Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 4 ಮಂದಿಯ ತಂಡದಿಂದ 50 ಮಹಿಳೆಯರ ಮೇಲೆ...

4 ಮಂದಿಯ ತಂಡದಿಂದ 50 ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ: ಕೃತ್ಯಕ್ಕೆ ಫೇಸ್ ಬುಕ್ ಬಳಕೆ

ತಮಿಳುನಾಡಿನಾದ್ಯಂತ ಕೋಲಾಹಲ ಸೃಷ್ಟಿಸಿದ ‘ಪೊಲ್ಲಾಚಿ ಪ್ರಕರಣ’

ವಾರ್ತಾಭಾರತಿವಾರ್ತಾಭಾರತಿ12 March 2019 3:36 PM IST
share
4 ಮಂದಿಯ ತಂಡದಿಂದ 50 ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ: ಕೃತ್ಯಕ್ಕೆ ಫೇಸ್ ಬುಕ್ ಬಳಕೆ

ಚೆನ್ನೈ, ಮಾ.12: ಇಲ್ಲಿನ ಪೊಲ್ಲಾಚಿಯ  ನಾಲ್ಕು ಮಂದಿಯ ತಂಡವೊಂದು ರಾಜ್ಯಾದ್ಯಂತ 50ಕ್ಕೂ ಹೆಚ್ಚು ಮಹಿಳೆಯರನ್ನು ನಕಲಿ ಫೇಸ್ ಬುಕ್ ಖಾತೆಗಳ ಮೂಲಕ ಸೆಳೆದು ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ಪ್ರಕರಣ ತಮಿಳುನಾಡಿನಾದ್ಯಂತ ಕೋಲಾಹಲ ಸೃಷ್ಟಿಸಿದೆ. ಈ ಪ್ರಕರಣದ ಹಿಂದೆ ಹಿರಿಯ ಎಐಎಡಿಎಂಕೆ  ನಾಯಕರ ಪಾತ್ರವಿದೆಯೆಂದು ವಿಪಕ್ಷಗಳು ಆರೋಪಿಸಿವೆ.

ಕಳೆದ ತಿಂಗಳು ಈ ಪ್ರಕರಣದ ಎಲ್ಲಾ ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದಾಗಲೇ ಈ ಪ್ರಕರಣ ಬೆಳಕಿಗೆ ಬಂದಿತ್ತು,. ಆರೋಪಿಗಳೆಲ್ಲರೂ 20ರ ಅಸುಪಾಸಿನವರಾಗಿದ್ದು, 19 ವರ್ಷದ ಯುವತಿಯನ್ನು ಬ್ಲ್ಯಾಕ್ ಮೇಲ್ ಮಾಡಿ ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ಅವರನ್ನು ಬಂಧಿಸಲಾಗಿತ್ತು. ಆರೋಪಿಗಳು ಎರಡು ವಾರಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದ ನಂತರ ಸೋಮವಾರ ಅವರ ರಿಮಾಂಡ್ ಅವಧಿಯನ್ನು ವಿಸ್ತರಿಸಲಾಗಿದ್ದು, ಅವರಿಂದ ವಶಪಡಿಸಿಕೊಳ್ಳಲಾಗಿರುವ ಮೊಬೈಲ್ ಫೋನುಗಳಲ್ಲಿ ಸುಮಾರು 50 ಮಹಿಳೆಯರ ಚಿತ್ರಗಳಿದ್ದವು ಎಂದು ತನಿಖಾ ತಂಡದ ಭಾಗವಾಗಿರುವ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿಗಳು ಮಹಿಳೆಯರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆಗಳನ್ನು ತೆರೆದು ಹಲವು ಇತರ ಮಹಿಳೆಯರ ಸಂಪರ್ಕ ಸಾಧಿಸಿ ಚಾಟ್ ಮಾಡಿ ನಂತರ ಅವರನ್ನು ಮುಖತಃ ಭೇಟಿಯಾಗಿ ಕಿರುಕುಳ ನೀಡುತ್ತಿದ್ದರು. ಸಂತ್ರಸ್ತೆಯರಲ್ಲಿ ಶಿಕ್ಷಕಿಯರು, ವೈದ್ಯೆಯರು ಹಾಗೂ ವಿದ್ಯಾರ್ಥಿನಿಯರು ಸೇರಿದ್ದಾರೆ.

ಪ್ರಕರಣದ ಸಂತ್ರಸ್ತೆಯರಲ್ಲೊಬ್ಬಳಾದ 19 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು ಆರೋಪಿಗಳು ಫೆಬ್ರವರಿ 12ರಂದು ಕಾಲೇಜಿನ ಲಂಚ್ ಬ್ರೇಕ್ ವೇಳೆ ಭೇಟಿಯಾಗಿದ್ದು, ಆಕೆ ಅವರ ಕಾರಿನಲ್ಲಿ ಕುಳಿತ ಕೂಡಲೇ ಆಕೆಗೆ ಕಿರುಕುಳ ನೀಡಿ ಅದರ ವೀಡಿಯೋ ತೆಗೆದು ಬ್ಲ್ಯಾಕ್ ಮೇಲ್ ಮಾಡಿದ್ದರು. ಆಕೆ ಈ ಬಗ್ಗೆ ತನ್ನ ಕುಟುಂಬದ ಬಳಿ ತಿಳಿಸಿದ ನಂತರ ಆಕೆಯ ಸೋದರ ಆರೋಪಿಗಳನ್ನು ಸಂಪರ್ಕಿಸಿ ವೀಡಿಯೋ ಡಿಲೀಟ್ ಮಾಡಲು ಹೇಳಿದ್ದರೆ ತಂಡವು ಆತನಿಗೆ ಬೆದರಿಕೆಯೊಡ್ಡಿತ್ತು. ಕುಟುಂಬ ನೀಡಿದ ದೂರಿನಂತೆ ನಾಲ್ಕು ಮಂದಿಯನ್ನು ಬಂಧಿಸಲಾಗಿತ್ತು. ಈ ಬಂಧಿತರ ಪೈಕಿ ಪೊಲ್ಲಾಚಿಯ ಕೆಲ ರಾಜಕೀಯ ಪ್ರಭಾವಿ ವ್ಯಕ್ತಿಗಳಿದ್ದಾರೆನ್ನಲಾಗಿದ್ದು ಅವರು  ಮದ್ಯ ಮತ್ತು ಕೇಬಲ್ ಉದ್ಯಮದಲ್ಲಿರುವವರೆಂದು ಪೊಲೀಸರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X