Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಯೋತ್ಪಾದಕ ದಾಳಿಗಳನ್ನು ರಾಜಕೀಯ ಲಾಭಕ್ಕೆ...

ಭಯೋತ್ಪಾದಕ ದಾಳಿಗಳನ್ನು ರಾಜಕೀಯ ಲಾಭಕ್ಕೆ ಬಳಸಬೇಡಿ: ಕೇಂದ್ರಕ್ಕೆ ಶಿವಸೇನೆ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ19 Feb 2019 11:43 PM IST
share
ಭಯೋತ್ಪಾದಕ ದಾಳಿಗಳನ್ನು ರಾಜಕೀಯ ಲಾಭಕ್ಕೆ ಬಳಸಬೇಡಿ: ಕೇಂದ್ರಕ್ಕೆ ಶಿವಸೇನೆ ಎಚ್ಚರಿಕೆ

ಮುಂಬೈ,ಫೆ.19: ಬಿಜೆಪಿಯೊಂದಿಗೆ ಹದಗೆಟ್ಟಿದ್ದ ಸಂಬಂಧಕ್ಕೆ ತೇಪೆ ಹಾಕಿಕೊಂಡು ಮುಂಬರುವ ಲೋಕಸಭಾ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಳಲ್ಲಿ ಸ್ಥಾನ ಹಂಚಿಕೆ ಒಪ್ಪಂದವನ್ನು ಮಾಡಿಕೊಂಡ ಬೆನ್ನಲ್ಲೇ ಶಿವಸೇನೆಯು ಮಂಗಳವಾರ ಮಿತ್ರಪಕ್ಷದ ವಿರುದ್ಧ ದಾಳಿ ನಡೆಸಿದೆ. ಚುನಾವಣಾ ಫಲಿತಾಂಶಗಳ ಮೇಲೆ ಪ್ರಭಾವ ಬೀರಲು ತಾನು ಯುದ್ಧವನ್ನು ಸಾರಲು ಪ್ರಯತ್ನಿಸುತ್ತಿದ್ದೇನೆ ಎಂಬ ಆರೋಪಗಳಿಗೆ ಪುಷ್ಟಿ ನೀಡುವ ರೀತಿಯಲ್ಲಿ ವರ್ತಿಸದಂತೆ ಅದು ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರಕ್ಕೆ ಸೂಚಿಸಿದೆ.

ದಂಗೆಗಳು ಮತ್ತು ಭಯೋತ್ಪಾದಕ ದಾಳಿಗಳನ್ನು ರಾಜಕೀಯ ಲಾಭ ಗಳಿಕೆಗೆ ಬಳಸಕೂಡದು ಎಂದು ಪಕ್ಷದ ಮುಖವಾಣಿ ‘ಸಾಮನಾ’ದ ಸಂಪಾದಕೀಯದಲ್ಲಿ ಹೇಳಿರುವ ಶಿವಸೇನೆಯು,ಪುಲ್ವಾಮಾ ದಾಳಿಯ ಬಳಿಕ ದೇಶದ ಇತರೆಡೆಗಳಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಲ್ಲೆಗಳು ನಡೆಯುತ್ತಿರುವುದು ಸರಕಾರಕ್ಕೆ ಹೆಚ್ಚಿನ ತೊಂದರೆಗಳನ್ನು ತರಬಹುದು ಎಂದು ಎಚ್ಚರಿಕೆ ನೀಡಿದೆ. 1984ರ ಸಿಖ್ ವಿರೋಧಿ ದಂಗೆಗಳನ್ನು ನೆನಪಿಸಿರುವ ಅದು,ಕಾಂಗ್ರೆಸ್ ಈಗಲೂ ಅದಕ್ಕಾಗಿ ದುಬಾರಿ ಬೆಲೆಯನ್ನು ತೆರುತ್ತಿದೆ ಎಂದಿದೆ.

ಪ್ರಧಾನಿ ನರೇಂದ್ರ ಮೋದಿಯವರು ಚುನಾವಣೆಗಳಲ್ಲಿ ಗೆಲ್ಲಲು ಸಣ್ಣಪ್ರಮಾಣದ ಯುದ್ಧವನ್ನು ಸಾರಬಹುದು ಎಂಬ ರಾಜಕೀಯ ಆರೋಪಗಳು ಕೆಲವು ದಿನಗಳ ಹಿಂದೆ ಕೇಳಿಬಂದಿದ್ದವು. ಈ ಆರೋಪಗಳು ಪುಷ್ಟಿಗೊಳ್ಳುವ ರೀತಿಯಲ್ಲಿ ಆಡಳಿತಗಾರರು ನಡೆದುಕೊಳ್ಳಬಾರದು ಎಂದು ಯಾರನ್ನೂ ಹೆಸರಿಸದೆ ಸಂಪಾದಕೀಯವು ಹೇಳಿದೆ.

ಫೆ.14ರ ಪುಲ್ವಾಮಾ ದಾಳಿಯನ್ನು ಪ್ರಸ್ತಾಪಿಸಿರುವ ಅದು, ಈ ಭಯೋತ್ಪಾದಕ ದಾಳಿಯ ಕುರಿತು ದೇಶವು ಈಗಲೂ ಆಕ್ರೋಶದಿಂದ ಕುದಿಯುತ್ತಿದೆ,ಹೀಗಾಗಿ ಕೆಲವು ಟೀಕೆಗಳು ಎದುರಾಗಬಹುದು. ಆದರೆ ದಂಗೆಗಳು ಮತ್ತು ಭಯೋತ್ಪಾದಕ ದಾಳಿಗಳು ರಾಜಕೀಯ ಲಾಭ ಗಳಿಕೆಗೆ ಬಳಕೆಯಾಗಬಾರದು ಎಂದಿದೆ.

ಪುಲ್ವಾಮಾ ಭಯೋತ್ಪಾದಕ ದಾಳಿಯ ಬಳಿಕ ಭಾರತ-ಪಾಕಿಸ್ತಾನ ಸಂಬಂಧಗಳ ಕುರಿತು ಕೆಲವು ಜನಪ್ರತಿನಿಧಿಗಳ ವಿವಾದಾತ್ಮಕ ಹೇಳಿಕೆಗಳನ್ನೂ ಶಿವಸೇನೆಯು ತರಾಟೆಗೆತ್ತಿಕೊಂಡಿದೆ.

ಪ್ರಧಾನಿಯವರಿಗೆ ಜೀವ ಬೆದರಿಕೆಯಿದೆ ಎನ್ನಲಾಗುವ ಇ-ಮೇಲ್‌ನ್ನು ನಮ್ಮ ಗುಪ್ತಚರ ಅಧಿಕಾರಿಗಳು ಪತ್ತೆ ಹಚ್ಚುತ್ತಾರೆ, ಆದರೆ ಸೇನಾ ವಾಹನಗಳ ಸಾಲಿನ ಮೇಲೆ ಭಯೋತ್ಪಾದಕ ದಾಳಿಯನ್ನು ತಡೆಯಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದೂ ಅದು ಕುಟುಕಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X