Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಂಬರೀಶ್ ಸಚಿವರಾಗಿದ್ದಾಗ ಮನೆಗೆ ಬಂದ...

ಅಂಬರೀಶ್ ಸಚಿವರಾಗಿದ್ದಾಗ ಮನೆಗೆ ಬಂದ ಎಷ್ಟು ಮಂದಿಗೆ ಸುಮಲತಾ 1 ಗ್ಲಾಸ್ ನೀರು ಕೊಟ್ಟಿದ್ದಾರೆ ?

ಸಚಿವ ಡಿಸಿ ತಮ್ಮಣ್ಣ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ7 March 2019 10:12 PM IST
share
ಅಂಬರೀಶ್ ಸಚಿವರಾಗಿದ್ದಾಗ ಮನೆಗೆ ಬಂದ ಎಷ್ಟು ಮಂದಿಗೆ ಸುಮಲತಾ 1 ಗ್ಲಾಸ್ ನೀರು ಕೊಟ್ಟಿದ್ದಾರೆ ?

ಮಂಡ್ಯ, ಮಾ.7: ತನ್ನ ಸಂಬಂಧಿ ಅಂಬರೀಶ್ ಕುಟುಂಬದ ವಿರುದ್ಧವೇ ಸಚಿವ ಡಿ.ಸಿ.ತಮ್ಮಣ್ಣ ವಾಗ್ದಾಳಿ ನಡೆಸಿದ್ದು, ಅಂಬರೀಶ್ ಶಾಸಕ ಮತ್ತು ಸಚಿವರು ಆಗಿದ್ದಾಗ ಅವರ ಮನೆಗೆ ಹೋದ ಎಷ್ಟು ಜನಸಾಮಾನ್ಯರನ್ನು ಈಯಮ್ಮ ಮಾತಾಡಿಸಿದ್ದಾರೆ ಎಂದು ಅಂಬರೀಶ್ ಪತ್ನಿ ಸುಮಲತಾ ಅವರನ್ನು ಪ್ರಶ್ನಿಸಿದ್ದಾರೆ.

ಮದ್ದೂರು ತಾಲೂಕು ಕೂಳಗೆ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡುವಂತೆ ಕೋರಿದರು.

ಅಂಬರೀಶ್ ಶಾಸಕ ಹಾಗೂ ಸಚಿವ ಆಗಿದ್ದಾಗ ಅವರ ಮನೆಗೆ ಹೋದ ಎಷ್ಟು ಜನ ಸಾಮಾನ್ಯರನ್ನು ಈಯಮ್ಮ ಮಾತಾಡಿಸಿದ್ದಾರೆ? ಎಷ್ಟು ಜನರಿಗೆ ಒಂದು ಗ್ಲಾಸ್ ಕುಡಿಯಲು ನೀರು ಕೊಟ್ಟು, ನಿಮ್ಮ ಊರು ಯಾವುದು? ಏನು ನಿನ್ನ ಸಮಸ್ಯೆ ಎಂದು ಕೇಳಿದ್ದಾರೆ? ಎಂದು ಅವರು ಪ್ರಶ್ನಿಸಿದರು.

ಇವತ್ತು ಅವರ (ಅಂಬರೀಶ್) ಹೆಸರೇಳಿಕೊಂಡು ಬಂದು ನಾನೇನೋ ಉದ್ದಾರ ಮಾಡುತ್ತೇನೆ ಅಂತಿದ್ದಾರೆ. ಬಣ್ಣದವರ ಮಾತಿಗೆ ಜಿಲ್ಲೆಯ ಜನರು ಯಾರೂ ಬೆರಗು ಆಗೋದು ಬೇಡ. ಯಾರಿಗೆ ಈ ಸಮಾಜದ ಬಗ್ಗೆ ಚಿಂತನೆ ಇದೆ, ಸದಾ ರೈತರ ಬಗ್ಗೆ ಚಿಂತೆ ಮಾಡುತ್ತಾರೆ ಅನ್ನೋದನ್ನು ನೋಡಿ ಎಂದು ಅವರು ಹೇಳಿದರು.

ಯಾರು ನಮಗೆ ಸ್ಪಂದಿಸುತ್ತಾರೆ, ನಮ್ಮ ಜೊತೆಗೆ ನಿಲ್ಲುತ್ತಾರೆ ಎಂಬವರನ್ನು ಆಯ್ಕೆ ಮಾಡಿ. ಬಣ್ಣದ ಮಾತಿಗೆ ಬೆರಗಾಗಿ ನಮ್ಮ ಯುವಕರು ಅಂತಹವರನ್ನು ಆಯ್ಕೆ ಮಾಡಿದರೆ ನಮ್ಮ ಸರ್ವನಾಶಕ್ಕೆ ನಾವೇ ಕಾರಣರಾಗುತ್ತೇವೆ. ಆದ್ದರಿಂದ ರೈತರ ಮಗನಾದ ನಿಖಿಲ್ ಅವರನ್ನು ಭಾರೀ ಅಂತರದಿಂದ ಆಯ್ಕೆ ಮಾಡಿ ಎಂದು ತಮ್ಮಣ್ಣ ಕ್ಷೇತ್ರದ ಮತದಾರರಿಗೆ ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X