Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳದ ಪಾರಂಪರಿಕ ಗ್ರಂಥಾಲಯದಿಂದ ಮಹಿಳಾ...

ಕೇರಳದ ಪಾರಂಪರಿಕ ಗ್ರಂಥಾಲಯದಿಂದ ಮಹಿಳಾ ಓದುಗ ಬಳಗ ಆರಂಭ

ವಾರ್ತಾಭಾರತಿವಾರ್ತಾಭಾರತಿ8 March 2019 10:51 PM IST
share
ಕೇರಳದ ಪಾರಂಪರಿಕ ಗ್ರಂಥಾಲಯದಿಂದ ಮಹಿಳಾ ಓದುಗ ಬಳಗ ಆರಂಭ

ತಿರುವನಂತಪುರಂ, ಮಾ.8: ಕೇರಳದ 190 ವರ್ಷಗಳ ಇತಿಹಾಸವಿರುವ ಪುರಾತನ ಗ್ರಂಥಾಲಯವೊಂದು, ಮಹಿಳೆಯರ ವಾಚಕಬಳಗವೊಂದನ್ನು ರಚಿಸುವ ಮೂಲಕ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ವಿಶಿಷ್ಟವಾದ ಉಡುಗೊರೆ ನೀಡಿದೆ.

ತಿರುವನಂತಪುರದ ಹೃದಯಭಾಗದಲ್ಲಿರುವ ರಾಜ್ಯ ಕೇಂದ್ರ ಗ್ರಂಥಾಲಯವು , ಇಂದು ಮಹಿಳೆಯರು ಅದರಲ್ಲೂ ವಿಶೇಷವಾಗಿ ಗೃಹಿಣಿಯರಲ್ಲಿ ಓದುವ ಹವ್ಯಾಸವನ್ನು ಉತ್ತೇಜಿಸಲು ಸರ್ವ ಮಹಿಳಾ ವಾಚಕ ಬಳಗವನ್ನು ಆರಂಭಿಸಿದೆ.

ತಿರುವನಂತಪುರ ಸಾರ್ವಜನಿಕ ಗ್ರಂಥಾಲಯವೆಂದೇ ಜನಪ್ರಿಯವಾಗಿರುವ ಈ ಪಾರಂಪರಿಕ ಕಟ್ಟಡದಲ್ಲಿ 16ನೇ ಶತಮಾನದಿಂದ ಮೊದಲ್ಗೊಂಡು ಈವರೆಗಿನ ಅತ್ಯಂತ ಅಪೂರ್ವ ಗ್ರಂಥಗಳ ಸಂಗ್ರಹವೇ ಇದೆ. 1829ರಲ್ಲಿ ಈ ಗ್ರಂಥಾಲಯವನ್ನು ಸ್ಥಾಪಿಸಲಾಗಿತ್ತು. ಐದು ಲಕ್ಷಕ್ಕೂ ಅಧಿಕ ಗ್ರಂಥಗಳನ್ನು ಹೊಂದಿರುವ ಈ ಗ್ರಂಥಾಲಯದಲ್ಲಿ 300ಕ್ಕೂ ಅಧಿಕ ನಿಯತಕಾಲಿಕೆಗಳು ಓದುಗರಿಗೆ ಲಭ್ಯವಿದೆ.

ಮಕ್ಕಳು ಸೇರಿದಂತೆ ಸಾರ್ವಜನಿಕರಲ್ಲಿ ಓದುವ ಹವ್ಯಾಸವನ್ನು ಬೆಳೆಸಲು ಗ್ರಂಥಾಲಯವು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆಯೆಂದು ರಾಜ್ಯ ಗ್ರಂಥಪಾಲಕಿ ಪಿ.ಕೆ. ಶೋಭನಾ ತಿಳಿಸಿದ್ದಾರೆ. ಇದೀಗ ಮಹಿಳೆಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪುಸ್ತಕಗಳ ಲೋಕಕ್ಕೆ ಸೆಳೆಯುವ ಉಪಕ್ರಮವನ್ನು ಗ್ರಂಥಾಲಯ ಆರಂಭಿಸಿದೆಯೆಂದು ಅವರು ಹೇಳಿದ್ದಾರೆ. ಪೆಣ್‌ವಾಯನಕೂಟ್ಟು (ಮಹಿಳಾ ಕೂಟ್ಟು) ಎಂದು ಹೆಸರಿಡಲಾದ ಈ ಬಳಗವು, ಮಹಿಳೆಯರಿಗೆ ಪುಸ್ತಕಗಳ ಬಗ್ಗೆ ಚರ್ಚಿಸಲು ವೇದಿಕೆಯೊಂದನ್ನು ಒದಗಿಸಲಿದೆಯೆಂದು ಶೋಭನಾ ತಿಳಿಸಿದ್ದಾರೆ.

ಈ ಬಳಗದ ನೋಂದಾಯಿತರಾದ ಸದಸ್ಯೆಯರು ಅನುಕೂಲಕರ ಸಮಯಗಳಲ್ಲಿ ಗ್ರಂಥಾಲಯದ ಸಭಾಭವನದಲ್ಲಿ ಸಭೆ ಸೇರಿ ಚರ್ಚೆ, ಸಂವಾದಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು. ಗ್ರಂಥಾಲಯವು ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದ್ದರೂ, ಅವುಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯು ತುಲನಾತ್ಮಕವಾಗಿ ಕಡಿಮೆಯಿತ್ತು. ಇದೀಗ ನೂತನ ಮಹಿಳಾ ಓದುಗ ಬಳಗವು, ಇಂತಹ ಕಾರ್ಯಕ್ರಮಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಗೆ ಉತ್ತೇಜನ ನೀಡಲಿದೆಯೆಂದು ಶೋಭನಾ ಭರವಸೆ ವ್ಯಕಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X