Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಗಾಯತ್ರಿ, ಸಮಿಯಾ ಶುಭಾರಂಭ

ಗಾಯತ್ರಿ, ಸಮಿಯಾ ಶುಭಾರಂಭ

ಡಚ್ ಜೂನಿಯರ್ ಇಂಟರ್‌ನ್ಯಾಶನಲ್ ಬ್ಯಾಡ್ಮಿಂಟನ್

ವಾರ್ತಾಭಾರತಿವಾರ್ತಾಭಾರತಿ28 Feb 2019 11:47 PM IST
share
ಗಾಯತ್ರಿ, ಸಮಿಯಾ ಶುಭಾರಂಭ

ಹೊಸದಿಲ್ಲಿ, ಫೆ.28: ಹಾಲೆಂಡ್‌ನ ಹಾರ್ಲಿಮ್‌ನಲ್ಲಿ ನಡೆದ ಡಚ್ ಜೂನಿಯರ್ ಇಂಟರ್‌ನ್ಯಾಶನಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್‌ನಲ್ಲಿ ಸಮಿಯಾ ಇಮಾದ್ ಫಾರೂಕಿ ಹಾಗೂ ಗಾಯತ್ರಿ ಗೋಪಿಚಂದ್ ಸಹಿತ ಭಾರತದ ಆರು ಶಟ್ಲರ್‌ಗಳು ದ್ವಿತೀಯ ಸುತ್ತಿಗೆ ತಲುಪಿದ್ದಾರೆ.

ಅಂಡರ್-15 ಏಶ್ಯನ್ ಜೂನಿಯರ್ ಚಾಂಪಿಯನ್‌ಶಿಪ್‌ನ ಮಾಜಿ ಚಾಂಪಿಯನ್ ಫಾರೂಕಿ ಬುಧವಾರ ನಡೆದ ಮೊದಲ ಸುತ್ತಿನ ಮಹಿಳೆಯರ ಸಿಂಗಲ್ಸ್ ಪಂದ್ಯದಲ್ಲಿ ಇಂಗ್ಲೆಂಡ್‌ನ ಲಿಸಾ ಕರ್ಟಿನ್ ವಿರುದ್ಧ 21-12, 21-11 ನೇರ ಗೇಮ್‌ಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಎರಡು ಬಾರಿ ಅಖಿಲ ಭಾರತ ಜೂನಿಯರ್ ರ್ಯಾಂಕಿಂಗ್ ಪ್ರಶಸ್ತಿಗಳನ್ನು ಜಯಿಸಿರುವ ಫಾರ್ಮ್ ನಲ್ಲಿರುವ ಆಟಗಾರ್ತಿ ಗಾಯತ್ರಿ ಕೊರಿಯಾದ ಜೆಯೊಂಗ್ ಚುಂಗ್‌ರಿಂದ ತೀವ್ರ ಪ್ರತಿರೋಧ ಎದುರಿಸಿದ್ದರೂ 21-18, 22-20 ಅಂತರದಿಂದ ಜಯ ಸಾಧಿಸುವಲ್ಲಿ ಯಶಸ್ವಿಯಾದರು.

ಹಲವು ಬಾರಿ ಅಖಿಲ ಭಾರತ ಜೂನಿಯರ್ ರ್ಯಾಂಕಿಂಗ್ ಟೂರ್ನಮೆಂಟ್‌ಗಳನ್ನು ಜಯಿಸಿ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದ ಮಣಿಪುರದ ಮೈಸ್ನಂ ಮೀರಾಬಾ ಬಾಲಕರ ಸಿಂಗಲ್ಸ್‌ನಲ್ಲಿ ಆಡುವ ಅವಕಾಶ ಪಡೆದಿದ್ದು, 30 ನಿಮಿಷಗಳ ಹೋರಾಟದಲ್ಲಿ ಸ್ವೀಡನ್‌ನ ಲುಡ್ವಿಗ್ ಪೆಟ್ರೆ ಒಲ್ಸನ್ ವಿರುದ್ಧ 21-10, 21-11 ಗೇಮ್‌ಗಳ ಅಂತರದಿಂದ ಗೆಲುವು ಸಾಧಿಸಿದರು.

