Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಶ್ರೀನಿವಾಸ್ ಮೆಡಿಕಲ್ ಕಾಲೇಜು...

ಮಂಗಳೂರು: ಶ್ರೀನಿವಾಸ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಅಪರೂಪದ ನರ ಶಸ್ತ್ರಚಿಕಿತ್ಸೆ

ವಾರ್ತಾಭಾರತಿವಾರ್ತಾಭಾರತಿ9 March 2019 5:50 PM IST
share
ಮಂಗಳೂರು: ಶ್ರೀನಿವಾಸ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಅಪರೂಪದ ನರ ಶಸ್ತ್ರಚಿಕಿತ್ಸೆ

ಮಂಗಳೂರು, ಮಾ.9: ಸುರತ್ಕಲ್ ಸಮೀಪದ ಶ್ರೀನಿವಾಸ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರಿಗೆ ಅಪರೂಪದ ಸಂಕೀರ್ಣ ನರ ಶಸ್ತ್ರಚಿಕಿತ್ಸೆ ನಡೆದಿದೆ. ಇದು ಶ್ರೀನಿವಾಸ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ನಡೆದ ಅಪರೂಪರ ಶಸ್ತ್ರಚಿಕಿತ್ಸೆ ಎಂದು ಚಿಕಿತ್ಸೆ ನಡೆಸಿದ ನರರೋಗ ತಜ್ಞ ಡಾ. ದೀಪಕ್ ಸುರಪರಾಜು ಹೇಳಿದ್ದಾರೆ.

ಶನಿವಾರ ಆಸ್ಪತ್ರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜ. 4ರಂದು ಕಿನ್ನಿಗೋಳಿಯ 43ರ ಹರೆಯದ ಮಹಿಳೆ ಆಸ್ಪತ್ರೆಗೆ ಬಂದು ತಲೆನೋವು, ನಿದ್ದೆ ಬರುತ್ತಿಲ್ಲ ಎಂದು ಅಳಲು ತೋಡಿಕೊಂಡರು. ಅದರಂತೆ ಈ ಮಹಿಳೆಯನ್ನು ಪರೀಕ್ಷಿಸಿ ಮೆದುಳಿನ ಎಂಆರ್‌ಐ ಸ್ಕಾನ್ ಮಾಡಿಸಿದಾಗ ದೊಡ್ಡ ಗೆಡ್ಡೆ ಪತ್ತೆಯಾಗಿದೆ. ಇದರಿಂದಾಗಿ ಅಂಗಾಂಗ ಚಲನೆಗೆ ಅಡ್ಡಿ, ಮಾನಸಿಕ ಒತ್ತಡ, ಮಾತು ಕಡಿಮೆ, ಸ್ಮರಣಾ ಶಕ್ತಿಯೂ ಕುಂದಿತ್ತು. ಮಹಿಳೆ ಸಹಜ ಸ್ಥಿತಿಗೆ ಬರಬೇಕಾದರೆ ಶಸ್ತ್ರಚಿಕಿತ್ಸೆ ಅಗತ್ಯವಾಗಿತ್ತು. ಆದರೆ, ಈ ಚಿಕಿತ್ಸೆಯು ಅಪಾಯಕಾರಿಯಾಗಿತ್ತು. ಸವಾಲನ್ನು ಸ್ವೀಕರಿಸಿದ ವೈದ್ಯಕೀಯ ತಂಡವು ಜ. 7ರಂದು ಈ ಮಹಿಳೆಗೆ ಸುಮಾರು 8 ಗಂಟೆಗಳ ಕಾಲ ಅತ್ಯಂತ ಸಂಕೀರ್ಣವಾದ ನರ ವೈಜ್ಞಾನಿಕ ಶಸ್ತ್ರಚಿಕಿತ್ಸೆ ನೀಡಿತು. ಅಂದರೆ ಆಧುನಿಕ ಆಪರೇಟಿವ್ ಸೂಕ್ಷ್ಮದರ್ಶಕ ಮತ್ತು ಮೇಲ್ವಿಚಾರಕ ಸಾಧನಗಳನ್ನು ಬಳಸಲಾಗಿತ್ತು. ಆ ಮೂಲಕ ಶ್ರೀನಿವಾಸ್ ಮೆಡಿಕಲ್ ಕಾಲೇಜು ಆಸ್ಪತ್ರೆಯು ಪ್ರಪ್ರಥಮ ಬಾರಿಗೆ ಇಂತಹ ಅಪರೂಪದ ಶಸ್ತ್ರಚಿಕಿತ್ಸೆ ನಡೆಸಿದ ಕೀರ್ತಿಗೆ ಪಾತ್ರವಾಗಿದೆ ಎಂದರು.

ಇದು ಕರಾವಳಿಯ ವೈದ್ಯಕೀಯ ವಲಯದಲ್ಲೊಂದು ಸಾಧನೆಯಾಗಿದೆ. ಈಗ ಈ ಮಹಿಳೆಯು ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಶಸ್ತ್ರಚಿಕಿತ್ಸೆ ನಡೆದ 2 ದಿನದೊಳಗೆ ಇತರರ ಸಹಾಯವಿಲ್ಲದೆ ಈ ಮಹಿಳೆಯು ಸಹಜ ಸ್ಥಿತಿಗೆ ಮರಳಿ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಮೆದುಳಿನ ಗೆಡ್ಡೆಯನ್ನು ಸಂಪೂರ್ಣವಾಗಿ ತೆಗೆಯಲಾಗಿದೆ. ಮಹಿಳೆಯು ತನ್ನ ಆರೋಗ್ಯ ಸಮಸ್ಯೆಯಿಂದ ಸಂಪೂರ್ಣ ಹೊರ ಬಂದಿದ್ದು, ಯಾವುದೇ ವಿಕಿರಣ ಅಥವಾ ಕಿಮೋಥೆರಪಿಯ ಅಗತ್ಯವಿಲ್ಲ. ಶಸ್ತ್ರಚಿಕಿತ್ಸೆ ಪಡೆದ 5ನೆ ದಿನದಂದೇ ಮಹಿಳೆಯು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ತಲೆನೋವು, ಅರೆನಿದ್ರಾವಸ್ಥೆ, ಮಬ್ಬು ದೃಶ್ಯ, ಡಬಲ್ ದೃಷ್ಟಿ, ವಾಂತಿ, ಸ್ಮರಣಾ ಶಕ್ತಿ ಕುಂದುವಂತಹ ಗುಣಲಕ್ಷಣಗಳಿರುವವರು ಸಕಾಲಕ್ಕೆ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದರೆ ಆರಂಭಿಕ ಹಂತದಲ್ಲೇ ರೋಗವನ್ನು ಗುಣಪಡಿಸಲು ಸಾಧ್ಯ ಎಂದು ಡಾ. ದೀಪಕ್ ಸುರಪರಾಜು ತಿಳಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ರಿಜಿಸ್ಟ್ರಾರ್ ಡಾ. ಅನಿಲ್ ಕುಮಾರ್, ಅಧೀಕ್ಷಕ ಡಾ. ಅಮರ್, ಡಾ. ಉದಯ ಕುಮಾರ್ ರಾವ್, ನವೀನ್ ಭಂಡಾರಿ, ಭಾಸ್ಕರ ಅರಸ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X