Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತೆಂಕನಿಡಿಯೂರು: ಪ್ರೊ ಕಬಡ್ಡಿ ಪಂದ್ಯಾಟ...

ತೆಂಕನಿಡಿಯೂರು: ಪ್ರೊ ಕಬಡ್ಡಿ ಪಂದ್ಯಾಟ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ16 Feb 2019 8:12 PM IST
share
ತೆಂಕನಿಡಿಯೂರು: ಪ್ರೊ ಕಬಡ್ಡಿ ಪಂದ್ಯಾಟ ಉದ್ಘಾಟನೆ

ಉಡುಪಿ, ಫೆ.16: ತೆಂಕನಿಡಿಯೂರು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಯೋಗದೊಂದಿಗೆ ಅಂತರ್ ರಾಜ್ಯ ಮಟ್ಟದ ಪ್ರೊಕಬಡ್ಡಿಯು ಇತ್ತೀಚೆಗೆ ತೆಂಕನಿಡಿಯೂರು ಕಾಲೇಜು ಆವರಣದಲ್ಲಿ ಜರಗಿತು.

ಪಂದ್ಯಾಟವನ್ನು ಉಡುಪಿ ಶಾಸಕ ಕೆ. ರಘುಪತಿ ಟ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಕ್ಲಬ್‌ನ ಗೌರವಾಧ್ಯಕ್ಷ ಗಿರೀಶ್ ಶೆಟ್ಟಿ ತೆಳ್ಳಾರು ವಹಿಸಿದ್ದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಯನ್ನು ಮಾಡಿದ ಸುಮಾರು 12 ಮಂದಿಯನ್ನು ಗೌರವಿಸಲಾಯಿತು.

ಬೆಂಗಾಲ್ ವಾರಿಯರ್ಸ್ ತರಬೇತುದಾರ ಜಗದೀಶ್ ಕುಂಬ್ಳೆ, ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಶಿಯೇಶನ್ ಅಧ್ಯಕ್ಷ ರಾಜೇಂದ್ರ ಸುವರ್ಣ, ಉದ್ಯಮಿಗಳಾದ ಹರಿಯಪ್ಪಕೋಟ್ಯಾನ್, ಆನಂದ ಸುವರ್ಣ, ಮೆಟ್ರೈಸ್ ಗ್ರೂಪ್‌ನ ಪ್ರಸಾದ್ ಎಸ್.ರಾವ್, ಉದಯ ಶೆಟ್ಟಿ ಮುನಿಯಾಲು, ಮಂಗ ಳೂರು ವಿವಿ ಮಾಜಿ ಕುಲಪತಿಗಳಾದ ಡಾ.ಕಿಶೋರ್ ಕುಮಾರ್ ಸಿ.ಕೆ., ದಯಾನಂದ ಕುಂದರ್, ಶರತ್ ಮಣಿಪಾಲ, ನಿಟ್ಟೂರು ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಸಂತೋಷ್ ಕರ್ನೇಲಿಯೋ, ಪಿಡಬ್ಲ್ಯೂಡಿ ಗುತ್ತಿಗೆದಾರ ಸುರೇಶ್ ಶೆಟ್ಟಿ ಬಡಾನಿಡಿಯೂರು, ಅರಣ್ಯ ಇಲಾಖೆಯ ಸುನೀಶ್ ಬಾಬು, ಕಾಲೇಜು ಶಿಕ್ಷಣ ಇಲಾಖೆಯ ಮಾಜಿ ಜಂಟಿ ನಿರ್ದೇಶಕ ಪ್ರೊ.ಮಹೇಶ್ ರಾವ್, ಯುವಜನ ಸಬಲೀಕರಣ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ತೆಂಕನಿಡಿಯೂರು ಕಾಲೇಜು ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಎಸ್. ಹೆಗ್ಡೆ, ಆಂಗ್ಲಬಾಷಾ ವಿಭಾಗ ಮುಖ್ಯಸ್ಥ ಪ್ರೊ.ಪ್ರಸಾದ್ ರಾವ್ ಎಂ., ದಕ್ಷಿಣ ಕನ್ನಡ ಮೀನು ಮಾರಾಟ ಪೆಡರೇಶನ್ ಅಧ್ಯಕ್ಷ ಯಶಪಾಲ್ ಸುವರ್ಣಾ, ನಗರಸಭಾ ಸದಸ್ಯ ವಿಜಯ್ ಕೊಡವೂರು, ಬಡಾನಿಡಿಯೂರು ಗ್ರಾಪಂ ಅಧ್ಯಕ್ಷ ಉಮೇಶ್ ಪೂಜಾರಿ, ಜಿಲ್ಲಾ ಪಂಚಾ ಯತ್ ಸದಸ್ಯ ಜನಾರ್ದನ ತೋನ್ಸೆ, ಗ್ರಾಪಂ ಮಾಜಿ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಉದ್ಯಮಿ ಜಗನ್ನಾಥ ಕಡೆಕಾರ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ತೆಂಕನಿಡಿಯೂರು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ನಿರ್ಮಿಸಲಾಗಿರುವ ಒಳಾಂಗಣ ಕ್ರೀಡಾಂಗಣವನ್ನು ಜಿಪಂ ಅಧ್ಯಕ್ಷ ದಿನಕರ ಬಾಬು ಉದ್ಘಾಟಿಸಿದರು. ತೆಂಕನಿಡಿಯೂರು ಸ್ಪೋರ್ಟ್ಸ್ ಕ್ಲಬ್ ಸಂಚಾಲಕ ರಾಮಚಂದ್ರ ಪಾಟ್ಕರ್ ಸ್ವಾಗತಿಸಿದರು, ದಯಾನಂದ ಕಾರ್ಯಕ್ರಮ ನಿರೂಪಿಸಿ ದರು. ಕ್ಲಬ್ ಅಧ್ಯಕ್ಷ ಸುಶಾನ್ ಶೆಟ್ಟಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X