Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಚುನಾವಣೆಯಲ್ಲಿ ಅಕ್ರಮ ಕಂಡರೆ...

‘ಚುನಾವಣೆಯಲ್ಲಿ ಅಕ್ರಮ ಕಂಡರೆ ನಿರ್ದಾಕ್ಷಿಣ್ಯ ಕ್ರಮ’

ವಾರ್ತಾಭಾರತಿವಾರ್ತಾಭಾರತಿ2 March 2019 9:48 PM IST
share

ಉಡುಪಿ, ಮಾ.2: ಮುಂಬರುವ ಲೋಕಸಬಾ ಚುನಾವಣೆಯಲ್ಲಿ ಯಾವುದೇ ಅ್ಯರ್ಥಿಗಳಿಂದ ಮತದಾರರ ಮೇಲೆ ಪ್ರಭಾವ ಬೀರುವ ಅಕ್ರಮಗಳು ಕಂಡು ಬಂದಲ್ಲಿ ಅಂತಹ ಪ್ರಕರಣಗಳಲ್ಲಿ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಶನಿವಾರ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಲೋಕಸಬಾ ಚುನಾವಣೆ ಪ್ರಯುಕ್ತ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ವಿವಿಧ ಹಂತದ ಅಧಿಕಾರಿಗಳಿಗೆ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು.

ಪಾರದರ್ಶಕ, ಮುಕ್ತ, ನ್ಯಾಯ ಸಮ್ಮತ ರೀತಿಯಲ್ಲಿ ಹಾಗೂ ಮತದಾರರು ಯಾವುದೇ ಪ್ರಲೋಭನೆಗೆ ಒಳಗಾಗದೇ ಮತ ಚಲಾಯಿಸಬೇಕೆಂಬುದು ಪ್ರಜಾಪ್ರುತ್ವದ ಆಶಯವಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ತಮಗೆ ನಿಗದಿಪಡಿಸಿರುವ ಕರ್ತವ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಅವರು ತಿಳಿಸಿದರು.

ಚುನಾವಣೆ ಘೋಷಣೆಯಾದ ತಕ್ಷಣವೇ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದ್ದು, ನಂತರದ 24 ಗಂಟೆಯೊಳಗೆ ಸಾರ್ವಜನಿಕ ಸ್ಥಳಗಳಲ್ಲಿರುವ ಎಲ್ಲಾ ಪ್ರಕಾರದ ಪ್ರಚಾರದ ವಸ್ತುಗಳನ್ನು ತೆರವುಗೊಳಿಸಬೇಕು. ಅಲ್ಲದೇ ಸಾರ್ವಜನಿಕರು ತಮ್ಮ ಮನೆಗಳ ಮುಂದೆ ಯಾವುದೇ ರಾಜಕೀಯ ಪಕ್ಷಗಳ ಬ್ಯಾನರ್, ಧ್ವಜ ಅಳವಡಿಸಿದರೂ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಮಾತನಾಡಿ, ಯಾವುದೇ ಅಕ್ರಮ ಚಟುವಟಿಕೆ ಕಂಡುಬಂದಲ್ಲಿ ವಿಳಂಬ ಮಾಡದೇ ಕೇಸು ದಾಖಲಿಸ ಬೇಕು. ಸಮರ್ಪಕ ದಾಖಲೆಗಳಿಲ್ಲದ 50 ಸಾವಿರಕ್ಕೂ ಮಿಕ್ಕಿದ ನಗದು ಕೊಂಡೊಯ್ಯುವಂತಿಲ್ಲ. ಎಲ್ಲಾ ಇಲಾಖೆ ಅಧಿಕಾರಿಗಳು ಪರಸ್ಪರ ಸಮನ್ವಯ ದಿಂದ ಕಾರ್ಯ ನಿರ್ವಹಿಸುವಂತೆ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಮಾತನಾಡಿ, ಚುನಾವಣಾ ಸಂದರ್ಭದಲ್ಲಿ ಅಧಿಕಾರಿಗಳು ಯಾವುದೇ ಹಿಂಜರಿಕೆ ಇಲ್ಲದೇ ತಮ್ಮ ಕರ್ತವ್ಯ ನಿರ್ವಹಿಸಬೇಕು. ಚುನಾವಣಾ ಕರ್ತವ್ಯ ಲೋಪವಾದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಚುನಾವಣಾ ಆಯೋಗ ಸಿದ್ಧಪಡಿಸಿರುವ ವಿವಿಧ ಆಪ್‌ಗಳನ್ನು ಚುನಾವಣೆ ಸಮಯದಲ್ಲಿ ಬಳಸುವ ಬಗ್ಗೆ ಮತ್ತು ವಿವಿಧ ಸಮಿತಿಗಳು ನಿರ್ವಹಿಸಬೇಕಾದ ಕರ್ತವ್ಯಗಳ ಕುರಿತಂತೆ, ನುರಿತ ತರಬೇತುದಾರರಿಂದ ಎಲ್ಲಾ ಅಧಿಕಾರಿಗಳಿಗೆ ಸಮಗ್ರ ಮಾಹಿತಿ ಮತ್ತು ತರಬೇತಿ ನೀಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X