Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕನ್ನಡದ ಮೊದಲ ಕ್ರೀಡಾ ಚಿತ್ರ ‘ಪಂಚತಂತ್ರ’...

ಕನ್ನಡದ ಮೊದಲ ಕ್ರೀಡಾ ಚಿತ್ರ ‘ಪಂಚತಂತ್ರ’ ಟೀಸರ್ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ19 Feb 2019 10:26 PM IST
share

ಮಂಗಳೂರು, ಫೆ.19: ‘ಮುಂಗಾರು ಮಳೆ’ ಸಿನೆಮಾವನ್ನು ಸ್ಯಾಂಡಲ್‌ವುಡ್‌ಗೆ ನೀಡಿ ಇತಿಹಾಸ ನಿರ್ಮಿಸಿದ್ದ ಯೋಗರಾಜ್ ಭಟ್ ‘ಪಂಚತಂತ್ರ’ ಸಿನೆಮಾವನ್ನು ಕನ್ನಡದಲ್ಲಿ ಮೊದಲ ಬಾರಿಗೆ ಕ್ರೀಡಾ ಚಿತ್ರವಾಗಿ ನಿರ್ಮಿಸಿ ಚಿತ್ರರಸಿಕರಿಗೆ ಉಣಬಡಿಸುತ್ತಿದ್ದಾರೆ.

‘ಪಂಚತಂತ್ರ’ ಸಿನೆಮಾ ಇದೇ ಮಾರ್ಚ್‌ನ ಮೂರು ಅಥವಾ ನಾಲ್ಕನೇ ವಾರದಲ್ಲಿ ತೆರೆ ಕಾಣಲಿದೆ. ಈ ಚಿತ್ರದ ಟ್ರೇಲರ್‌ನ್ನು ಮಂಗಳೂರಿನ ಬಿಗ್ ಸಿನೆಮಾಸ್‌ನಲ್ಲಿ ಬಿಡುಗಡೆ ಮಾಡಲಾಯಿತು. ಮೂಲತಃ ಕರಾವಳಿಯವರೇ ಆಗಿರುವ ಯೋಗರಾಜ್ ಭಟ್ ಈ ಚಿತ್ರದ ಮೂಲಕ ಹಲವು ಮಂದಿ ಕರಾವಳಿಯವರನ್ನು ಪರಿಚಯಿಸಿದ್ದಾರೆ. ಈ ಕಾರಣದಿಂದಲೇ ಮಂಗಳೂರಿನಲ್ಲಿ ಸಿನೆಮಾದ ಟ್ರೇಲರ್‌ನ್ನು ಬಿಡುಗಡೆ ಮಾಡಿದ್ದಾರೆ.

‘ಪಂಚತಂತ್ರ’ ಚಿತ್ರ ಯುವ ಪೀಳಿಗೆ ಮತ್ತು ವಯಸ್ಸಾದವರ ನಡುವಿನ ಚಕಮಕಿಗಳ ಸುತ್ತ ಗಿರಿಗಿಟ್ಟಲೇ ತಿರುಗುತ್ತದೆ. ಇಂದಿನ ಆಧುನಿಕ ಯುಗದ ಯುವಪೀಳಿಗೆಯ ಮನಸ್ಸಿನ ಆಸೆ ಮತ್ತು ಭಾವನೆಗಳನ್ನು ಹೇಳುವ ಜೊತೆಗೆ ಪ್ರೀತಿ, ಸಂಬಂಧಗಳು ಮತ್ತು ಚುರುಕು ಮುಟ್ಟಿಸುವ ಹಾಸ್ಯ ಪ್ರಸಂಗಗಳ ಜೊತೆಗೆ ಎರಡು ಗುಂಪುಗಳ ನಡುವಿನ ಭೂ ವಿವಾದ ಈ ಎಲ್ಲ ಅಂಶಗಳು ಚಿತ್ರದಲ್ಲಿ ಅಡಗಿದೆ.

ಭಾರತೀಯ ಚಿತ್ರರಂಗದಲ್ಲಿ ಹಿಂದೆಂದೂ ಕಾಣದಂತಹ ಅತಿದೊಡ್ಡ ಕಾರ್ ರೇಸ್ ಈ ಚಿತ್ರದಲ್ಲಿರುವುದರಿಂದ ಈ ಚಿತ್ರ ಕ್ರೀಡಾ ಚಲನಚಿತ್ರವಾಗಿದೆ. ಕನ್ನಡದಲ್ಲಿ ಈ ರೀತಿಯ ಚಿತ್ರ ತಯಾರಾಗಿರುವುದು ಇದೇ ಮೊದಲು. ಚಿತ್ರದಲ್ಲಿ ನಾಯಕನಾಗಿ ವಿಹಾನ್ ( ಕಾರ್ತಿಕ್), ನಾಯಕಿಯಾಗಿ ಸೋನಲ್, ಅಕ್ಷರ, ರಂಗಾಯಣ ರಘು, ಬಾಲರಜವಾಡಿ, ದೀಪಕ್ ಮೊದಲಾದವರು ನಟಿಸಿದ್ದಾರೆ.

ಹರಿಪ್ರಸಾದ್ ಜಯಣ್ಣ, ಹೇಮಂತ್ ಪರಾಡ್ಕರ್ ಸಿನೆಮಾಗೆ ಹಣ ಹೂಡಿದ್ದು, ಮಾಸ್ತಿ ಮತ್ತು ಕಾಂತರಾಜ್ ಬರೆದಿರುವ ಕಥೆಗೆ ಹರಿಕೃಷ್ಣ ಸಂಗೀತ ನೀಡಿದ್ದಾರೆ. ಸುಜ್ಞಾನ್ ಛಾಯಾಗ್ರಹಣ ಮಾಡಿದರೆ, ಇಮ್ರಾನ್ ಸರ್ದಾರಿಯ ನೃತ್ಯ ನಿರ್ದೇಶನ ಮಾಡಿದ್ದಾರೆ. ಮಧು ತುಂಬಕೆರೆ ಸಂಕಲನ ಮತ್ತು ಜಾಲಿಬಾಸ್ಟನ್ ಮತ್ತು ವಿನೋದ್ ಅವರ ಸಾಹಸ ಚಿತ್ರಕ್ಕಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X