Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ನಟ ಸಿದ್ಧಾರ್ಥ್ ರಿಂದ ಮೋದಿ ಸರಕಾರದ...

ನಟ ಸಿದ್ಧಾರ್ಥ್ ರಿಂದ ಮೋದಿ ಸರಕಾರದ ವಿರುದ್ಧ ಸರ್ಜಿಕಲ್ ದಾಳಿ!

ನಿಷ್ಠುರ ಅಭಿಪ್ರಾಯ ಹೇಳುವ ಅಪರೂಪದ ನಟ

ವಾರ್ತಾಭಾರತಿವಾರ್ತಾಭಾರತಿ5 March 2019 1:39 PM IST
share
ನಟ ಸಿದ್ಧಾರ್ಥ್ ರಿಂದ ಮೋದಿ ಸರಕಾರದ ವಿರುದ್ಧ ಸರ್ಜಿಕಲ್ ದಾಳಿ!

ಮುಂಬೈ, ಮಾ.5: ಬಾಲಿವುಡ್ ನಟ ಸಿದ್ಧಾರ್ಥ್ ತಮ್ಮ ನೇರಾನೇರ ನಿಷ್ಠುರ ಅಭಿಪ್ರಾಯ ಹೇಳುವಲ್ಲಿ ಯಾವತ್ತೂ ಎತ್ತಿದ ಕೈ. ಯಾವುದೇ ವಿಚಾರದ ಬಗ್ಗೆ, ಅದು ಕಾಲಿವುಡ್ ಮುಷ್ಕರ ಅಥವಾ ಕೇರಳ ಪ್ರವಾಹದ ವಿಚಾರವಿರಲಿ ತಮ್ಮ ಮನಸ್ಸಿಗೆ ತೋಚಿದ್ದನ್ನು ಟ್ವಿಟ್ಟರ್ ನಲ್ಲಿ ಹೇಳಿಕೊಳ್ಳಲು ಹಿಂದೆ ಮುಂದೆ ನೋಡದ ನಟ ಅವರಾಗಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆಯ ವಾತಾವರಣವಿರುವ ಸಂದರ್ಭದಲ್ಲಿ  ಮತ್ತೆ ಸಿದ್ಧಾರ್ಥ್ ತಮ್ಮ  ಅಭಿಪ್ರಾಯ ವ್ಯಕ್ತಪಡಿಸಿ ಮೋದಿ ಸರಕಾರದ ವಿರುದ್ಧವೇ ಸರ್ಜಿಕಲ್ ದಾಳಿ ನಡೆಸಿದ್ದಾರೆ.

ಪ್ರಧಾನಿ ಮೋದಿ ಇತ್ತೀಚೆಗೆ ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಾ, ಕೆಲ ಜನರು ವಾಯು ದಾಳಿಗೆ ಪುರಾವೆ ಕೇಳುತ್ತಿರುವುದಕ್ಕೆ ಆಘಾತ ವ್ಯಕ್ತಪಡಿಸಿ ಜನರೇಕೆ ನಮ್ಮ ಸೇನಾ ಪಡೆಗಳನ್ನು ನಂಬುತ್ತಿಲ್ಲ ಎಂಬುದು ನೋವಿನ ಸಂಗತಿ ಎನ್ನುವ ಮೂಲಕ ವಿಪಕ್ಷಗಳನ್ನು ಟಾರ್ಗೆಟ್ ಮಾಡಿದ್ದರು.

``ಮೊದಲು ಸರ್ಜಿಕಲ್ ದಾಳಿಗೆ ಪುರಾವೆ ಕೇಳಿದರು ಹಾಗೂ ಈಗ ವಾಯು ದಾಳಿಗೆ ಪುರಾವೆ  ಕೇಳುತ್ತಿದ್ದಾರೆ. ಕಾಂಗ್ರೆಸ್ ಮತ್ತದರ ಮಿತ್ರ  ಪಕ್ಷಗಳು ನಮ್ಮ ಸೇನಾ ಪಡೆಗಳ ನೈತಿಕ ಸ್ಥೈರ್ಯ ಕುಸಿಯುವಂತೆ ಏಕೆ ಮಾಡುತ್ತಿವೆ?, ನಮ್ಮ ವೈರಿಗಳಿಗೆ ಲಾಭವಾಗುವಂತಹ ಹೇಳಿಕೆಗಳನ್ನು ಅವರೇಕೆ ನೀಡುತ್ತಿದ್ದಾರೆ?'' ಎಂದು ಪ್ರಧಾನಿ ಪ್ರಶ್ನಿಸಿದ್ದರು.

ಇದಕ್ಕೆ ಟ್ವೀಟ್  ಮೂಲಕ ಉತ್ತರ ನೀಡಿದ ಸಿದ್ಧಾರ್ಥ್ ``ನಮ್ಮ ಜನರು ನಮ್ಮ ಸೇನಾ ಪಡೆಗಳನ್ನು ನಂಬುತ್ತಾರೆ ಹಾಗೂ ಅವರ ಬೆಂಬಲಕ್ಕೆ ನಿಲ್ಲುತ್ತಾರೆ. ಅದರೆ ಅವರು ನಿಮ್ಮನ್ನು ಹಾಗೂ ನಿಮ್ಮ ಗ್ಯಾಂಗ್ ಅನ್ನು ನಂಬುವುದಿಲ್ಲ, ಪುಲ್ವಾಮ ದಾಳಿಯ ರಾಜಕೀಕರಣವನ್ನು ನಿಲ್ಲಿಸಿ. ನಿಜವಾದ ಹೀರೋಗಳ  ಬೆನ್ನ ಹಿಂದೆ ನಿಂತು ಹೀರೋಗಳಂತೆ ತೋರ್ಪಡಿಸಿಕೊಳ್ಳಬೇಡಿ. ನೀವು ಸೇನೆಯನ್ನು ಗೌರವಿಸಬೇಕು. ನೀವು ಸೈನಿಕರಲ್ಲ. ಸೈನಿಕರಂತೆ ಜನರು ನಿಮ್ಮನ್ನು ನೋಡಬೇಕೆಂದು ನಿರೀಕ್ಷಿಸಬೇಡಿ. ಜೈ ಹಿಂದ್,'' ಎಂದು ಬರೆದಿದ್ದಾರೆ.

Our people believe and stand by the armed forces. It's you and your gang they don't believe. Stop politicizing #Pulwama. Stop pretending to be heroes on the backs of real heroes. You should respect the forces. You are not a soldier. Don't expect to be treated like one. Jai Hind. https://t.co/SEwI1Zw5Bh

— Siddharth (@Actor_Siddharth) March 4, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X