ನಿಷ್ಪಕ್ಷಪಾತ ಚುನಾವಣೆ ನಡೆಯಲಿ ಎಂದು ಆಶಿಸುವೆ: ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು, ಮಾ. 10: ದೇಶ ಮತ್ತೊಂದು ಚುನಾವಣೆಗೆ ಸಜ್ಜಾಗಿದೆ. ಪ್ರಜಾತಂತ್ರದ ಈ ಸಮರದಲ್ಲಿ ಚುನಾವಣೆ ಪ್ರಕ್ರಿಯೆಯನ್ನು ಸ್ವತಂತ್ರ, ನಿಷ್ಪಕ್ಷಪಾತವಾಗಿ ನಡೆಯುವುದು ಎಂದು ಆಶಿಸುತ್ತೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಇಂದಿಲ್ಲಿ ಪ್ರತಿಕ್ರಿಯಿಸಿದ್ದಾರೆ.
ಎಲ್ಲ ಪಕ್ಷಗಳು, ಅಭ್ಯರ್ಥಿಗಳು ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯುವುದರೊಂದಿಗೆ ಮತದಾರರ ತೀರ್ಪನ್ನು ಗೌರವಿಸೋಣ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ಹೇಳಿದ್ದಾರೆ.
Next Story





