Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇನ್ನಷ್ಟು ಆತ್ಮಹತ್ಯಾ ದಾಳಿಗಳನ್ನು...

ಇನ್ನಷ್ಟು ಆತ್ಮಹತ್ಯಾ ದಾಳಿಗಳನ್ನು ತಡೆಯುವುದಕ್ಕಾಗಿ ಕಾರ್ಯಾಚರಣೆ: ವಿಜಯ್ ಗೋಖಲೆ

ವಾರ್ತಾಭಾರತಿವಾರ್ತಾಭಾರತಿ26 Feb 2019 10:52 PM IST
share
ಇನ್ನಷ್ಟು ಆತ್ಮಹತ್ಯಾ ದಾಳಿಗಳನ್ನು ತಡೆಯುವುದಕ್ಕಾಗಿ ಕಾರ್ಯಾಚರಣೆ: ವಿಜಯ್ ಗೋಖಲೆ

ಹೊಸದಿಲ್ಲಿ, ಫೆ.26: ಭಾರತೀಯ ವಾಯುಪಡೆ ಇಂದು ಎಲ್‌ಓಸಿ ಸಮೀಪ ವಾಯುದಾಳಿ ನಡೆಸಿರುವುದನ್ನು ವಿದೇಶಾಂಗ ಕಾರ್ಯದರ್ಶಿ ವಿಜಯ್‌ ಗೋಖಲೆ ಸಮರ್ಥಿಸಿಕೊಂಡಿದ್ದಾರೆ. ಭಾರತದ ವಿವಿಧೆಡೆ ಇನ್ನೊಂದು ಆತ್ಮಹತ್ಯಾ ದಾಳಿಗಳನ್ನು ನಡೆಸಲು ಜೆಇಎಂ ಸಂಚು ನಡೆಸಿದ್ದು, ಇದಕ್ಕಾಗಿ ಆತ್ಮಹತ್ಯಾ ದಾಳಿಕೋರರಿಗೆೆ ಈ ಶಿಬಿರದಲ್ಲಿ ತರಬೇತಿಯನ್ನು ನೀಡಲಾಗುತ್ತಿತ್ತು ಎಂಬ ಬಗ್ಗೆ ವಿಶ್ವಸನೀಯ ಮಾಹಿತಿಗಳು ಲಭ್ಯವಾಗಿದ್ದವು.

ತತ್‌ಕ್ಷಣವೇ ಅಪಾಯ ಕಾದಿರುವ ಹಿನ್ನೆಲೆಯಲ್ಲಿ, ಪೂರ್ವಭಾವಿ ದಾಳಿ ಕಾರ್ಯಾಚರಣೆ ಅನಿವಾರ್ಯವಾಗಿತ್ತು ಎಂದು ಹೇಳಿದ್ದಾರೆ. ತನ್ನ ನೆಲವನ್ನು ಭಾರತದ ವಿರುದ್ಧದ ಭಯೋತ್ಪಾದನೆಗೆ ಬಳಸಿಕೊಳ್ಳುವುದಿಲ್ಲೆಂದು ಪಾಕಿಸ್ತಾನ ಸರಕಾರವು 2004ರ ಜನವರಿಯಂದು ಬದ್ಧತೆಯನ್ನು ಘೋಷಿಸಿತ್ತು. ಪಾಕಿಸ್ತಾನವು ಆ ಬದ್ಧತೆಯನ್ನು ಉಳಿಸಿಕೊಳ್ಳಬೇಕು ಹಾಗೂ ಜೆಇಎಂ ಮತ್ತಿತರ ಉಗ್ರರ ಮೇಲೆ ಕ್ರಮ ಕೈಗೊಳ್ಳಬೇಕು ಎಂಬುದನ್ನು ಭಾರತ ನಿರೀಕ್ಷಿಸುತ್ತದೆಯೆಂದು ವಿಜಯ್ ಗೋಖಲೆ ಹೇಳಿದ್ದಾರೆ.

ಸಾವಿನ ನಿಖರ ಸಂಖ್ಯೆ ಎಷ್ಟು?

