Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಂಗಕರ್ಮಿ, ನಟ ರಾಮ್ ಶೆಟ್ಟಿ ಹಾರಾಡಿ...

ರಂಗಕರ್ಮಿ, ನಟ ರಾಮ್ ಶೆಟ್ಟಿ ಹಾರಾಡಿ ರೋಟರಿ ವರ್ಷದ ವ್ಯಕ್ತಿ ಪ್ರಶಸ್ತಿಗೆ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ19 Feb 2019 6:59 PM IST
share
ರಂಗಕರ್ಮಿ, ನಟ ರಾಮ್ ಶೆಟ್ಟಿ ಹಾರಾಡಿ ರೋಟರಿ ವರ್ಷದ ವ್ಯಕ್ತಿ ಪ್ರಶಸ್ತಿಗೆ ಆಯ್ಕೆ

ಬ್ರಹ್ಮಾವರ, ಫೆ.19: ರೋಟರಿ ಬ್ರಹ್ಮಾವರ ಇವರು ಕೊಡಮಾಡುವ 2019ನೇ ಸಾಲಿನ ‘ರೋಟರಿ ವರ್ಷದ ವ್ಯಕ್ತಿ’ ಪ್ರಶಸ್ತಿಗೆ ಖ್ಯಾತ ರಂಗಕರ್ಮಿ, ನಟ, ನಿರ್ದೇಶಕ ಬಿ.ಎಸ್.ರಾಮ್ ಶೆಟ್ಟಿ ಹಾರಾಡಿ ಆಯ್ಕೆಯಾಗಿದ್ದಾರೆ ಎಂದು ರೋಟರಿ ಬ್ರಹ್ಮಾವರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಸಿದ್ಧ ನಿರ್ದೇಶಕರೂ ಆಗಿರುವ ಬಿ.ಎಸ್.ರಾಮಶೆಟ್ಟಿ, ಭೂಮಿಕಾ ಹಾರಾಡಿ ಎಂಬ ರಂಗ ತಂಡವನ್ನು ಕಟ್ಟಿ ಕಳೆದ 20 ವರ್ಷಗಳಿಂದ ಮುನ್ನಡೆಸಿಕೊಂಡು ಬರುತಿದ್ದಾರೆ. ರಾಜ್ಯ ಮತ್ತು ರಾಷ್ಟಮಟ್ಟದ ನಾಟಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುವ ಈ ತಂಡವನ್ನು ಕಟ್ಟಿ ಗ್ರಾಮೀಣ ಭಾಗದ ಯುವಕರಲ್ಲಿ ರಂಗಾಸಕ್ತಿಯನ್ನು ಬೆಳೆಸಿ ಕಲಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಕನ್ನಡ ಮಾಧ್ಯಮದ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾಗಿ ಶಾಲೆಯನ್ನು ಸತತ ಪ್ರಗತಿ ಪಥದತ್ತ ಮುನ್ನಡೆಸಿದ ಜಿಲ್ಲಾ ಪ್ರಶಸ್ತಿ ವಿಜೇತ ಶಿಕ್ಷಕರು ಇವರಾಗಿದ್ದು, ಶಾಲೆಯ ವಿದ್ಯಾರ್ಥಿಗಳಿಗೆ ಕ್ರೀಡಾತರಬೇತಿಯನ್ನು ನೀಡಿ ಆ ವಿದ್ಯಾರ್ಥಿಗಳು ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ ಗಳಿಸುವಲ್ಲಿ ಶ್ರಮಿಸಿದ ಅತ್ಯುತ್ತಮ ದೈಹಿಕಶಿಕ್ಷಕರು. ಬ್ರಹ್ಮಾವರ ಪರಿಸರಕ್ಕೆ ರಾಜ್ಯದ ವಿವಿಧ ಪ್ರದೇಶಗಳ ನಾಟಕ ತಂಡಗಳನ್ನು ಕರೆಸಿ ನಾಟಕೋತ್ಸವಗಳನ್ನು ಹಮ್ಮಿಕೊಂಡು ಸಾಂಸ್ಕೃತಿಕ ಕಂಪನ್ನು ಪಸರಿಸಿದ ಶ್ರೇಷ್ಠ ಸಂಘಟಕರಾಗಿಯೂ ಬಿ.ಎಸ್.ರಾಂ ಶೆಟ್ಟಿ ಹಾರಾಡಿ ಗುರುತಿಸಿಕೊಂಡಿದ್ದಾರೆ.

ರೋಟರಿ ಬ್ರಹ್ಮಾವರ ನೀಡುವ ಈ ಸಾಲಿನ ವರ್ಷದ ವ್ಯಕ್ತಿ ಪ್ರಶಸ್ತಿಯನ್ನು ಫೆ.24ರ ರವಿವಾರ ಸಂಜೆ 6:00 ಗಂಟೆಗೆ ನಿರ್ಮಲ ಹೈಸ್ಕೂಲ್ ಸಭಾಂಗಣ ದಲ್ಲಿ ನಡೆಯುವ ‘ವೊಯ್ಸಿ ಆಫ್ ಕರಾವಳಿ’ ಫೈನಲ್ಸ್ ಸಂದರ್ಭದಲ್ಲಿ ಪ್ರದಾನ ಮಾಡಲಾಗುವುದು ಎಂದು ರೋಟರಿ ಬ್ರಹ್ಮಾವರ ಪ್ರಕಟಣೆಯಲ್ಲಿತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X