Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕುಷ್ಠರೋಗ ವಿಚ್ಛೇದನಕ್ಕೆ ಕಾರಣವಾಗದು:...

ಕುಷ್ಠರೋಗ ವಿಚ್ಛೇದನಕ್ಕೆ ಕಾರಣವಾಗದು: ಸಂಸತ್ತಿನಲ್ಲಿ ಮಸೂದೆ ಅಂಗೀಕಾರ

ವಾರ್ತಾಭಾರತಿವಾರ್ತಾಭಾರತಿ13 Feb 2019 8:51 PM IST
share
ಕುಷ್ಠರೋಗ ವಿಚ್ಛೇದನಕ್ಕೆ ಕಾರಣವಾಗದು: ಸಂಸತ್ತಿನಲ್ಲಿ ಮಸೂದೆ ಅಂಗೀಕಾರ

ಹೊಸದಿಲ್ಲಿ, ಫೆ.13: ಕುಷ್ಠರೋಗವು ವಿಚ್ಛೇದನಕ್ಕೆ ಕಾರಣವಾಗಬಹುದು ಎಂಬ ಅಂಶವನ್ನು ರದ್ದುಪಡಿಸುವ ಮಸೂದೆಗೆ ಸಂಸತ್ತು ಬುಧವಾರ ಅನುಮೋದನೆ ನೀಡಿದೆ. ಬಜೆಟ್ ಅಧಿವೇಶನದ ಅಂತಿಮ ದಿನವಾಗಿರುವ ಬುಧವಾರ ಈ ಮಸೂದೆಯನ್ನು ಯಾವುದೇ ಚರ್ಚೆಯಿಲ್ಲದೆ ರಾಜ್ಯಸಭೆಯಲ್ಲಿ ಅಂಗೀಕರಿಸಲಾಗಿದೆ. ಆದರೆ ಗ್ರಾಹಕ ರಕ್ಷಣೆ ಮಸೂದೆಯ ಬಗ್ಗೆ ಒಮ್ಮತ ಮೂಡದ ಕಾರಣ ಇದಕ್ಕೆ ರಾಜ್ಯಸಭೆಯಲ್ಲಿ ಅಂಗೀಕಾರ ದೊರಕಿಲ್ಲ.

ಹಿಂದೂ ವಿವಾಹ ಕಾಯ್ದೆ , ಮುಸ್ಲಿಂ ವಿವಾಹ ರದ್ದು ಕಾಯ್ದೆ, ವಿಚ್ಛೇದನ ಕಾಯ್ದೆ(ಕ್ರಿಶ್ಚಿಯನ್ನರಿಗೆ), ವಿಶೇಷ ವಿವಾಹ ಕಾಯ್ದೆ ಮತ್ತು ಹಿಂದು ದತ್ತು ಮತ್ತು ನಿರ್ವಹಣೆ ಕಾಯ್ದೆಯಲ್ಲಿ ಕುಷ್ಠರೋಗವು ವಿವಾಹ ವಿಚ್ಛೇದನಕ್ಕೆ ಕಾರಣವಾಗಬಹುದು ಎಂದು ತಿಳಿಸಲಾಗಿದೆ. ಕುಷ್ಠರೋಗ ಬಾಧಿತ ವ್ಯಕ್ತಿಗಳ ವಿರುದ್ಧ ತಾರತಮ್ಯ ತೋರುವ ಕಾನೂನು ಹಾಗೂ ಅಂಶಗಳನ್ನು ರದ್ದುಗೊಳಿಸಬೇಕು ಎಂದು ಕಾನೂನು ಆಯೋಗದ ವರದಿಯಲ್ಲಿ ಸಲಹೆ ಮಾಡಲಾಗಿತ್ತು. ಅಲ್ಲದೆ, ಕುಷ್ಠರೋಗ ಬಾಧಿತರ ವಿರುದ್ಧದ ತಾರತಮ್ಯವನ್ನು ಕೊನೆಗೊಳಿಸುವ ವಿಶ್ವಸಂಸ್ಥೆಯ ನಿರ್ಣಯಕ್ಕೆ ಭಾರತವೂ ಸಹಿ ಹಾಕಿದೆ.

