Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇಂದ್ರಾಳಿ: ಉಚಿತ ಆರೋಗ್ಯ ತಪಾಸಣಾ ಶಿಬಿರ

ಇಂದ್ರಾಳಿ: ಉಚಿತ ಆರೋಗ್ಯ ತಪಾಸಣಾ ಶಿಬಿರ

ವಾರ್ತಾಭಾರತಿವಾರ್ತಾಭಾರತಿ10 March 2019 3:37 PM IST
share

ಉಡುಪಿ, ಮಾ.10: ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ ಹಾಗೂ ಜಿಲ್ಲಾ ಅಂಧತ್ವ ನಿವಾರಣಾ ಘಟಕ, ಪ್ರಗತಿ ಯುವಕ ಸಂಘ, ಪ್ರಗತಿ ಮಹಿಳಾ ಮಂಡಳಿ ಇಂದ್ರಾಳಿ ಇವರ ಸಹಭಾಗಿತ್ವದಲ್ಲಿ ಇಂದ್ರಾಳಿ ಅಂಬೇಡ್ಕರ್ ಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ನಗರಸಭಾ ಸದಸ್ಯೆ ಕಲ್ಪನಾ ಸುಧಾಮ ಶಿಬಿರವನ್ನು ಉದ್ಘಾಟಿಸಿದರು. ಸ್ಥಳೀಯ ನಗರಸಭಾ ಸದಸ್ಯ ಅಶೋಕ್ ನಾಯ್ಕಾ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಜನರಲ್ ಮ್ಯಾನೆಜರ್ ಜಯಕರ್ ಶೆಟ್ಟಿ ಇಂದ್ರಾಳಿ, ಜಿಲ್ಲಾ ಅಂಧತ್ವ ನಿವಾರಣಾ ಘಟಕದ ನೇತ್ರತಜ್ಞ ಡಾ. ನಿತ್ಯಾನಂದ ನಾಯಕ್, ನಗರ ಸಭೆಯ ಮಾಜಿ ಉಪಾಧ್ಯಕ್ಷ ಕುಶಲ್ ಶೆಟ್ಟಿ, ಇಂದ್ರಾಳಿ ಪ್ರಗತಿ ಪ್ರಗತಿ ಯುವಕ ಸಂಘದ ಅಧ್ಯಕ್ಷ ರತ್ನಾಕರ್ ಇಂದ್ರಾಳಿ, ಇಂದ್ರಾಳಿ ಪ್ರಗತಿ ಮಹಿಳಾ ಮಂಡಳಿಯ ಅಧ್ಯಕ್ಷೆ ಚಂದ್ರಕಲಾ ಸುರೇಶ್, ಇಂದ್ರಾಳಿ ವಿಶ್ವಾಸ್ ಕ್ರಿಕೆಟರ್ಸ್‌ ಅಧ್ಯಕ್ಷ ರಮೇಶ್ ಉಪಸ್ಥಿತರಿದ್ದರು.

ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ.ನಾಗರತ್ನ ಸ್ವಾಗತಿಸಿ, ಪ್ರಸ್ತಾವನೆ ಮಾತನಾಡಿದರು. ಉಡುಪಿ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ರಂಜಿತ್ ಕುಮಾರ್ ನಿರೂಪಿಸಿದರು, ಮಣಿಪಾಲ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ವಿದ್ಯಾ ವಂದಿಸಿದರು. ಶಿಬಿರದಲ್ಲಿ 100ಕ್ಕೂ ಅಧಿಕ ಪಲಾನುಭವಿಗಳನ್ನು ಪರೀಕ್ಷಿಸಿ ಔಷದೋಪಚಾರ ನೀಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X