ರಜಬ್ ತಿಂಗಳಾರಂಭ

ಮಂಗಳೂರು, ಮಾ.7: ಗುರುವಾರ ಅಸ್ತಮಿಸಿದ ಶುಕ್ರವಾರ (ಮಾ.8) ರಾತ್ರಿ ಚಂದ್ರದರ್ಶನ ಆಗಿರುವುದರಿಂದ ರಜಬ್ ತಿಂಗಳು ಆರಂಭಗೊಂಡಿದೆ ಎಂದು ದ.ಕ. ಜಿಲ್ಲಾ ಖಾಝಿ ಶೈಖುನಾ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ತೀರ್ಮಾನಿಸಿರುವುದಾಗಿ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಹಾಜಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