ಕುಷ್ಠರೋಗ ಬಾಧಿತ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ ತರುವ ಪುನಶ್ಚೈತನ್ಯ ಕಾರ್ಯಕ್ರಮ ರೂಪಿಸುವಂತೆ 2014ರಲ್ಲಿ ಸುಪ್ರೀಂಕೋರ್ಟ್ ಕೇಂದ್ರ ಸರಕಾರಕ್ಕೆ ಸೂಚಿಸಿತ್ತು. ವೈಯಕ್ತಿಕ ಕಾನೂನುಗಳ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಧ್ವನಿಮತದಿಂದ ಅಂಗೀಕರಿಸಿದ ಬಳಿಕ ಸಭಾಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಗ್ರಾಹಕ ರಕ್ಷಣೆ ಮಸೂದೆಯನ್ನು ಕೈಗೆತ್ತಿಕೊಂಡರು. ಆದರೆ ಈ ಹಂತದಲ್ಲಿ ಟಿಎಂಸಿ ಹಾಗೂ ಎಡಪಕ್ಷಗಳ ಸದಸ್ಯರು ಗದ್ದಲ ಎಬ್ಬಿಸಿ ಪ್ರತಿಭಟನೆ ನಡೆಸಿದಾಗ ಕಲಾಪವನ್ನು 10 ನಿಮಿಷ ಮುಂದೂಡಲಾಯಿತು. ಸದನ ಮರು ಸಮಾವೇಶಗೊಂಡಾಗ ವಿಷಯ ಪ್ರಸ್ತಾವಿಸಿದ ನಾಯ್ಡು, ಗ್ರಾಹಕ ರಕ್ಷಣೆ ಮಸೂದೆ ಬಗ್ಗೆ ಸಂವಹನದ ಕೊರತೆ ಇರುವ ಕಾರಣ ಈ ಮಸೂದೆಯನ್ನು ಕೈಗೆತ್ತಿಕೊಳ್ಳುವುದಿಲ್ಲ ಎಂದು ಪ್ರಕಟಿಸಿದರು.

ಸರಕಾರ 1986ರ ಗ್ರಾಹಕ ರಕ್ಷಣೆ ಕಾಯ್ದೆಯನ್ನು ಬದಲಿಸಿ 2018ರ ಗ್ರಾಹಕ ರಕ್ಷಣೆ ಮಸೂದೆಯನ್ನು ಜಾರಿಗೊಳಿಸಲು ಬಯಸಿದ್ದು ಇದರಲ್ಲಿ ಗ್ರಾಹಕರ ಹಕ್ಕುಗಳನ್ನು ಮತ್ತಷ್ಟು ಸಶಕ್ತಗೊಳಿಸಲಾಗಿದ್ದು ಪೂರೈಕೆ ಮಾಡಿದ ಸರಕಿನಲ್ಲಿ ದೋಷ ಹಾಗೂ ಸೇವೆಯ ಕೊರತೆಯ ಕುರಿತಾದ ದೂರುಗಳನ್ನು ನಿರ್ವಹಿಸಲು ವ್ಯವಸ್ಥೆಯೊಂದರ ಸ್ಥಾಪನೆಗೆ ಅನುವು ಮಾಡಿಕೊಡುತ್ತದೆ ಎಂದು ಸರಕಾರ ತಿಳಿಸಿದೆ. ಆದರೆ ಚರ್ಚೆಯಿಲ್ಲದೆ ಈ ಮಸೂದೆಯನ್ನು ಅಂಗೀಕರಿಸಲು ವಿಪಕ್ಷ ಸದಸ್ಯರು ಆಕ್ಷೇಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X