ಎಲ್‌ಓಸಿ ಸಮೀಪದ ಬಾಲಕೋಟ್‌ನಲ್ಲಿ ಜೈಶೆ ಮುಹಮ್ಮದ್ ಉಗ್ರರ ನೆಲೆಗಳ ಮೇಲೆ ಇಂದು ನಡೆದ ಭಾರತೀಯ ವಾಯುಪಡೆಯ ದಾಳಿಯಲ್ಲಿ ಕನಿಷ್ಠ 200 ಮಂದಿ ಸಾವನ್ನಪ್ಪಿದ್ದಾರೆಂದು ಭಾರತ ಸರಕಾರ ಘೋಷಿಸಿದ್ದರೆ, ಪಾಕಿಸ್ತಾನವು ಈ ದಾಳಿಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲವೆಂದು ಹೇಳಿಕೊಂಡಿದೆ.

‘‘ಭಾರತೀಯ ವಾಯುಪಡೆಯು ಅಝಾದ್ ಜಮ್ಮುಕಾಶ್ಮೀರ (ಪಿಓಕೆ)ದ ಮುಝಫರಾಬಾದ್ ಸೆಕ್ಟರ್‌ನಿಂದ ಅತಿಕ್ರಮ ಪ್ರವೇಶ ಮಾಡಿದ್ದು, ಪಾಕ್ ವಾಯುಸೀಮೆಯ ಮೂರ್ನಾಲ್ಕು ಮೈಲಿಯೊಳಗೆ ಮಾತ್ರ ಒಳಪ್ರವೇಶಿಸಲು ಅವುಗಳಿಗೆ ಸಾಧ್ಯವಾಗಿದೆ. ೆ. ‘‘ ಭಾರತೀಯ ವಾಯುಪಡೆಯ ವಿಮಾನಗಳು ಮುಝಫರ್‌ಬಾದ್ ವಲಯದ ಗಜಿನ ಇಂಯತ್ರಣರೇಖೆ.ಯೊೆ ಅತಿಕ್ರಮದಿಂದ ಪ್ರವೇಶಿಸಿವೆ. ಪಾಕಿಸ್ತಾನ ವಾಯುಪಡೆಯಿಂ ಸಕಾಲಿಕ ಹಾಗೂ ಪರಿಣಾಮಕಾರಿ ಪ್ರತಿಕ್ರಿಯೆಯನ್ನು ಎದುರಿಸಿದ ಭಾರತೀಯ ವಾಯುಪಡೆಯ ವಿಮಾನಗಳು ಧಾವಂತದಿಂದಾಗಿ ಪೇಲೋಡ್‌ಗಳನ್ನು ಎಸೆದಿದ್ದು, ಅವು ಪಠಾಣ್‌ಕೋಟ್ ಬಳಿ ಬಿದ್ದಿವೆ. ಯಾವುದೇ ಸಾವುನೋವು ಸಂಭವಿಸಿಲ್ಲ ಎಂಎದು ಮೇಜರ್ ಜನರಲ್ ಅಸೀಫ್ ಗಫೂರ್ ತಿಳಿಸಿದ್ದಾರೆ. ಲೇಸರ್‌ನಿರ್ದೇಶಿತಬಾಂಬ್‌ಗಳ ಬಳಕೆ

ಹೊಸದಿಲ್ಲಿ, ಫೆ.26:ಬಾಲಕೋಟ್‌ನಲ್ಲಿ ಜೈಶೆ ಉಗ್ರರ ಶಿಬಿರಗಳ ಮೇಲೆ ದಾಳಿಗೆ, ಭಾರತವು ಬಳಸಿದ ಲೇಸರ್ ನಿರ್ದೇಶಿತ ಬಾಂಬ್‌ಗಳು ಇಸ್ರೇಲ್ ತಂತ್ರಜ್ಞಾನದಿಂದ ನಿರ್ಮಿತವಾದುದಾಗಿವೆ. ಕಾರ್ಗಿಲ್ ಯುದ್ಧದಲ್ಲಿ ಅವುಗಳನ್ನು ಮೊದಲ ಬಾರಿಗೆ ಬಳಸಲಾಗಿದೆ. ಬಾಲಕೋಟ್‌ನಲ್ಲಿರುವ ಜೈಶೆ ಉಗ್ರರ ಶಿಬಿರವು 6ರಿಂದ7 ಎಕರೆ ವಿಸ್ತೀರ್ಣದ ಪ್ರದೇಶದಲ್ಲಿತ ಹರಡಿಕೊಂಡಿತ್ತು. ಪಾಕಿಸ್ತಾನದಲ್ಲಿರುವ ಅತಿ ದೊಡ್ಡ ಜೆಇಎಂ ಶಿಬಿರ ಇದೆಂದು ನಂಬಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X