Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುಂದಾಪುರ: ಕತ್ತಿಯಿಂದ ತನ್ನ ಕತ್ತು,...

ಕುಂದಾಪುರ: ಕತ್ತಿಯಿಂದ ತನ್ನ ಕತ್ತು, ಮರ್ಮಾಂಗ ಕೊಯ್ದುಕೊಂಡ ಕಾರ್ಮಿಕ !

ವಾರ್ತಾಭಾರತಿವಾರ್ತಾಭಾರತಿ10 March 2019 9:29 PM IST
share
ಕುಂದಾಪುರ: ಕತ್ತಿಯಿಂದ ತನ್ನ ಕತ್ತು, ಮರ್ಮಾಂಗ ಕೊಯ್ದುಕೊಂಡ ಕಾರ್ಮಿಕ !

ಕುಂದಾಪುರ, ಮಾ.10: ಕುಂದಾಪುರ ಬಸ್ ನಿಲ್ದಾಣದ ರಾಮ ಮಂದಿರ ಬಳಿ ರವಿವಾರ ಬೆಳಗ್ಗೆ ಮಾನಸಿಕ ಸ್ಥಿಮಿತ ಕಳೆದುಕೊಂಡ ವಲಸೆ ಕಾರ್ಮಿಕನೊಬ್ಬ ಸಾರ್ವಜನಿಕವಾಗಿ ಕತ್ತಿಯಿಂದ ತನ್ನ ಕುತ್ತಿಗೆ ಹಾಗೂ ಮರ್ಮಾಂಗವನ್ನು ತಾನೇ ಕೊಯ್ದುಕೊಂಡು ಆತಂಕ ಸೃಷ್ಠಿಸಿದ ಘಟನೆ ನಡೆದಿದೆ.

ಕತ್ತಿಯಿಂದ ಕೊಯ್ದ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಕೊಪ್ಪಳ ಜಿಲ್ಲೆಯ ಯಲಬುರ್ಗಿಯ ಮುದಿಯಪ್ಪ(35) ಎಂಬಾತನನ್ನು ಸ್ಥಳೀಯರು ಹಾಗೂ ಪೊಲೀಸರು ರಕ್ಷಿಸಿ ಕುಂದಾಪು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಒಂದು ತಿಂಗಳ ಹಿಂದೆ ಉಡುಪಿಗೆ ಬಂದಿರುವ ಮುದಿಯಪ್ಪ ಮಲ್ಪೆ ಬಂದರಿನಲ್ಲಿ 15 ದಿನಗಳ ಕಾಲ ಕೆಲಸ ಮಾಡಿದ್ದ ಎನ್ನಲಾಗಿದೆ. ನಿನ್ನೆ ರಾತ್ರಿ ಯಿಂದ ಕುಂದಾಪುರದ ಸರ್ವಿಸ್ ಬಸ್ ನಿಲ್ದಾಣದಲ್ಲಿದ್ದ ಈತ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದ ಎಂದು ತಿಳಿದು ಬಂದಿದೆ.

ಇಂದು ಬೆಳಗ್ಗೆ ವಿಪರೀತ ಮದ್ಯ ಸೇವಿಸಿ, ಅಂಗಡಿಯೊಂದರ ಪೆಟ್ಟಿಗೆಯಲ್ಲಿದ್ದ ಕತ್ತಿಯನ್ನು ತೆಗೆದುಕೊಂಡು ಬಂದು, ಬಸ್ ನಿಲ್ದಾಣದಲ್ಲಿ ತನ್ನ ಪ್ಯಾಂಟ್ ಬಿಚ್ಚಿ ತನ್ನ ಮರ್ಮಾಂಗವನ್ನು ಕತ್ತಿಯಿಂದ ಕೊಯ್ಯುತ್ತಿದ್ದ. ಇದನ್ನು ನೋಡಿದ ಸಾರ್ವ ಜನಿಕರು ಆತನಿಗೆ ಬೈದಿದ್ದರೆನ್ನಲಾಗಿದೆ. ಅಲ್ಲಿಂದ ಆತ ರಾಮ ಮಂದಿರದ ಕಡೆ ಓಡಿದ್ದು, ದಾರಿ ಮಧ್ಯೆ ತನ್ನ ಕುತ್ತಿಗೆಯನ್ನು ಕತ್ತಿಯಿಂದ ಕೊಯ್ದುಕೊಂಡನು. ಇದರಿಂದ ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಯಿತು.

ನಂತರ ಸ್ಥಳಕ್ಕೆ ಆಗಮಿಸಿದ ಕುಂದಾಪುರ ಪೊಲೀಸರು ಆತನನ್ನು ಸಮಾಧಾನ ಪಡಿಸಲು ಪ್ರಯತ್ನಿಸಿದರು. ಬಳಿಕ ಸಾರ್ವಜನಿಕರ ಸಹಕಾರದೊಂದಿಗೆ ಆತನ ಕೈಯ್ಯಲ್ಲಿದ್ದ ಕತ್ತಿಯನ್ನು ಪಡೆದು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಈತನ ಒಂದು ಕೈಯಲ್ಲಿ ಅಮ್ಮ ಇನ್ನೊಂದು ಕೈಯಲ್ಲಿ ಮಂಜುಳಾ ಎಂದು ಅಚ್ಚೆ ಹಾಕಲಾಗಿದೆ.

ಮನೆ ವಿಳಾಸ, ಮೊಬೈಲ್ ನಂಬರ್‌ಗಳನ್ನು ಸ್ಪಷ್ಟವಾಗಿ ಹೇಳುತ್ತಿಲ್ಲ. ಕುಂದಾಪುರಕ್ಕೆ ಬಂದ ಕಾರಣ ತಿಳಿಸುತ್ತಿಲ್ಲ. ಅಸ್ಪಷ್ಟವಾದ ಹೇಳಿಕೆಯನ್ನು ನೀಡು ತ್ತಿರುವ ಈತ ಮಾನಸಿಕ ಅಸ್ವಸ್ಥನಂತೆ ಕಂಡು ಬರುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X