Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ...

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ನೊಂದಣಿ

ವಾರ್ತಾಭಾರತಿವಾರ್ತಾಭಾರತಿ28 Feb 2019 8:13 PM IST
share

ಉಡುಪಿ, ಫೆ.28: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ನೊಂದಣಿ ಕಾರ್ಯ ಪ್ರಗತಿಯಲ್ಲಿದ್ದು, ಈವರೆಗೆ 3852 ಮಂದಿ ಹೆಸರು ನೊಂದಣಿಯಾಗಿದೆ.

ಗ್ರಾಮ ಲೆಕ್ಕಾಧಿಕಾರಿಗಳಿಂದ ದೃಢೀಕೃತ ಜಿಲ್ಲೆಯ ಸಣ್ಣ/ಅತಿ ಸಣ್ಣ ರೈತರು ಇದಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಸ್ವಯಂ ಘೋಷಣೆಯನ್ನು ನಿಗದಿತ ನಮೂನೆಯಲ್ಲಿ ಸಲ್ಲಿಸುವ ಅರ್ಹ ರೈತರಿಗೆ ಒಂದು ವರ್ಷಕ್ಕೆ 6000 ರೂ. ವನ್ನು ನಾಲ್ಕು ತಿಂಗಳಿಗೊಮ್ಮೆ ಮೂರು ಸಮಾನ ಕಂತುಗಳಲ್ಲಿ ನೀಡಲಾಗುತ್ತದೆ. ಗ್ರಾಮ ಲೆಕ್ಕಾಧಿಕಾರಿಗಳಿಂದ ದೃಢೀಕೃತ ಜಿಲ್ಲೆಯ ಸಣ್ಣ/ಅತಿ ಸಣ್ಣ ರೈತರು ಇದಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಸ್ವಯಂ ಘೋಷಣೆಯನ್ನು ನಿಗದಿತ ನಮೂನೆಯಲ್ಲಿ ಸಲ್ಲಿಸುವ ಅರ್ಹ ರೈತರಿಗೆ ಒಂದು ವರ್ಷಕ್ಕೆ 6000 ರೂ. ವನ್ನು ನಾಲ್ಕು ತಿಂಗಳಿಗೊಮ್ಮೆ ಮೂರು ಸಮಾನ ಕಂತುಗಳಲ್ಲಿ ನೀಡಲಾಗುತ್ತದೆ. ಜಿಲ್ಲೆಯ ಎಲ್ಲಾ ಸಣ್ಣ, ಅತಿ ಸಣ್ಣ ರೈತರು ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದೆ. ಅದರಲ್ಲೂ ವಿಶೇಷವಾಗಿ ಜಿಲ್ಲೆಯ ಬಹುತೇಕ ಪರಿಶಿಷ್ಟ ಜಾತಿ/ಪಂಗಡದ ರೈತರು ಸಣ್ಣ/ಅತಿ ಸಣ್ಣ ರೈತರಾಗಿದ್ದು, ಯೋಜನೆಯ ಸವಲತ್ತು ಪಡೆಯಲು ಅರ್ಹರಿರುತ್ತಾರೆ. ಎಲ್ಲಾ ಸಣ್ಣ / ಅತಿ ಸಣ್ಣ ರೈತರು, ಪರಿಶಿಷ್ಟ ಜಾತಿ/ ಪಂಗಡದ ರೈತರು ಕೂಡಲೇ ಸ್ವಯಂ ಘೋಷಣೆಯನ್ನು ನೀಡಿ ನೊಂದಾಯಿಸಿಕೊಳ್ಳಬಹುದು.

ಅರ್ಜಿ ಸಲ್ಲಿಸುವ ವಿಧಾನ: ರೈತರು ಸರಕಾರಿ ಸ್ವಾಮ್ಯದ ಕೇಂದ್ರಗಳಾದ ರೈತ ಸಂಪರ್ಕ ಕೇಂದ್ರ, ಬಾಪೂಜಿ ಸೇವಾ ಕೇಂದ್ರ, ಅಟಲ್‌ಜಿ ಜನ ಸ್ನೇಹಿ ಕೇಂದ್ರ, ಕೃಷಿ ಮತ್ತು ತೋಟಗಾರಿಕಾ ಇಲಾಖೆಯ ತಾಲೂಕು ಮಟ್ಟದ ಕಚೇರಿ ಗಳನ್ನು ಸಂಪರ್ಕಿಸಿ, ಸ್ವಯಂ ಘೋಷಣೆಯನ್ನು ಸಲ್ಲಿಸಬಹುದಾಗಿದೆ. ಸ್ವಯಂ ಘೋಷಣೆಯೊಂದಿಗೆ ಆಧಾರ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಪ್ರತಿ, ಭಾವಚಿತ್ರದೊಂದಿಗೆ ಅರು ಸ್ವಯಂ ಘೋಷಣೆಯನ್ನು ಸಲ್ಲಿಸಬಹುದಾಗಿದೆ.

ಯೋಜನೆಯಡಿ ಸವಲತ್ತು ಪಡೆಯಲು 2 ಹೆಕ್ಟೇರ್ (5ಎಕ್ರೆ)ಗಿಂತ ಕಡಿಮೆ ಭೂಹಿಡುವಳಿ ಹೊಂದಿರುವ ಎಲ್ಲಾ ವರ್ಗದ ಸಣ್ಣ ಮತ್ತು ಅತಿ ಸಣ್ಣ ರೈತರು ಅರ್ಹರಿರುತ್ತಾರೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X