Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಚುನಾವಣಾ ರಾಜಕೀಯ ಸಭೆಗಳ ಸಂಪೂರ್ಣ...

‘ಚುನಾವಣಾ ರಾಜಕೀಯ ಸಭೆಗಳ ಸಂಪೂರ್ಣ ವೀಡಿಯೋ ಚಿತ್ರೀಕರಣ’

ಜಿಲ್ಲಾಧಿಕಾರಿ ಹೆಪ್ಸಿಬಾ ಸೂಚನೆ

ವಾರ್ತಾಭಾರತಿವಾರ್ತಾಭಾರತಿ9 March 2019 8:44 PM IST
share
‘ಚುನಾವಣಾ ರಾಜಕೀಯ ಸಭೆಗಳ ಸಂಪೂರ್ಣ ವೀಡಿಯೋ ಚಿತ್ರೀಕರಣ’

ಉಡುಪಿ, ಮಾ.9: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅ್ಯರ್ಥಿ ಗಳ ಪರವಾಗಿ ನಡೆಯುವ ಎಲ್ಲಾ ಸಭೆ ಸಮಾರಂಭಗಳನ್ನು ಸಂಪೂರ್ಣ ವೀಡಿಯೋ ಚಿತ್ರೀಕರಣ ನಡೆಸಿ, ಕಟ್ಟುನಿಟ್ಟಿನ ನಿಗಾ ಇಡುವಂತೆ ಜಿಲ್ಲಾಧಿಕಾರಿ ಹೆಫ್ಸಿಬಾ ರಾಣಿ ಕೊರ್ಲಪತಿ ಸೂಚಿಸಿದ್ದಾರೆ.

ಶನಿವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಚುನಾವಣಾ ಕಾರ್ಯಕ್ಕೆ ನಿಯೋಜಿತರಾದ ವಿವಿಧ ನೋಡಲ್ ಅಧಿಕಾರಿಗಳು ಮತ್ತು ವಿವಿಧ ಸಮಿತಿಗಳ ಸಭೆಯಲ್ಲಿ ಮಾತನಾಡುತಿದ್ದರು.

ಚುನಾವಣೆಗೆ ಸಂಬಂಧಪಟ್ಟ ಯಾವುದೇ ಸಭೆ ಸಮಾರಂಭೆಗಳಿಗೆ ಕಡ್ಡಾಯ ವಾಗಿ ಅನುಮತಿ ಪಡೆಯಲೇಬೇಕು. ಚುನಾವಣಾ ಸಭೆ ಆರಂಭಗೊಳ್ಳುವುದಕ್ಕೆ ಒಂದು ಗಂಟೆ ಮೊದಲೇ ಸಂಬಂಧಪಟ್ಟ ಅಧಿಕಾರಿಗಳು ಅಲ್ಲಿಗೆ ಬಂದು ನಿಗಾ ಇಡಬೇಕು. ಸಮಾರಂಭದಲ್ಲಿ ಬಳಸುವ ಕುರ್ಚಿ, ವೇದಿಕೆ, ಧ್ವನಿವರ್ಧಕ, ಶಾಮಿಯಾನ, ವಾಹನಗಳು, ತಿಂಡಿತಿನಿಸು ಸೇರಿದಂತೆ ಪ್ರತಿಯೊಂದು ವೆಚ್ಚ ವನ್ನೂ ಚುನಾವಣಾ ಆಯೋಗ ನಿಗದಿಪಡಿಸಿದ ದರದಂತೆ ಅ್ಯರ್ಥಿ ವೆಚ್ಚದ ಲೆಕ್ಕಕ್ಕೆ ಸೇರಿಸಬೇಕಿದೆ ಎಂದು ಅವರು ತಿಳಿಸಿದರು.

ಅಭ್ಯರ್ಥಿಗಳು ಅಥವಾ ಅವರ ಪರವಾಗಿ ಹಾಕುವ ಯಾವುದೇ ಬ್ಯಾನರ್, ಪ್ಲೆಕ್ಸ್, ಹೋರ್ಡಿಂಗ್‌ಗಳಿಗೆ ಅನುಮತಿ ಪಡೆಯಲೇಬೇಕು. ಅನುಮತಿ ನೀಡಿದ ಗಾತ್ರಕ್ಕಿಂತ ಪ್ಲೆಕ್ಸ್ ಗಾತ್ರದಲ್ಲಿ ಒಂಚೂರು ವ್ಯತ್ಯಾಸ ಕಂಡುಬಂದರೂ ಪರವಾನಿಗೆ ಉಲ್ಲಂಘನೆ ಎಂದೇ ತಿಳಿದು ಕ್ರಮ ಕೈಗೊಳ್ಳಲಾಗುವುದು. ಸಭೆ ಆರಂಭಕ್ಕೆ ಒಂದು ಗಂಟೆಗಿಂತ ಮೊದಲು ಅಲ್ಲಿ ಪಕ್ಷಗಳ ಧ್ವಜಗಳನ್ನು ಹಾಕುವಂತಿಲ್ಲ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಚುನಾವಣೆ ಸಂದರ್ಭದಲ್ಲಿ ನಡೆಯುವ ಯಾವುದೇ ಉತ್ಸವ ಅಥವಾ ಜಯಂತಿ ಕಾರ್ಯಕ್ರಮಗಳಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಯಾಗದಂತೆ ಗಮನಹರಿಸಬೇಕು ಎಂದವರು ಅಧಿಕಾರಿಗಳಿಗೆ ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಮಾತನಾಡಿ, ರಾಜಕೀಯ ಸಭೆಗಳ ವೀಡಿಯೋ ಚಿತ್ರೀಕರಣ ನಡೆಸಿದ ಬಳಿಕ ಅವುಗಳನ್ನು ಸಂಬಂಧಪಟ್ಟ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಯಲ್ಲಿಯೇ ಸಂಕಲನ ಮಾಡಬೇಕು. ಯಾವುದೇ ಕಾರಣಕ್ಕೆ ಹೊರಗಡೆ ಖಾಸಗಿ ಸ್ಥಳಗಳಲ್ಲಿ ಇವುಗಳ ಸಂಕಲ ಮಾಡುವಂತಿಲ್ಲ ಎಂದು ಹೇಳಿದರು.

ಏಕಕಾಲಕ್ಕೆ ಒಂದು ನಿಗದಿತ ಸ್ಥಳದಲ್ಲಿ ಅಥವಾ ಆಸುಪಾಸಿನಲ್ಲಿ ಒಂದಕ್ಕಿಂತ ಹೆಚ್ಚಿನ ಸಭೆ ಸಮಾರಂಭಗಳಿಗೆ ಅನುಮತಿ ನೀಡದಂತೆ ಎಚ್ಚರಿಕೆ ವಹಿಸು ವಂತೆ ವಿದ್ಯಾಕುಮಾರಿ ಸೂಚಿಸಿದರು. ಸಭೆಯಲ್ಲಿ ಕುಂದಾಪುರ ಉಪವಿಬಾಗಾಧಿಕಾರಿ ಮಧುಕೇಶ್ವರ್, ವಿವಿಧ ಕ್ಷೇತ್ರ ಗಳ ಸಹಾಯಕ ಚುನಾವಣಾಧಿಕಾರಿಗಳು, ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X