Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ತೇಜಸ್ ಸೇರ್ಪಡೆಯಿಂದ ವಾಯು ಸೇನೆಯ...

ತೇಜಸ್ ಸೇರ್ಪಡೆಯಿಂದ ವಾಯು ಸೇನೆಯ ಸಾಮರ್ಥ್ಯ ದುಪ್ಪಟ್ಟಾಗಲಿದೆ: ಬಿಪಿನ್ ರಾವತ್

ತೇಜಸ್ ಯುದ್ಧ ವಿಮಾನದ ಪರೀಕ್ಷಾರ್ಥ ಹಾರಾಟ

ವಾರ್ತಾಭಾರತಿವಾರ್ತಾಭಾರತಿ21 Feb 2019 7:00 PM IST
share
ತೇಜಸ್ ಸೇರ್ಪಡೆಯಿಂದ ವಾಯು ಸೇನೆಯ ಸಾಮರ್ಥ್ಯ ದುಪ್ಪಟ್ಟಾಗಲಿದೆ: ಬಿಪಿನ್ ರಾವತ್

ಬೆಂಗಳೂರು, ಫೆ.21: ತೇಜಸ್ ಯುದ್ಧ ವಿಮಾನ ಭಾರತೀಯ ಸೇನೆಯ ಭಾಗವಾಗುತ್ತಿರುವುದರಿಂದ ವಾಯು ಸೇನೆಯ ಸಾಮರ್ಥ್ಯ ದುಪ್ಪಟ್ಟಾಗುತ್ತಿದೆ ಎಂದು ಭೂ ಸೇನೆಯ ಮುಖ್ಯಸ್ಥ ಬಿಪಿನ್ ರಾವತ್ ತಿಳಿಸಿದರು.

ಗುರುವಾರ ಯಲಹಂಕ ವಾಯು ನೆಲೆಯಲ್ಲಿ ಆಯೋಜಿಸಿರುವ ಏರೋ ಇಂಡಿಯೋ-2019 ಪ್ರಯುಕ್ತ ಎಚ್‌ಎಎಲ್ ಸ್ವದೇಶಿ ನಿರ್ಮಿತ ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೇಜಸ್ ಯುದ್ಧ ವಿಮಾನದ ಸಾಮರ್ಥ್ಯದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಈವರೆಗೂ ತರಬೇತಿ ಯುದ್ಧ ವಿಮಾನವಾಗಿ ಬಳಕೆಯಾಗುತ್ತಿರುವ ತೇಜಸ್ಸನ್ನು ಈಗ ಸೇನೆಗೆ ಸೇರ್ಪಡೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಇಂದು ಪರಿಕ್ಷಾರ್ಥ ಹಾರಾಟ ಯಶಸ್ವಿಯಾಯಿತು. ಇದೊಂದು ಅದ್ಭುತವಾದ ಯುದ್ಧ ವಿಮಾನವಾಗಿದೆ. ತೇಜಸ್‌ನಲ್ಲಿ ಹಾರಾಟ ಮಾಡಲು ಅವಕಾಶ ಮಾಡಿಕೊಟ್ಟ ಎಚ್‌ಎಎಲ್ ಹಾಗೂ ಡಿಆರ್‌ಡಿಒ ಅಧಿಕಾರಿಗಳಿಗೆ ಧನ್ಯವಾದ ಹೇಳಿದರು.

ತೇಜಸ್ ವಿಮಾನದ ಹಾರಾಟದ ಅನುಭವ ಅದ್ಭುತವಾಗಿತ್ತು. ಜೀವಮಾನದಲ್ಲಿ ಇದನ್ನು ಮರೆಯಲು ಸಾಧ್ಯವಿಲ್ಲ. ಶತ್ರುಗಳ ಸ್ಥಳಗಳ ಮೇಲೆ ನಿರ್ದಿಷ್ಟವಾಗಿ ಮತ್ತು ಕರಾರುವಾಕ್ಕಾಗಿ ದಾಳಿ ಮಾಡಲು ತೇಜಸ್ ಅತ್ಯಂತ ಸಮರ್ಥವಾಗಿದೆ. ಹಾರಾಟದ ವೇಳೆ ಪೈಲೆಟ್ ಅವರು ರೆಡಾರ್‌ನ ನಿಖರತೆಯನ್ನು ತೋರಿಸಿದರು. ಹೆಚ್ಚಿನ ಸ್ಟಂಟ್‌ಗಳನ್ನು ಮಾಡದೆ ಯುದ್ಧ ಪರಿಕ್ಷಾರ್ಥವಾಗಿ ಈ ವಿಮಾನವನ್ನು ಪರೀಕ್ಷಿಸಲಾಯಿತು ಎಂದು ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಹಾಜರಿದ್ದ ಡಿಆರ್‌ಡಿಒ ಅಧ್ಯಕ್ಷ ಸತೀಶ್ ರೆಡ್ಡಿ ಮಾತನಾಡಿ, ತೇಜಸ್‌ಗೆ ಸುರಕ್ಷತಾ ಪ್ರಮಾಣಪತ್ರ ಲಭ್ಯವಾಗಿದೆ. ಇದರ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದ್ದು, ಉತ್ತಮ ಪ್ರತಿಕ್ರಿಯೆ ಬಂದಿದೆ. ಶೀಘ್ರವೇ ಭಾರತೀಯ ಸೇನೆಗೆ ಸೇರ್ಪಡೆಯಾಗಲಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X