Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ:...

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ: ತುಮಕೂರಿನಲ್ಲಿ ಎಐಟಿಯುಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ25 Feb 2019 11:43 PM IST
share
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ: ತುಮಕೂರಿನಲ್ಲಿ ಎಐಟಿಯುಸಿ ಪ್ರತಿಭಟನೆ

ತುಮಕೂರು,ಫೆ.25: ಎಐಟಿಯುಸಿ ರಾಷ್ಟ್ರೀಯ ಸಮಿತಿಯ ಕರೆಯ ಮೇರೆಗೆ ರಾಷ್ಟ್ರಾದ್ಯಂತ ಇಂದು ಬೇಡಿಕೆ ದಿನದ ಅಂಗವಾಗಿ ಕಾರ್ಮಿಕರ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ ಜಿಲ್ಲಾ ಸಮಿತಿ (ಎಐಟಿಯುಸಿ) ಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.

ನಗರದ ಟೌನ್‍ಹಾಲ್ ವೃತ್ತದಲ್ಲಿ ಸಮಾವೇಶಗೊಂಡ ಕಾರ್ಮಿಕರು ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. 
ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ನಡೆಸಿದ ಕಾರ್ಮಿಕರನ್ನುದ್ಧೇಶಿಸಿ ಮಾತನಾಡಿದ ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರೀಶ್ ಕಳೆದ 20 ವರ್ಷಗಳಿಂದ ಕೇಂದ್ರ ಕಾರ್ಮಿಕ ಸಂಘಟನೆಗಳ ಸಮಿತಿ ರಚಿಸಿಕೊಂಡು ಎಐಟಿಯುಸಿ ನೇತೃತ್ವದಲ್ಲಿ ಕಾರ್ಮಿಕರ ಕನಿಷ್ಠ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸುತ್ತಾ ಬರುತ್ತಿದ್ದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಮಿಕರನ್ನು ಕಡೆಗಣಿಸುತ್ತಾ ಬಂದಿವೆ ಎಂದು ಆರೋಪಿಸಿದರು.

ಎಐಟಿಯುಸಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅಶ್ವತ್ಥನಾರಾಯಣ ಮಾತನಾಡಿ, ಕಾರ್ಮಿಕರ ಕನಿಷ್ಟ ಬೇಡಿಕೆಗಳಾದ ಮಾಸಿಕ 18 ಸಾವಿರ ರೂ, ನೀಡಬೇಕು, ಸಮಾನ ಕೆಲಸಕ್ಕೆ ಸಮಾನ ವೇತನ, ಪ್ರತಿಯೊಬ್ಬ ಕಾರ್ಮಿಕನಿಗೂ ಕನಿಷ್ಠ 3000 ರೂ. ಮಾಸಿಕ ಪಿಂಚಣಿ, ನಿಗದಿತ ಕಾಲಾವಧಿ ಕೆಲಸ ನಿಗದಿ ಮಾಡಬೇಕು, ಕಾರ್ಪೊರೇಟ್ ಪರ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡುತ್ತಿರುವುದು ಸರಿಯಾದ ಕ್ರಮವಲ್ಲ, ಕೂಡಲೇ ಇದನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿದರು.

ಕಾರ್ಮಿಕರ ಗುತ್ತಿಗೆ ಪದ್ಧತಿ ನಿರ್ಮೂಲನೆ ಮಾಡುವಂತೆ ಈ ಹಿಂದಿನಿಂದಲೂ ಒತ್ತಾಯಿಸುತ್ತಾ ಬಂದರೂ ಸರ್ಕಾರಗಳು ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಕೂಡಲೇ ಗುತ್ತಿಗೆ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವಂತೆ ಆಗ್ರಹಿಸಿದರು. 

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಟಿ.ಆರ್. ರೇವಣ್ಣ ಮಾತನಾಡಿ, ಕಾರ್ಮಿಕರ ಹಿತರಕ್ಷಣೆಗಾಗಿ ಕಾರ್ಮಿಕ ಸಂಘ ಸ್ಥಾಪಿಸಿ ಅವರ ರಕ್ಷಣೆಗೆ ಮುಂದಾಗುವ ಕ್ರಮಕ್ಕೆ ಕಂಪನಿಗಳ ಮಾಲಕರು ಸಂಘ ಸ್ಥಾಪನೆಗೆ ಅಡ್ಡಿ ಮಾಡುತ್ತಿರುವುದನ್ನು ಕೈಬಿಟ್ಟು ಸಂಘ ಸ್ಥಾಪನೆಗೆ ಮಾನ್ಯತೆ ನೀಡಬೇಕು ಎಂದು ಒತ್ತಾಯ ಮಾಡಿದರು.

ಪ್ರತಿಭಟನೆ ನಂತರ ಜಿಲ್ಲಾಧಿಕಾರಿಗಳ ಪರವಾಗಿ ತಹಶೀಲ್ದಾರ್ ಮುರಳೀಧರ್ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಕಾರ್ ಮೊಬೈಲ್ಸ್ ನರಸಿಂಹಮೂರ್ತಿ, ಕಾಂತರಾಜು ಮಾತನಾಡಿದರು. ಈ ಸಂದರ್ಭದಲ್ಲಿ ಇಂಡೋಸಿಸ್ ರವಿಶಂಕರ್, ಚಾಮುಂಡಿ ಡೈಕ್ಯಾಸ್ಟ್ ವೇಣುಗೋಪಾಲ್, ಚಂದ್ರಶೇಖರ್, ನಾಗಣ್ಣ, ದೊಡ್ಡ ತಿಮ್ಮಯ್ಯ ಸೇರಿದಂತೆ ಹಲವು ಕಾರ್ಮಿಕರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X