Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು ಪ್ರೆಸ್ ಕ್ಲಬ್‍ನಲ್ಲಿ ವಿವಿ...

ಪುತ್ತೂರು ಪ್ರೆಸ್ ಕ್ಲಬ್‍ನಲ್ಲಿ ವಿವಿ ಪ್ಯಾಟ್ ಮತಯಂತ್ರ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ

ವಾರ್ತಾಭಾರತಿವಾರ್ತಾಭಾರತಿ4 March 2019 5:27 PM IST
share
ಪುತ್ತೂರು ಪ್ರೆಸ್ ಕ್ಲಬ್‍ನಲ್ಲಿ ವಿವಿ ಪ್ಯಾಟ್ ಮತಯಂತ್ರ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ

ಪುತ್ತೂರು; ಮುಂಬರುವ ಲೋಕಸಭಾ ಚುನಾವಣೆಯನ್ನು ಪಾರದರ್ಶಕವಾಗಿ ಹಾಗೂ ಗೊಂದಲ ರಹಿತವಾಗಿ ನಡೆಸುವುದು ನಮ್ಮ ಮುಂದಿರುವ ಸವಾಲಾಗಿದ್ದು, ಈ ನಿಟ್ಟಿನಲ್ಲಿ ಚುನಾವಣೆ ನಿರ್ವಹಣೆಗೆ ಹಾಗೂ ಮತದಾನದ ಶೇಕಡಾವಾರು ಹೆಚ್ಚಳಕ್ಕೆ ಎಲ್ಲಾ ತಯಾರಿ ನಡೆಸಲಾಗುತ್ತಿದೆ ಎಂದು ಪುತ್ತೂರು ಉಪವಿಭಾಗಾಧಿಕಾರಿ ಕೃಷ್ಣಮೂರ್ತಿ ಎಚ್.ಕೆ ಹೇಳಿದರು.

ಅವರು ಪುತ್ತೂರು ಪ್ರೆಸ್‍ಕ್ಲಬ್‍ನಲ್ಲಿ  ಸೋಮವಾರ ನಡೆದ ವಿವಿ ಪ್ಯಾಟ್ ಮತಯಂತ್ರ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮತಯಂತ್ರದ ಬಗ್ಗೆ ಜನತೆಯಲ್ಲಿರುವ ಆತಂಕ-ಅನುಮಾನಗಳನ್ನು ನಿವಾರಿಸುವ ಹಾಗೂ ಮತ ಚಲಾಯಿಸುವ ಕುರಿತು ಅರಿವು ಮೂಡಿಸುವ ಕೆಲಸವನ್ನು ಕ್ಷೇತ್ರದ  146 ಕೇಂದ್ರಗಳನ್ನು ಗುರುತಿಸಿ ಕಾಲೇಜು ಮಕ್ಕಳು, ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸೇರಿದಂತೆ ಸುಮಾರು 21 ಸಾವಿರ ಮಂದಿಗೆ ನೀಡಲಾಗುತ್ತಿದೆ ಎಂದ ಅವರು ಸದೃಢ ಸರ್ಕಾರ ರಚನೆಗೆ ಮತದಾರರು ಜವಾಬ್ದಾರಿಯುತವಾಗಿ ಮತಚಲಾವಣೆಗೆ ಮುಂದಾಗಬೇಕು ಎಂದು ಹೇಳಿದರು.

ಈ ಹಿಂದಿನ ಚುನಾವಣೆಗಳಲ್ಲಿ ಮತದಾರರಿಗೆ ನೀಡಲಾಗುತ್ತಿದ್ದ ಮತದಾರರ ಚೀಟಿ ಕೂಡಾ ಮತದಾನಕ್ಕೆ ದಾಖಲೆಯಾಗಿತ್ತು. ಆದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತದಾರರ ಚೀಟಿಯನ್ನು ಅಧಿಕೃತ ದಾಖಲೆಯಾಗಿ ಪರಿಗಣಿಸಲಾಗುವುದಿಲ್ಲ. ಚುನಾವಣಾ ಆಯೋಗದಿಂದ ಪಡೆದುಕೊಂಡಿರುವ ಮತದಾರರ ಗುರುತು ಕಾರ್ಡು ಸಹಿತ 11 ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಬಳಸಿಕೊಂಡು ಮತದಾನ ಮಾಡಬಹುದಾಗಿದೆ ಎಂದು ತಿಳಿಸಿದರು. 

ತಹಶೀಲ್ದಾರ್ ಡಾ.ಪ್ರದೀಪ್ ಕುಮಾರ್ ಮಾತನಾಡಿ ವಿವಿ ಪ್ಯಾಟ್ ಮತಯಂತ್ರದಲ್ಲಿ ಪಾರದರ್ಶಕತೆ ಇದೆ ಎಂಬುವುದನ್ನು ತಿಳಿಯಪಡಿಸುವ ನಿಟ್ಟಿನಲ್ಲಿ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.

ಮಹಾಲಿಂಗೇಶ್ವರ ಐ.ಟಿ.ಐ. ಸಂಸ್ಥೆಯ ಪ್ರಶಾಂತ್ ನಾಯ್ಕ್ ಅವರು ವಿವಿ ಪ್ಯಾಟ್‍ನಲ್ಲಿ ಮತ ಚಲಾವಣೆ ಮತ್ತು ಮತಯಂತ್ರದ ಪ್ರಾತ್ಯಕ್ಷಿಕೆ ನೀಡಿ ಮತದಾನ ಮಾಡುವ ಪ್ರಕ್ರಿಯೆಗಳನ್ನು ವಿವರಿಸಿದರು.

ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಸುಧಾಕರ ತಿಂಗಳಾಡಿ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತರ ಸಂಘದ ಸದಸ್ಯರಾದ ಸಂಶುದ್ದೀನ್ ಸಂಪ್ಯ ನಿರೂಪಿಸಿದರು. ಮೇಘಾ ಪಾಲೆತ್ತಾಡಿ ವಂದಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X