Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಿರಿಯ ಎಂಜಿನಿಯರ್ ಮೆರಿಟ್‍ ಲಿಸ್ಟ್ ‍ನ...

ಕಿರಿಯ ಎಂಜಿನಿಯರ್ ಮೆರಿಟ್‍ ಲಿಸ್ಟ್ ‍ನ ಟಾಪರ್ ಆದ ಸನ್ನಿ ಲಿಯೋನ್!

ವಾರ್ತಾಭಾರತಿವಾರ್ತಾಭಾರತಿ20 Feb 2019 4:13 PM IST
share
ಕಿರಿಯ ಎಂಜಿನಿಯರ್ ಮೆರಿಟ್‍ ಲಿಸ್ಟ್ ‍ನ ಟಾಪರ್ ಆದ ಸನ್ನಿ ಲಿಯೋನ್!

ಪಾಟ್ನಾ, ಫೆ.20: ಬಿಹಾರದ ಸಾರ್ವಜನಿಕ ಆರೋಗ್ಯ ಎಂಜಿನಿಯರಿಂಗ್ ಇಲಾಖೆ ಇಂದು ಕಿರಿಯ ಎಂಜಿನಿಯರ್ ಹುದ್ದೆಯ ನೇಮಕಾತಿಗಾಗಿ ತಾತ್ಕಾಲಿಕ ಮೆರಿಟ್ ಲಿಸ್ಟ್ ಬಿಡುಗಡೆ ಮಾಡಿದ್ದು, ಪಟ್ಟಿಯಲ್ಲಿ ಸನ್ನಿ ಲಿಯೋನ್ ಟಾಪರ್ ಆಗಿದ್ದಾರೆ.

ಪಿಎಚ್‍ಇಡಿ ಅಧಿಕೃತ ವೆಬ್‍ ಸೈಟ್‍ ನಲ್ಲಿ ಪ್ರಕಟವಾಗಿರುವ ಫಲಿತಾಂಶದ ಪ್ರಕಾರ 27 ವರ್ಷ ವಯಸ್ಸಿನ ಮಹಿಳೆ ಲಿಯೋನ್, ಐದು ವರ್ಷದ ಕಾರ್ಯಾನುಭವವನ್ನೂ ಹೊಂದಿದ್ದಾರೆ. ಆಕೆಯ ತಂದೆ ಲಿಯೋನಾ ಲಿಯೋನ್ ಮುಕ್ತ ವರ್ಗಕ್ಕೆ ಸೇರಿದವರು. ಇವರು ಶೈಕ್ಷಣಿಕ ದಾಖಲೆಗಳ ಆಧಾರದಲ್ಲಿ 73.50 ಅಂಕಗಳನ್ನು ಗಳಿಸಿದ್ದಾರೆ. ಅನುಭವಕ್ಕಾಗಿ 25 ಸಂಪೂರ್ಣ ಅಂಕ ಪಡೆದಿದ್ದಾರೆ. ಎರಡೂ ಸೇರಿಸಿದ 98.50 ಅಂಕಗಳೊಂದಿಗೆ ಮೆರಿಟ್‍ಲಿಸ್ಟ್‍ನಲ್ಲಿ ಅಗ್ರಸ್ಥಾನ ಗಳಿಸಿದ್ದಾರೆ ಎಂದು ಹೇಳಿದೆ.

"ಇದು ಕೆಲವರು ನಡೆಸಿದ ಕುಚೋದ್ಯ. ಅಭ್ಯರ್ಥಿಗಳು ಪಡೆದ ಅಂಕದ ಆಧಾರದಲ್ಲಿ ದತ್ತಾಂಶ ಬಿಡುಗಡೆ ಮಾಡಲಾಗಿದೆ. ಯಾರು ತಮ್ಮ ಹೆಸರು, ತಂದೆಯ ಹೆಸರನ್ನು ಅರ್ಜಿ ನಮೂನೆಯಲ್ಲಿ ಬರೆದಿದ್ದಾರೋ ಅದನ್ನೇ ಇಲಾಖೆ ದಾಖಲಿಸುತ್ತದೆ. ಒಟ್ಟು 17,911 ಮಂದಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಒಟ್ಟು 214 ಖಾಲಿ ಹುದ್ದೆಗಳ ಭರ್ತಿಗೆ ಪರೀಕ್ಷೆ ನಡೆದಿದೆ ಮುಂದಿನ ಸುತ್ತಿಗೆ 642 ಮಂದಿ ಆಯ್ಕೆಯಾಗಿದ್ದಾರೆ. ಸನ್ನಿ ಲಿಯೋನ್ ಕೂಡಾ ಸರ್ಕಾರಿ ಹುದ್ದೆಯ ಆಕಾಂಕ್ಷಿ" ಎಂದು ಪಿಎಚ್‍ಇಡಿ ಜಂಟಿ ಕಾರ್ಯದರ್ಶಿ ಅಶೋಕ್ ಕುಮಾರ್ ಹೇಳಿದ್ದಾರೆ.

ಮುಂದಿನ ಸುತ್ತಿನಲ್ಲಿ ಅಭ್ಯರ್ಥಿಗಳು ತಾವು ನೀಡಿದ ಮಾಹಿತಿಗೆ ಅಗತ್ಯ ಪುರಾವೆ ಒದಗಿಸಬೇಕಾಗುತ್ತದೆ. ಇಂಥ ಕುಹಕಿಗಳನ್ನು ಅಲ್ಲಿ ಕಿತ್ತುಹಾಕಲಾಗುತ್ತದೆ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X