Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತುಳು ಚಿತ್ರದಲ್ಲಿ ನಟಿಸುವ ಅವಕಾಶದ...

ತುಳು ಚಿತ್ರದಲ್ಲಿ ನಟಿಸುವ ಅವಕಾಶದ ನಿರೀಕ್ಷೆಯಲ್ಲಿದ್ದೆ: ನಟ ಅನಂತ್‌ನಾಗ್

ವಾರ್ತಾಭಾರತಿವಾರ್ತಾಭಾರತಿ16 Feb 2019 6:48 PM IST
share
ತುಳು ಚಿತ್ರದಲ್ಲಿ ನಟಿಸುವ ಅವಕಾಶದ ನಿರೀಕ್ಷೆಯಲ್ಲಿದ್ದೆ: ನಟ ಅನಂತ್‌ನಾಗ್

ಮಂಗಳೂರು, ಫೆ.16: ತುಳು ಚಿತ್ರರಂಗದ ಬೆಳವಣಿಗೆ ಗಮನಿಸುತ್ತಿದ್ದ ನನಗೆ ತುಳು ಚಿತ್ರದಲ್ಲಿ ನಟಿಸುವ ಅವಕಾಶಕ್ಕೆ ಎದುರು ನೋಡುತ್ತಿದ್ದೆ. ಇದೀಗ ಇಂಗ್ಲೀಷ್ ಚಿತ್ರದ ಮೂಲಕ ಆ ಅವಕಾಶ ದೊರಕಿದೆ ಎಂದು ಸ್ಯಾಂಡಲ್‌ವುಡ್‌ನ ಖ್ಯಾತ ನಟ ಅನಂತ್‌ನಾಗ್ ಹೇಳಿದ್ದಾರೆ.

ತುಳು ಸಿನೆಮಾ ‘ಇಂಗ್ಲಿಷ್’ನಲ್ಲಿ ಪ್ರಮುಖ ಪಾತ್ರವೊಂದನ್ನು ನಿರ್ವಹಿಸುವ ಸಲುವಾಗಿ ಚಿತ್ರೀಕರಣಕ್ಕಾಗಿ ಇಂದು ಮಂಗಳೂರಿಗೆ ಆಗಮಿಸಿದ್ದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಇಂಗ್ಲೀಷ್ ಕಲಿಸುವ ಮೇಷ್ಟ್ರ ಪಾತ್ರದಲ್ಲಿ ನಟಿಸುತ್ತಿದ್ದೇನೆ. ಆಂಗ್ಲ ಭಾಷೆ ಜ್ಞಾನ ಅಲ್ಲ, ಅದೊಂದು ಮಾಧ್ಯಮ. ಅದಕ್ಕೆ ಬೇಕಾದಷ್ಟೇ ಮಾನ್ಯತೆ ನೀಡಿ ನಮ್ಮ ತಾಯಿ ನುಡಿಗೆ ಪ್ರಾಧಾನ್ಯತೆ ನೀಡಬೇಕೆನ್ನುವ ನಿಟ್ಟಿನಲ್ಲಿ ಈ ಚಿತ್ರದ ಕಥಾ ಹಂದರವಿದೆ. ಜಾಗತಿಕ ಭಾಷೆಯಾಗಿ ಇಂಗ್ಲಿಷ್‌ನ ಅಗತ್ಯವಿದೆ. ಆದರೆ ಅದರಿಂದಾಗಿ ನಮ್ಮ ಮಾತೃಭಾಷೆಯನ್ನು ಕಡೆಗಣಿಸದೆ ನಾವು ಉಳಿಸಿಕೊಳ್ಳೇಕಾಗಿದೆ ಎಂದು ಅವರು ಹೇಳಿದರು.

‘ಇಂಗ್ಲೀಷ್’ ತುಳು ಚಿತ್ರ ಶೇ.75ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಆಗಸ್ಟ್ ತಿಂಗಳಿನಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ದೇಶಕ ಸೂರಜ್ ಶೆಟ್ಟಿ ತಿಳಿಸಿದರು.

ಚಿತ್ರವು ಮಂಗಳೂರು, ಉಡುಪಿ, ಮೂಡುಬಿದಿರೆ ಮೊದಲಾದ ಕಡೆ ಚಿತ್ರೀಕರಣ ನಡೆಸಲಾಗಿದೆ. ನಿರ್ಮಾಪಕ ಹರೀಶ್ ಶೇರಿಗಾರ್ ಅವರು ಕನ್ನಡದಲ್ಲಿ ಮೂರು ಚಿತ್ರಗಳನ್ನು ನಿರ್ಮಾಣ ಮಾಡಿದ್ದು, ತುಳು ಭಾಷೆಯಲ್ಲಿ ಇದು ವೊದಲ ಚಿತ್ರವಾಗಿದೆ ಎಂದು ಹೇಳಿದರು.

ನಟ ಭೋಜರಾಜ ವಾಮಂಜೂರು ಮಾತನಾಡಿ, ಅನಂತನಾಗ್ ಅವರ ಜತೆ ನಟಿಸಲು ಸಿಕ್ಕಿರುವ ಅವಕಾಶದಿಂದ ಖುಷಿಯಾಗಿದೆ. ಇಂಗ್ಲೀಷ್ ಚಿತ್ರ ಆರಂಭದಿಂದ ಅಂತ್ಯದ ತನಕ ಹಾಸ್ಯ ಸನ್ನಿವೇಶಗಳನ್ನು ಹೊಂದಿದು್ದ, ಉತ್ತಮ ಸಂದೇಶ ಇದೆ ಎಂದರು.

ಚಿತ್ರದ ನಿರ್ಮಾಪಕ ಹರೀಶ್ ಶೇರಿಗಾರ್, ಚಿತ್ರದ ನಾಯಕ ಪೃಥ್ವಿ ಅಂಬರ್, ನಟಿ ನವ್ಯಾ ಪೂಜಾರಿ, ಗಾಯತ್ರಿ ಅನಂತ್‌ನಾಗ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X