Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಟಿಂಟ್ ಫಿಲಂ ವಿರುದ್ಧ ಕಾರ್ಯಾಚರಣೆ: 2500...

ಟಿಂಟ್ ಫಿಲಂ ವಿರುದ್ಧ ಕಾರ್ಯಾಚರಣೆ: 2500 ವಾಹಗಳ ವಿರುದ್ಧ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ8 March 2019 9:36 PM IST
share
ಟಿಂಟ್ ಫಿಲಂ ವಿರುದ್ಧ ಕಾರ್ಯಾಚರಣೆ: 2500 ವಾಹಗಳ ವಿರುದ್ಧ ಪ್ರಕರಣ ದಾಖಲು

ಮಂಗಳೂರು, ಮಾ.8: ವಾಹನಗಳ ಟಿಂಟ್ ಫಿಲಂ ವಿರುದ್ಧ ಕಾರ್ಯಾಚರಣೆ ನಡೆಸಿದ ಮಂಗಳೂರು ನಗರ ಪೊಲೀಸರು ವರ್ಷದ ಆರಂಭದಿಂದ ಈವರೆಗೆ 2500 ಕೇಸು ದಾಖಲಿಸಿದ್ದಾರೆ.

ಶುಕ್ರವಾರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ಉಮಾಪ್ರಶಾಂತ್ ಈ ಮಾಹಿತಿ ನೀಡಿದರು.

ಮಂಗಳೂರು ಮಹಾನಗರದಲ್ಲಿ ವಾಹನಗಳಲ್ಲಿ ಟಿಂಟ್ ಅಳವಡಿಕೆ ಬಗ್ಗೆ ಸಾಕಷ್ಟು ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸಿ 2500 ಪ್ರಕರಣ ದಾಖಲಿಸಿದ್ದಾರೆ. ಮಾರ್ಚ್‌ನಲ್ಲೇ 145 ಕೇಸು ದಾಖಲಿಸಲಾಗಿದೆ ಎಂದು ಉಮಾ ಪ್ರಶಾಂತ್ ಹೇಳಿದರು.

ಟೋಯಿಂಗ್ ಚುರುಕು: ನೋ ಪಾರ್ಕಿಂಗ್ ಜಾಗ ಸಹಿತ ಅಲ್ಲಲ್ಲಿ ವಾಹನ ನಿಲುಗಡೆ ಮಾಡಿದ ಪ್ರಕರಣಗಳಿಗೆ ಸಂಬಂಧಿಸಿ ಕಳೆದೊಂದು ವಾರದಲ್ಲಿ 106 ವಾಹನಗಳನ್ನು ಟೋಯಿಂಗ್ ಮೂಲಕ ಎತ್ತಂಗಡಿ ಮಾಡಲಾಗಿದೆ. ಇವುಗಳಲ್ಲಿ 31 ಕಾರುಗಳಾದರೆ, 75 ದ್ವಿಚಕ್ರ ವಾಹನಗಳಾಗಿವೆ ಎಂದರು.

ಟೋಯಿಂಗ್ ಎತ್ತಂಗಡಿ ಮಾಡಿದ ವಾಹನಗಳು ಎಲ್ಲಿವೆ ಎಂಬ ಬಗ್ಗೆ ವಾಹನ ಮಾಲಕರಿಗೆ ಮಾಹಿತಿ ಇರುವುದಿಲ್ಲ ಎಂಬ ದೂರು ಕೇಳಿ ಬಂದಿದೆ. ಎತ್ತಂಗಡಿ ಮಾಡಿದ ವಾಹನಗಳನ್ನು ಆಯಾ ಪೊಲೀಸ್ ಠಾಣೆಗೆ ಸಾಗಿಸಲಾಗುತ್ತದೆ. ಟೋಯಿಂಗ್ ಮಾಡಿದ ಕೂಡಲೇ ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡಲಾಗುತ್ತದೆ. ಆದ್ದರಿಂದ ವಾಹನ ಮಾಲಕರು ಅಥವಾ ಚಾಲಕರು ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ (ನಂ. 100 ಅಥವಾ 0824 2220800) ಮಾಹಿತಿಯನ್ನು ಪಡೆದುಕೊಳ್ಳಬಹುದು ಎಂದು ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದರು.

16 ಟ್ರಾಫಿಕ್ ವಾರ್ಡನ್‌ಗಳಿಗೆ ಸಮವಸ್ತ್ರ : ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ 16 ಟ್ರಾಫಿಕ್ ವಾರ್ಡನ್‌ಗಳಿಗೆ ಶುಕ್ರವಾರ ಪೊಲೀಸ್ ಆಯುಕ್ತಾಲಯದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸಂದೀಪ್ ಪಾಟೀಲ್ ಸಮವಸ ವಿತರಿಸಿದರು.

ಈ ಸಂದರ್ಭ ವಾರ್ಡನ್ ತಂಡದ ಮುಖ್ಯಸ್ಥ ಜೆ.ಜಿ. ಗೋನ್ಸಾಲ್ವಿಸ್, ಡಿಸಿಪಿ ಉಮಾ ಪ್ರಶಾಂತ್, ಎಸಿಪಿ ಮಂಜುನಾಥ ಶೆಟ್ಟಿ, ಇನ್ಸ್‌ಪೆಕ್ಟರ್ ಅಮಾನುಲ್ಲಾ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X