Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಫೆ.27 ರಂದು ಮಂಡ್ಯದಲ್ಲಿ ವಿವಿಧ...

ಫೆ.27 ರಂದು ಮಂಡ್ಯದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ: ಎಚ್.ಡಿ.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ19 Feb 2019 11:02 PM IST
share
ಫೆ.27 ರಂದು ಮಂಡ್ಯದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ: ಎಚ್.ಡಿ.ಕುಮಾರಸ್ವಾಮಿ

ಮಂಡ್ಯ, ಫೆ.19: ಮಂಡ್ಯ ಜಿಲ್ಲೆಯ ಅಭಿವೃದ್ಧಿ ನನ್ನ ಜವಾಬ್ದಾರಿಯಾಗಿದ್ದು, ಫೆ.27 ರಂದು ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಮಂಗಳವಾರ ಜಿಪಂ ಸಭಾಂಗಣದಲ್ಲಿ ತನ್ನ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಜನತೆ ದೇವೇಗೌಡರು, ನನ್ನ ಮೇಲೆ ವಿಶ್ವಾಸ ಇಟ್ಟು ಏಳಕ್ಕೆ ಏಳು ಸೀಟು ಗೆಲ್ಲಿಸಿಕೊಟ್ಟಿದ್ದಾರೆ. ನ್ಯಾಯ ಒದಗಿಸಲು ಜಿಲ್ಲೆಯ ಮೇಲೆ ಕಾಳಜಿ ಹೊಂದಿದ್ದೇನೆ. ಜಿಲ್ಲೆಯ ಜೊತೆಗೆ ನಾಡಿನ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದರು.

ಲೋಕೋಪಯೋಗಿ ಇಲಾಖೆಯಿಂದ ಮಂಡ್ಯ ಜಿಲ್ಲೆ ಅಭಿವೃದ್ಧಿಗೆ 602 ಕೋಟಿ ರೂ. ಬಿಡುಗಡೆ ಮಾಡಿ ಕಾಮಗಾರಿಗೆ ಚಾಲನೆ ಕೊಡಲಾಗುವುದು ಎಂದ ಅವರು, 212 ಕೋಟಿ ರೂ. ವೆಚ್ಚದಲ್ಲಿ ಹತ್ತು ಸಾವಿರ ಪಂಪ್‍ಸೆಟ್‍ಗೆ ಟಿಸಿಗಳ ಅಳವಡಿಕೆ ಮಾಡಲಾಗುವುದು ಎಂದು ತಿಳಿಸಿದರು.

ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿ ಮಾಡಿ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಾಗುವುದು ಹಾಗೂ ಜಿಲ್ಲೆಯಲ್ಲಿ ಮೂರು ಸಾವಿರ ಕೋಟಿ ರೂ. ಅಭಿವೃದ್ಧಿಗೆ ಚಾಲನೆ ಕೊಡಲಾಗುವುದು ಎಂದು ಹೇಳಿದರು.

ಡಿಸ್ನಿಲ್ಯಾಂಡ್ ಯೋಜನೆಯನ್ನು ಮಾಡೇ ಮಾಡಲಾಗುವುದು. ಪ್ರತಿಭಟನೆ ನಡೆಸುವವರಿಗೆ ಕೈಮುಗಿದು ಹೇಳ್ತೀನಿ. ಜಲಾಶಯಕ್ಕೆ ಧಕ್ಕೆ ಬಾರದ ನಿಟ್ಟಿನಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಮನರಂಜನೆಗಾಗಿ ಯೋಜನೆ ಮಾಡಲಾಗುತ್ತಿಲ್ಲ. ರೈತನ ಭೂಮಿ ವಶ ಪಡಿಸಿಕೊಳ್ಳುವುದಿಲ್ಲ. ಕನಿಷ್ಠ 40-50ಸಾವಿರ ಮಂದಿಗೆ ಜೀವನವಾಗಲಿದೆ. ಅನುಮಾನ ಇರುವವರ ಜತೆ ಬಹಿರಂಗ ಚರ್ಚೆಗೆ ಸಿದ್ಧ. ಯೋಜನೆ ಪೂರ್ಣಗೊಂಡರೆ ಪ್ರವಾಸೋದ್ಯಮ ಅಭಿವೃದ್ಧಿಯಾಗಲಿದೆ. ಮಂಡ್ಯ ಜಿಲ್ಲೆ ಅಭಿವೃದ್ಧಿ ದೃಷ್ಟಿಯಿಂದ ಯೋಜನೆಗೆ ಚಿಂತನೆ ಮಾಡಲಾಗಿದೆ ಎಂದು ಅವರು ಹೇಳಿದರು.

ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು, ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ, ಜಿಪಂ ಅಧ್ಯಕ್ಷೆ ನಾಗರತ್ನ ಸ್ವಾಮಿ, ಸಂಸದ ಎಲ್.ಆರ್.ಶಿವರಾಮೇಗೌಡ, ಶಾಸಕರಾದ ಎಂ.ಶ್ರೀನಿವಾಸ್, ಸುರೇಶ್‍ಗೌಡ, ರವೀಂದ್ರ ಶ್ರೀಕಂಠಯ್ಯ, ನಾರಾಯಣಗೌಡ, ಮರಿತಿಬ್ಬೇಗೌಡ, ಕೆ.ಟಿ.ಶ್ರೀಕಂಠೇಗೌಡ, ಅಪ್ಪಾಜಿಗೌಡ, ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಾವೇದ್ ಅಖ್ತರ್, ಜಿಲ್ಲಾಧಿಕಾರಿ ಎನ್.ಮಂಜುಶ್ರೀ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಯಾಲಕ್ಕಿಗೌಡ  ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X