ಮಂಗಳೂರು, ಮಾ. 4: ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಭಾಸ್ಕರ ಕೆ. ಅವರ ತಾಯಿ ಕೆ. ಲೀಲಾಬಾಯಿ (88) ರವಿವಾರ ರಾತ್ರಿ ತನ್ನ ಸ್ವಗೃಹದಲ್ಲಿ ನಿಧನರಾದರು. ಕೆಲವು ಸಮಯದಿಂದ ಅಸೌಖ್ಯದಿಂದಿದ್ದ ಇವರು ಮಂಗಳೂರು ಮೇಯರ್ ಸಹಿತ ಮೂವರು ಪುತ್ರರು ಮತ್ತು ಮೂವರು ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.