Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಗ್ರ 10ರಲ್ಲಿ ಕೆ.ಎಲ್.ರಾಹುಲ್

ಅಗ್ರ 10ರಲ್ಲಿ ಕೆ.ಎಲ್.ರಾಹುಲ್

►ಐಸಿಸಿ ಟಿ20 ರ್ಯಾಂಕಿಂಗ್ ►ಕೊಹ್ಲಿ, ಧೋನಿಗೆ ಅಲ್ಪ ಪ್ರಗತಿ

ವಾರ್ತಾಭಾರತಿವಾರ್ತಾಭಾರತಿ28 Feb 2019 11:36 PM IST
share
ಅಗ್ರ 10ರಲ್ಲಿ ಕೆ.ಎಲ್.ರಾಹುಲ್

ದುಬೈ, ಫೆ.28: ಆಸ್ಟ್ರೇಲಿಯ ವಿರುದ್ಧ ಎರಡು ಟಿ20 ಪಂದ್ಯಗಳಲ್ಲಿ ಉತ್ತಮ ಪ್ರದರ್ಶನದ ಮೂಲಕ ಗಮನಸೆಳೆದ ಕರ್ನಾಟಕದ ದಾಂಡಿಗ ಕೆ.ಎಲ್.ರಾಹುಲ್ ಐಸಿಸಿ ಟಿ20 ರ್ಯಾಂಕಿಂಗ್‌ನ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಅಗ್ರ 10ರಲ್ಲಿ (6) ಸ್ಥಾನ ಪಡೆದಿದ್ದಾರೆ. ಇನ್ನೊಂದೆಡೆ 31 ಸ್ಥಾನ ಏರಿಕೆ ಕಂಡಿರುವ ಅಫ್ಘಾನಿಸ್ತಾನ ದಾಂಡಿಗ ಹಝ್ರತುಲ್ಲಾ ಝಝೈ ಜೀವನಶ್ರೇಷ್ಠ 7ನೇ ಸ್ಥಾನ ಪಡೆದಿದ್ದಾರೆ. ಆಸೀಸ್ ವಿರುದ್ಧ ನಡೆದ ಎರಡು ಟಿ20 ಪಂದ್ಯಗಳಲ್ಲಿ ಕ್ರಮವಾಗಿ 50 ಹಾಗೂ 47 ರನ್ ಗಳಿಸಿದ ಭಾರತದ ರಾಹುಲ್ ಬಳಿ ಸದ್ಯ 726 ರೇಟಿಂಗ್ ಪಾಯಿಂಟ್ಸ್‌ಗಳಿವೆ. ಈ ಪಟ್ಟಿಯಲ್ಲಿ ಮಾಜಿ ಅಗ್ರಸ್ಥಾನಿ ದಾಂಡಿಗ ವಿರಾಟ್ ಕೊಹ್ಲಿ ಎರಡು ಸ್ಥಾನ ಭಡ್ತಿ ಪಡೆದು 17ನೇ ಸ್ಥಾನ ಹಾಗೂ ಧೋನಿ ಏಳು  ಸ್ಥಾನ ಏರಿಕೆ ಕಂಡು 56ನೇ ಸ್ಥಾನದಲ್ಲಿದ್ದಾರೆ. ಬೌಲರ್‌ಗಳ ಪಟ್ಟಿಯಲ್ಲಿ ಜಸ್‌ಪ್ರೀತ್ ಬುಮ್ರಾ(15) ಕೃಣಾಲ್ ಪಾಂಡ್ಯ( ಜೀವನಶ್ರೇಷ್ಠ 43) ಹಾಗೂ ಕುಲದೀಪ್ ಯಾದವ್ 4ನೇ ಸ್ಥಾನ ಅಲಂಕರಿಸಿದ್ದಾರೆ.

ಆಸ್ಟ್ರೇಲಿಯ ದಾಂಡಿಗ ಮ್ಯಾಕ್ಸ್ ವೆಲ್(3) ಹಾಗೂ ಐರ್ಲೆಂಡ್ ವಿರುದ್ಧದ ಸರಣಿಯಲ್ಲಿ ಭರ್ಜರಿ ಆಟವಾಡಿದ್ದ ಅಫ್ಘಾನಿಸ್ತಾನದ ಹಝ್ರತುಲ್ಲಾ(7) ದಾಂಡಿಗರ ಪಟ್ಟಿಯಲ್ಲಿ ಏರಿಕೆ ಕಂಡಿದ್ದಾರೆ.

2ನೇ ಸ್ಥಾನ ಉಳಿಸಿಕೊಂಡ ಭಾರತ

ಇನ್ನು ತಂಡಗಳ ರ್ಯಾಂಕಿಂಗ್‌ನಲ್ಲಿ ಭಾರತ 2ನೇ ಸ್ಥಾನವನ್ನು(122 ರೇಟಿಂಗ್ ಅಂಕ) ಉಳಿಸಿಕೊಂಡಿದ್ದು, ದ.ಆಫ್ರಿಕ ಹಾಗೂ ಇಂಗ್ಲೆಂಡ್ ತಂಡಗಳನ್ನು ಹಿಂದಿಕ್ಕಿರುವ ಆಸ್ಟ್ರೇಲಿಯ 3ನೇ ಸ್ಥಾನದಲ್ಲಿ ವಿರಾಜಮಾನವಾಗಿದೆ. ಅಫ್ಘಾನಿಸ್ತಾನ ಹಾಗೂ ಐರ್ಲೆಂಡ್ ಕ್ರಮವಾಗಿ 8 ಹಾಗೂ 17ನೇ ಸ್ಥಾನದಲ್ಲಿವೆ. ಈ ಪಟ್ಟಿಯಲ್ಲಿ ಪಾಕಿಸ್ತಾನ ತಂಡ 135 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದು, ಭಾರತಕ್ಕಿಂತ 13 ಅಂಕ ಮುಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X