Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ:...

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ: ಸಂಸದ ಜಿ.ಎಂ.ಸಿದ್ದೇಶ್ವರ್

ವಾರ್ತಾಭಾರತಿವಾರ್ತಾಭಾರತಿ19 Feb 2019 11:30 PM IST
share
ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ: ಸಂಸದ ಜಿ.ಎಂ.ಸಿದ್ದೇಶ್ವರ್

ದಾವಣಗೆರೆ,ಫೆ.19: ಬಿಜೆಪಿ ಈ ಬಾರಿಯೂ ದೇಶದಲ್ಲಿ ಸುಮಾರು 280ಕ್ಕೂ ಸ್ಥಾನ ಗಳಿಸುವ ಮೂಲಕ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್ ಹೇಳಿದರು.

ಮಂಗಳವಾರ ನಮ್ಮ ಪರಿವಾರ ಬಿಜೆಪಿ ಪರಿವಾರ ಅಭಿಯಾನದ ಹಿನ್ನೆಲೆಯಲ್ಲಿ ಇಲ್ಲಿನ ವಿದ್ಯಾನಗರದಲ್ಲಿರುವ ಸಂಸದರ ನಿವಾಸದಲ್ಲಿ ಬಿಜೆಪಿ ಧ್ವಜಾರೋಹಣ ನೆರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಪ್ರಧಾನಿ ಮೋದಿ ಅವರ ಆಡಳಿತ ಮೆಚ್ಚಿದ್ದು, ಮತ್ತೊಮ್ಮೆ ಕೇಂದ್ರದಲ್ಲಿ ಅವರು ಆಡಳಿತ ಬರಬೇಕೆಂದು ಎಲ್ಲಾ ಕಾರ್ಯಕರ್ತರು ಕೆಲಸ ನಿರ್ವಹಿಸುತ್ತಿದ್ದಾರೆ. ದೇಶ ರಕ್ಷಣೆ, ದೇಶದ ಉಳಿವು, ಅಭಿವೃದ್ದಿಗಾಗಿ ಇರುವ ಏಕೈಕ ವ್ಯಕ್ತಿ ಮೋದಿ. ಕಾಶ್ಮೀರದ ಪುಲ್ವಾಮದಲ್ಲಿ ಯೋಧರ ಹತ್ಯೆ ನಡೆದಿರುವುದು ಖಂಡನೀಯ. ದೇಶದ ಜನರೂ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಬೇಕೆಂದು ಹೇಳುತ್ತಿದ್ದಾರೆ. ಅದಕ್ಕಾಗಿ ಯೋಧರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಅದಕ್ಕಾಗಿ ಯೋಧರು ಮೂವರು ಉಗ್ರಗಾಮಿಗಳನ್ನು ಹತ್ಯೆ ಮಾಡಿದ್ದಾರೆ. ರಾಷ್ಟ್ರರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ ಎಂದರು.

ಫೆ.27ರಂದು ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಅವರು ದಾವಣಗೆರೆಗೆ ಆಗಮಿಸಲಿದ್ದು, ಈ ವೇಳೆ ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಯ ಎಲ್ಲಾ ಕಾರ್ಯಕರ್ತರೊಂದಿಗೆ ಬೂತ್ ಮಟ್ಟದ ಸಭೆ ನಡೆಸಲಿದ್ದಾರೆ ಎದು ಅವರು ಮಾಹಿತಿ ನೀಡಿದರು.

ಜಿಲ್ಲಾಧ್ಯಕ್ಷ ಯಶವಂತ್ ರಾವ್ ಜಾಧವ್, ಹೆಚ್.ಎನ್. ಶಿವಕುಮಾರ್, ಕೊಂಡಜ್ಜಿ ಜಯಪ್ರಕಾಶ್, ಟಿಂಕರ್ ಮಂಜಣ್ಣ ಹಾಗೂ ಕಾರ್ಯಕರ್ತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X