Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಯುದ್ಧಾಪರಾಧದ ಆರೋಪ: ಇಸ್ರೇಲಿ ಪಡೆಗಳು...

ಯುದ್ಧಾಪರಾಧದ ಆರೋಪ: ಇಸ್ರೇಲಿ ಪಡೆಗಳು ವಿಚಾರಣೆ ಎದುರಿಸಲಿ; ವಿಶ್ವಸಂಸ್ಥೆಯ ತನಿಖಾ ಸಮಿತಿ ವರದಿ,

ವಾರ್ತಾಭಾರತಿವಾರ್ತಾಭಾರತಿ28 Feb 2019 9:03 PM IST
share
ಯುದ್ಧಾಪರಾಧದ ಆರೋಪ: ಇಸ್ರೇಲಿ ಪಡೆಗಳು ವಿಚಾರಣೆ ಎದುರಿಸಲಿ; ವಿಶ್ವಸಂಸ್ಥೆಯ ತನಿಖಾ ಸಮಿತಿ ವರದಿ,

ಜಿನೇವ, ಫೆ. 28: ಕಳೆದ ವರ್ಷ ಗಾಝಾದಲ್ಲಿ ಫೆಲೆಸ್ತೀನಿಯರು ಪ್ರತಿ ವಾರ ನಡೆಸಿದ ಪ್ರತಿಭಟನೆಗಳ ವೇಳೆ, ಇಸ್ರೇಲಿ ಭದ್ರತಾ ಪಡೆಗಳು ಯುದ್ಧಾಪರಾಧಗಳು ಹಾಗೂ ಮಾನವತೆಯ ವಿರುದ್ಧ ಅಪರಾಧಗಳನ್ನು ಮಾಡಿರುವ ಸಾಧ್ಯತೆಯಿದೆ ಎಂದು ವಿಶ್ವಸಂಸ್ಥೆಯ ತನಿಖಾಧಿಕಾರಿಗಳು ಗುರುವಾರ ಹೇಳಿದ್ದಾರೆ.

ಹಾಗಾಗಿ, ಇಸ್ರೇಲಿ ಭದ್ರತಾ ಪಡೆಗಳನ್ನು ವಿಚಾರಣೆಗೆ ಒಳಪಡಿಸಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ಪ್ರತಿಭಟನೆಗಳ ವೇಳೆ 189 ಫೆಲೆಸ್ತೀನಿಯರು ಮೃತಪಟ್ಟಿದ್ದಾರೆ ಹಾಗೂ 6,100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಈ ಹತ್ಯೆಗಳಿಗೆ ಕಾರಣರೆಂದು ತಾನು ಭಾವಿಸಿರುವವರ ಬಗ್ಗೆ ತನ್ನಲ್ಲಿ ಗುಪ್ತ ಮಾಹಿತಿಯಿದೆ ಹಾಗೂ ಇದರಲ್ಲಿ ಸ್ನೈಪರ್‌ಗಳು (ಅಡಗಿಕೊಂಡು ಗುಂಡು ಹಾರಿಸುವವರು) ಮತ್ತು ಕಮಾಂಡರ್‌ಗಳು ಸೇರಿದ್ದಾರೆ ಎಂದು ಸ್ವತಂತ್ರ ತನಿಖಾ ಸಮಿತಿ ಹೇಳಿದೆ.

‘‘ಇಸ್ರೇಲಿ ಭದ್ರತಾ ಪಡೆಗಳು ಫೆಲೆಸ್ತೀನಿ ಪ್ರತಿಭಟನಕಾರರನ್ನು ಕೊಂದಿವೆ ಹಾಗೂ ಅವರನ್ನು ಊನಗೊಳಿಸಿವೆ. ಇಸ್ರೇಲ್ ಸೈನಿಕರು ಗುಂಡು ಹಾರಿಸಿದಾಗ ಪ್ರತಿಭಟನಕಾರರು ಸೈನಿಕರನ್ನು ಕೊಲ್ಲುವ ಅಥವಾ ಗಂಭೀರ ಗಾಯವುಂಟು ಮಾಡುವ ಬೆದರಿಕೆಯಾಗಿರಲಿಲ್ಲ. ಪ್ರತಿಭಟನಕಾರರು ಹಿಂಸಾಚಾರದಲ್ಲಿ ನೇರವಾಗಿ ಭಾಗಿಯೂ ಆಗಿರಲಿಲ್ಲ’’ ಎಂದು ಸಮಿತಿ ತನ್ನ ವರದಿಯಲ್ಲಿ ತಿಳಿಸಿದೆ.

ಗಾಝಾ ಪಟ್ಟಿಯ ಮೇಲೆ ಇಸ್ರೇಲ್ ವಿಧಿಸಿರುವ ದಿಗ್ಬಂಧನಗಳನ್ನು ಸಡಿಲಿಸಬೇಕು ಹಾಗೂ ಫೆಲೆಸ್ತೀನ್ ನಿರಾಶ್ರಿತರಿಗೆ ಇಸ್ರೇಲ್‌ನಲ್ಲಿರುವ ತಮ್ಮ ಪೂರ್ವಜರ ಮನೆಗಳಿಗೆ ಹೋಗುವ ಹಕ್ಕು ನೀಡಬೇಕು ಎಂದು ಒತ್ತಾಯಿಸಿ ಇಸ್ರೇಲ್ ಮತ್ತು ಗಾಝಾ ಪಟ್ಟಿ ನಡುವಿನ ಗಡಿಯಲ್ಲಿ ಪ್ರತಿಭಟನೆಗಳು ನಡೆದಿದ್ದವು.

ಶಸ್ತ್ರಧಾರಿ ಉಗ್ರರಿಂದ ಗಡಿಯನ್ನು ರಕ್ಷಿಸುವುದಕ್ಕಾಗಿ ತನ್ನ ಪಡೆಗಳು ಗುಂಡು ಹಾರಿಸಿದ್ದವು ಎಂಬುದಾಗಿ ಇಸ್ರೇಲ್ ಹೇಳಿದೆ.

ಕಳೆದ ವರ್ಷದ ಮಾರ್ಚ್ 30ರಿಂದ ಡಿಸೆಂಬರ್ 31ರವರೆಗಿನ ಅವಧಿಯ ವರದಿಯನ್ನು ವಿಶ್ವಸಂಸ್ಥೆಯ ಮಾನವಹಕ್ಕುಗಳ ಮಂಡಳಿಗೆ ಸಲ್ಲಿಸಲಾಗಿದೆ.

ಸಂತ್ರಸ್ತರು ಮತ್ತು ಪ್ರತ್ಯಕ್ಷದರ್ಶಿಗಳೊಂದಿಗೆ ನಡೆಸಿದ ನೂರಾರು ಸಂದರ್ಶನಗಳು, ವೈದ್ಯಕೀಯ ದಾಖಲೆಗಳು, ವೀಡಿಯೊ ಮತ್ತು ಡ್ರೋನ್ ಚಿತ್ರಗಳು ಹಾಗೂ ಇತರ ಚಿತ್ರಗಳನ್ನು ಆಧರಿಸಿ ವರದಿಯನ್ನು ತಯಾರಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X