Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾ.3ರಂದು ಲೊರೆಟ್ಟೊ ಪದವು ವಲಯ ಘಟಕದ...

ಮಾ.3ರಂದು ಲೊರೆಟ್ಟೊ ಪದವು ವಲಯ ಘಟಕದ ಸಮಿತಿ ರಚನಾ ಸಭೆ: ಕೃಷಿ ಬಿಕ್ಕಟ್ಟು-ಸವಾಲುಗಳ ಕುರಿತು ವಿಚಾರ ಸಂಕೀರ್ಣ

ವಾರ್ತಾಭಾರತಿವಾರ್ತಾಭಾರತಿ1 March 2019 10:27 PM IST
share
ಮಾ.3ರಂದು ಲೊರೆಟ್ಟೊ ಪದವು ವಲಯ ಘಟಕದ ಸಮಿತಿ ರಚನಾ ಸಭೆ: ಕೃಷಿ ಬಿಕ್ಕಟ್ಟು-ಸವಾಲುಗಳ ಕುರಿತು ವಿಚಾರ ಸಂಕೀರ್ಣ

ಬಂಟ್ವಾಳ, ಮಾ. 1: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಬಂಟ್ವಾಳ ತಾಲೂಕು ಘಟಕದ ಆಶ್ರಯ ದಲ್ಲಿ ಪ್ರಸ್ತುತ ಕೃಷಿ ಬಿಕ್ಕಟ್ಟು ಹಾಗೂ ಸವಾಲುಗಳ ಕುರಿತು ವಿಚಾರ ಸಂಕೀರ್ಣ ಮತ್ತು ಲೊರೆಟ್ಟೊ ಪದವು ವಲಯ ಘಟಕದ ಸಮಿತಿ ರಚನಾ ಸಭೆ ಮಾ.3ರಂದು ಬೆಳಿಗ್ಗೆ 10:30ಕ್ಕೆ ನಡೆಯಲಿದೆ ಎಂದು ರೈತ ಸಂಘದ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ ತಿಳಿಸಿದ್ದಾರೆ.

ಅವರು ಶುಕ್ರವಾರ ಸಂಜೆ ಬಿ.ಸಿ.ರೋಡಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೃಷಿ ಆಧಾರಿತವಾದ ನಮ್ಮ ದೇಶವು ಕಳೆದ 2 ದಶಕಗಳಿಂದ ಕೃಷಿ ಉತ್ಪನ್ನ ಅಸ್ಥಿರ ಮಾರುಕಟ್ಟೆ ಧಾರಣೆ ಅಧಿಕವಾದ ಉತ್ಪಾದನಾ ವೆಚ್ಚ, ಪ್ರಾಕೃತಿಕ ವಿಕೋಪ, ಅತಿವೃಷ್ಟಿ ಹಾಗೂ ಬರದಿಂದ ರೈತರು ಬಸವಳಿದರೂ ಸರಕಾರಗಳ ತಪ್ಪು ನೀತಿಗಳಿಂದಾಗಿ ಅನುತ್ಪಾದಕ ಕ್ಷೇತ್ರವಾಗಿ ಪರಿವರ್ತನೆಯಾಗುತ್ತಿದೆ. ಯುವ ಸಮುದಾಯ ನಗರ ಪ್ರದೇಶದಲ್ಲಿ ಉದ್ಯೋಗದ ನಿರೀಕ್ಷೆಯಲ್ಲಿದ್ದರೆ, ಗ್ರಾಮೀಣ ಕೃಷಿ ಕ್ಷೇತ್ರದಲ್ಲಿ ವೃದ್ಧರನ್ನು ಏಕಾಂಗಿಯಾಗಿಸುತ್ತಿದೆ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮವನ್ನು ರಾಜ್ಯ ಅಧ್ಯಕ್ಷ ಬಡಗಲಪುರ ನಾಗೇಂದ್ರ ಉದ್ಘಾಟಿಸಲಿದ್ದಾರೆ, ತಾಲೂಕು ಸಮಿತಿ ಅಧ್ಯಕ್ಷ ಪ್ರೇಮನಾಥ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಜಿಲ್ಲಾಧ್ಯಕ್ಷ ಬಿ.ಸುರೇಶ್ ಭಟ್ ಕೊಜಂಬೆ, ಲೊರೆಟ್ಟೊ ಮಾತಾ ಚರ್ಚಿನ ಉಪಾಧ್ಯಕ್ಷ ರಿಚರ್ಡ್ ಮಿನೇಜಸ್ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೊಷ್ಠಿಯಲ್ಲಿ ತಾಲೂಕು ಸಮಿತಿ ಅಧ್ಯಕ್ಷ ಪ್ರೇಮನಾಥ ಶೆಟ್ಟಿ ಬಾಳ್ತಿಲ, ಓಸ್ವಾಲ್ಡ್ ಪ್ರಕಾಶ್ ಫರ್ನಾಂಡೀಸ್, ವಿನಯ್ ರೂಪಸ್ ಪಿಂಟೋ ಹಾಜರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X