Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿಜ್ಞಾನದ ಆವಿಷ್ಕಾರಗಳನ್ನು ಮಕ್ಕಳ...

ವಿಜ್ಞಾನದ ಆವಿಷ್ಕಾರಗಳನ್ನು ಮಕ್ಕಳ ಅರಿವಿಗೆ ತರಬೇಕು: ಪ್ರೊ.ಎನ್.ಆರ್.ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ19 Feb 2019 10:18 PM IST
share

ಬೆಂಗಳೂರು, ಫೆ.19: ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಆಗುತ್ತಿರುವ ಮಹತ್ತರ ಬದಲಾವಣೆಗಳನ್ನು ಪ್ರತಿನಿತ್ಯ ಮಕ್ಕಳ ಗಮನಕ್ಕೆ ತಂದಾಗ ಮಾತ್ರ ಮಕ್ಕಳು ಹೊಸ ತಂತ್ರಜ್ಞಾನಗಳನ್ನು ಅರಿತುಕೊಳ್ಳಲು ಸಹಕಾರಿಯಾಗುತ್ತದೆ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಾದಿಪತಿ ಪ್ರೊ.ಎನ್.ಆರ್.ಶೆಟ್ಟಿ ಅಭಿಪ್ರಾಯಿಸಿದರು.

ಮಂಗಳವಾರ ಯಲಹಂಕದ ನಿಟ್ಟೆ ಇಂಟರ್ ನ್ಯಾಶನಲ್ ಸ್ಕೂಲ್‌ನಲ್ಲಿ ಆಯೋಜಿಸಿದ್ದ ವಿಜ್ಞಾನ ಹಾಗೂ ತಂತ್ರಜ್ಞಾನ ವಸ್ತುಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿಮರ್ಶಾತ್ಮಕ ಚಿಂತನೆ, ಸಂವಹನ, ಸಹಯೋಗ ಹಾಗೂ ಸೃಜನಶೀಲತೆಯನ್ನು ಮಕ್ಕಳಲ್ಲಿ ವೃದ್ಧಿಸಲು ನಮ್ಮ ಶಾಲೆಗಳು ನಿರಂತರ ಯತ್ನಿಸಬೇಕು ಎಂದರು.

ಕೃತಕ ಬುದ್ಧಿವಂತಿಕೆ ಈಗ ಅನೇಕ ಹೊಸ ಹೊಸ ಸಂಶೋಧನೆ ಹಾಗೂ ಅನ್ವೇಷಣೆಗಳಿಗೆ ಅಡಿಪಾಯವಾಗಿದೆ. ಬಯೋಮೆಟ್ರಿಕ್ ಮಾಹಿತಿಗಳ ಆಧಾರದ ಮೇಲೆ ಕಂಪ್ಯೂಟರ್ ಅತಿ ಶೀಘ್ರದಲ್ಲಿಯೇ ಹುಟ್ಟು, ಸಾವುಗಳ ಕರಾರುವಾಕ್ಕಾದ ವಿಶ್ಲೇಷಣೆ ಮಾಡಿ ಮನುಷ್ಯ ತನ್ನ ಸಾವನ್ನು ಮುಂದೂಡುವ ದಿನಗಳು ದೂರವಿಲ್ಲ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಒಂದನೇ ತರಗತಿಯಿಂದ ಪಿಯುಸಿ ವಿದ್ಯಾರ್ಥಿಗಳು ತಾವು ತರಗತಿಯಲ್ಲಿ ಕಲಿತ ವಿಜ್ಞಾನ, ತಂತ್ರಜ್ಞಾನಗಳ ಪ್ರಾತ್ಯಕ್ಷಿಕೆಗಳನ್ನು ತಾವೇ ಸಿದ್ಧಪಡಿಸಿ ನೋಡುಗರಿಗೆ ನಿರೂಪಿಸಿದರು. ರಾಸಾಯನಿಕ ವಿಜ್ಞಾನ, ಭೌತವಿಜ್ಞಾನ, ತಂತ್ರಜ್ಞಾನ, ಸಂಚಾರ ನಿಯಂತ್ರಣ, ಹಸಿರುವಲಯದ ಸಂರಕ್ಷಣೆ, ಹಿತಮಿತವಾದ ನೀರಿನ ಬಳಕೆ, ಸಾವಯವ ಕೃಷಿ, ಕಸದ ಸದ್ಬಳಕೆ ವಿಷಯಗಳ ಪ್ರಾತ್ಯಕ್ಷಿಕೆಗಳು ನೋಡುಗರ ಗಮನ ಸೆಳೆದವು. ಈ ವೇಳೆ ನಿಟ್ಟೆ ಇಂಟರ್ ನ್ಯಾಶನಲ್ ಸ್ಕೂಲ್‌ನ ಪ್ರಾಂಶುಪಾಲೆ ಸಂಧ್ಯಾಸಿಂಗ್ ಹಾಗೂ ಮಕ್ಕಳ ಪೋಷಕರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X