ಪ್ರಿಯಾಂಶು ರಜಾವತ್, ಮ್ಯಾಗ್ನಸ್ ಕ್ಲಿಂಗ್‌ಗಾರ್ಡ್ ವಿರುದ್ಧ 19-21, 21-18, 21-17 ಅಂತರದಿಂದ ಜಯ ಸಾಧಿಸಿದರೆ, ಸಾಯಿ ಚರಣ್ ಕೊಯಾ, ಕಾಲ್ಲೆ ಫ್ರೆದೋಲಮ್ ವಿರುದ್ಧ 21-11, 21-14 ಅಂತರದಿಂದ ಸುಲಭ ಜಯ ದಾಖಲಿಸಿದ್ದಾರೆ.

ಡಬಲ್ಸ್ ಸ್ಪರ್ಧೆಯಲ್ಲಿ ಭಾರತದ ಮೂರು ಜೋಡಿ ಗೆಲುವಿನ ಆರಂಭ ಪಡೆದಿದೆ.

ಇಶಾನ್ ಭಟ್ನಾಗರ್-ಎಡ್ವಿನ್ ಜಾಯ್ ಹಾಗೂ ನವನೀತ್ ಬೊಕ್ಕಾ-ವಿಷ್ಣು ವರ್ಧನ್ ಗೌಡ್ ಬಾಲಕರ ಡಬಲ್ಸ್‌ನಲ್ಲಿ ಜಯ ಸಾಧಿಸಿ ಎರಡನೇ ಸುತ್ತಿಗೆ ಪ್ರವೇಶಿಸಿದ್ದಾರೆ.

ಛತ್ತೀಸ್‌ಗಡದ ಭಟ್ನಾಗರ್ ಹಾಗೂ ಕೇರಳದ ಬಾಲಕ ಜಾಯ್ 58 ನಿಮಿಷಗಳ ಪಂದ್ಯದಲ್ಲಿ ಮೊದಲ ಗೇಮ್ ಸೋಲಿನಿಂದ ಚೇತರಿಸಿಕೊಂಡು ರಫೆಲ್ ಗಾವೊಯಿಸ್ ಹಾಗೂ ವಿನ್ಸೆಂಟ್ ಝೆಗ್ಲೆರ್ ವಿರುದ್ಧ 16-21, 21-17, 21-17 ಗೇಮ್‌ಗಳ ಅಂತರದಿಂದ ಗೆಲುವು ಪಡೆದಿದ್ದಾರೆ.

ತೆಲಂಗಾಣದ ನವನೀತ್ ಹಾಗೂ ವಿಷ್ಣು ವರ್ಧನ್ ಅವರು ರೆನ್ಸ್ ಲಾಗ್ರೌ ಹಾಗೂ ಡಿಯೊನ್ ವ್ಯಾನ್ ವಿಜ್‌ಲಿಕ್ ವಿರುದ್ಧ 21-14, 21-13 ಗೇಮ್‌ಗಳ ಅಂತರದಿಂದ ಜಯ ಸಾಧಿಸಿದರು.

ಬಾಲಕಿಯರ ವಿಭಾಗದ ಡಬಲ್ಸ್ ಪಂದ್ಯದಲ್ಲಿ ಟ್ರೀಸಾ ಜೊಲ್ಲಿ ಹಾಗೂ ವರ್ಷಿಣಿ ವಿಶ್ವನಾಥ್ ಅವರು ಕರ್ಸ್ಟನ್‌ಡಿ ವಿಟ್ ಹಾಗೂ ಜೈಮಿ ಲೌರೆನ್ಸ್‌ರನ್ನು 21-10, 21-16 ಅಂತರದಿಂದ ಸೋಲಿಸಿದರು.

ಮಿಶ್ರ ಡಬಲ್ಸ್ ಸ್ಪರ್ಧೆಯಲ್ಲಿ ನವನೀತ್ ಹಾಗೂ ಸಾಹಿತಿ ಬಂಡಿ ಜೋಡಿ ಝೆಂಗ್ ಕ್ಸುನ್‌ಜಿನ್ ಹಾಗೂ ಕ್ಸಿಯಾನ್ ಗೌಹಾಂಗ್ ವಿರುದ್ಧ 21-10, 21-16 ಗೇಮ್‌ಗಳಿಂದ ಗೆಲುವು ದಾಖಲಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X