ಮುಂದೂಡಿಕೆ

ಬೆಂಗಳೂರು,ಫೆ.9: ರಾಜ್ಯ ಹಾಗೂ ಕೇಂದ್ರ ಬಜೆಟ್ ಹಿನ್ನೆಲೆ ಫೆ.10 ರಂದು ನಡೆಯಬೇಕಿದ್ದ ರಾಜ್ಯಮಟ್ಟ್ ಎಸ್ಸಿ- ಎಸ್ಟಿ ಸಮಾವೇಶ ಮುಂದೂಡಲಾಗಿದ್ದು ಶೀಘ್ರದಲ್ಲೇ ಮುಂದಿನ ದಿನಾಂಕ ನಿಗದಿ ಪಡಿಸಲಾಗುವುದೆಂದು ತೋಟಗಾರಿಕೆ ಸಚಿವ ಎಂ.ಸಿ. ಮನಗೂಳಿ ಹೇಳಿದರು.

ಮೂರ್ನಾಲ್ಕು ದಿನದಲ್ಲಿ ಆಲಮೇಲ ತಾಲೂಕು ಘೋಷಣೆ ಹೊರಡಿಸಲಾಗುವುದು. ಆಲಮೇಲ ತಾಲೂಕು ಮಾಡಿಯೇ ತೀರುವೆ. ಲಿಸ್ಟ್ ನಲ್ಲಿ ಇತ್ತು ಏನಾಯಿತು ಎಂದು ವಿಚಾರಿಸುವೆ ಎಂದರು.

ದ್ರಾಕ್ಷಿ ದಾಳಿಂಬೆ ಬೆಳೆಗಾರರಿಗೆ 150 ಕೋಟಿ ಕೊಟ್ಟಿದ್ದು ಸಾಲ ಮನ್ನಾ ಮಾಡಲು ಅಲ್ಲ. ಬೆಳೆಗಾರರಿಗೆ ಔಷಧಿ ಇನ್ನಿತರೆ ಸೌಕರ್ಯ ಒದಗಿಸಲು. ತೋಟಗಾರಿಕೆ ಕಾಲೇಜ್ ಬಗ್ಗೆ ಚರ್ಚಿಸಲಾಗಿದೆ. ಹಾಸನ ಮತ್ತು ವಿಜಯಪುರಕ್ಕೆ ನೀಡಲು ತೀರ್ಮಾನಿಸಲಾಗಿದ್ದು, ಶೀಘ್ರದಲ್ಲೇ ಮಂಜೂರು ಮಾಡಿಸುವೆ ಎಂದರು.

ಸರ್ಕಾರ ದಲಿತರಿಗೆ ಅನ್ಯಾಯ ಮಾಡಲ್ಲ. ರೇವಣ್ಣ ಅವರು ಭಡ್ತಿ ವಿಷಯದಲ್ಲಿ ಸುಪ್ರೀಂ ಕೋರ್ಟ್ ಪ್ರಕಾರ ಕಾಯ್ದೆ ಅನುಷ್ಠಾನಗೊಳ್ಳಲಿ ಎಂದಿದ್ದಾರೆ. ಸುಪ್ರಿಂ ಆದೇಶದಂತೆ ನಡೆದುಕೊಳ್ಳಲಾಗುವುದು ಎಂದರು.

ಯಡಿಯೂರಪ್ಪ ಅವರಿಗೆ ಮಾಡಲು ಬೇರೆ ಕೆಲಸ ಇಲ್ಲ. ಬಜೆಟ್ ಮಂಡನೆಯಾಗಲ್ಲ ಎಂದಿದ್ದರು, ಶಾಸಕರು ಗೈರಾಗುತ್ತಾರೆ ಎಂದಿದ್ದರು. ಆದಾಗ್ಯೂ ಬಜೆಟ್ ಮಂಡನೆಯಾಯಿತಲ್ಲವಾ ? ಎಂದ ಅವರು, ಆಡಿಯೋದಲ್ಲಿ ಕೇಳಿ ಬಂದ ಧ್ವನಿ ತಮ್ಮದಲ್ಲ ಎಂಬ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿ, ಯಡಿಯೂರಪ್ಪ ಎಷ್ಟು ಸತ್ಯ ಹೇಳುತ್ತಾರೆ ಎಂಬುದು ಎಲ್ಲರಿಗೆ ಗೊತ್ತಿದೆ ಎಂದರು.

ನವರಸಪುರ ಉತ್ಸವಕ್ಕೆ ಐದು ಕೋಟಿ ರೂ. ಹೆಚ್ಚಿಗೆ ಕೇಳಿದ್ದೇವೆ. ಈಗಾಗಲೇ ಒಂದು ಕೋಟಿ ರೂ. ಇದೆ. ಹೆಚ್ಚಿನ ಹಣ ಕೇಳಲು ಹೊರಟಿದ್ದೇ‌ನೆ‌. ಸೋಮವಾರ ಬೆಂಗಳೂರಿಗೆ ಹೊರಡಳಿದ್ದು, ಆ ಬಳಿಕ ನಿರ್ಧಾರ ತಿಳಿಸುವೆ ಎಂದರು.

ಎಸ್ಸಿ-ಎಸ್ಟಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಬಿ.ನಿಂಗಯ್ಯ, ಸ್ಯೆಯ್ಯದ್ ಮೊಹಿದ್ ಅಲ್ತಾಫ್, ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ, ದಸ್ತಗಿರಿ ಸಾಲೊಟಗಿ, ಯಾಕೂನ್ ಕೊಪರ್, ಚಂದ್ರಕಾಂತ ಹಿರೇಮಠ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X