Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಟಿಯು ಎಂಬಿಎ ವಿಭಾಗದಲ್ಲಿ ಅಂಜುಮನ್...

ವಿಟಿಯು ಎಂಬಿಎ ವಿಭಾಗದಲ್ಲಿ ಅಂಜುಮನ್ ಸಂಸ್ಥೆಯ ಮುಷ್ಫಿರಾ ಶಾಬಂದ್ರಿಗೆ 9ನೇ ರ್ಯಾಂಕ್

ವಾರ್ತಾಭಾರತಿವಾರ್ತಾಭಾರತಿ13 March 2019 6:38 PM IST
share
ವಿಟಿಯು ಎಂಬಿಎ ವಿಭಾಗದಲ್ಲಿ ಅಂಜುಮನ್ ಸಂಸ್ಥೆಯ ಮುಷ್ಫಿರಾ ಶಾಬಂದ್ರಿಗೆ 9ನೇ ರ್ಯಾಂಕ್

ಭಟ್ಕಳ: ಇಲ್ಲಿನ ಪ್ರತಿಷ್ಟಿತ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಂಜುಮನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನೋಲಜಿ ಮತ್ತು ಮ್ಯಾನೇಜ್ಮೆಂಟ್‍ನ ಎಂಬಿಎ ವಿಭಾಗದ ವಿದ್ಯಾರ್ಥಿನಿ ಮುಷ್ಫಿರಾ ಬಿನ್ತ್ ವಖಾರ್ ಅಹ್ಮದ್ ಶಾಬಂದ್ರಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ 9ನೇ ರ್ಯಾಂಕ್ ಪಡೆದುಕೊಂಡಿದ್ದಾರೆ.

ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅಂಜುಮನ್ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಮುಷ್ತಾಖ್ ಅಹ್ಮದ್ ಬಾವಿಕಟ್ಟಿ, ಹೊನ್ನಾವರ ತಾಲೂಕಿನ ಮಂಕಿ ಗ್ರಾಮದ ಮುಷ್ಫಿರಾ ಶಾಬಂದ್ರಿ 2016ರಲ್ಲಿ ಎರಡು ವರ್ಷದ ಎಂಬಿಎ ಕೋರ್ಸ್‍ಗಾಗಿ ತಮ್ಮ ಸಂಸ್ಥೆಯಲ್ಲಿ ಪ್ರವೇಶ ಪಡೆದುಕೊಂಡಿದ್ದು 2018ರಲ್ಲಿ ನಡೆದ ಅಂತಿಮ ವರ್ಷದ ಪರೀಕ್ಷೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಒಟ್ಟು 8.57ಸಿಜಿಪಿಎ ಅಂಕಗಳೊಂದಿಗೆ 9ನೇ ರ್ಯಾಂಕ್ ಪಡೆದುಕೊಂಡು ಸಂಸ್ಥೆಗೆ ಗೌರವವನ್ನು ತಂದುಕೊಟ್ಟಿದ್ದಾರೆ ಎಂದು ತಿಳಿಸಿದರು. 

ಮಾಧ್ಯಮಗಳೊಂದಿಗೆ ಮಾತನಾಡಿರುವ ಮುಷ್ಫಿರಾ ತನ್ನ ಈ ಯಶಸ್ಸಿಗೆ ಮಾತಾಪಿತ ಹಾಗೂ ಉಪನ್ಯಾಸಕ ವರ್ಗದ ಶ್ರಮವೇ ಕಾರಣವಾಗಿದ್ದು ನಿರಂತರ ಪ್ರೋತ್ಸಾಹದಿಂದಾಗಿ ತನಗೆ ರ್ಯಾಂಕ್ ಬರಲು ಕಾರಣವಾಯಿತು ಎಂದಿದ್ದಾರೆ.

ವಿಟಿಯು ಅಡಿ ರಾಜ್ಯದ 200ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳಿಂದ 25ಸಾವಿರ ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಿದ್ದು ಇದರಲ್ಲಿ ಅತ್ಯುತ್ತಮ ಸಾಧನೆಗೈದು ರಾಜ್ಯಕ್ಕೆ 9ನೇ ರ್ಯಾಂಕ್ ಪಡೆದುಕೊಂಡಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

ವಿದ್ಯಾರ್ಥಿನಿಯ ಸಾಧನೆಗಾಗಿ ಅಂಜುಮನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ರಹೀಮ್ ಜುಕಾಕೋ, ಪ್ರಧಾನ ಕಾರ್ಯದರ್ಶಿ ಸಿದ್ದಿಖ್ ಇಸ್ಮಾಯಿಲ್, ಸಮಾಜದ ಮುಖಂಡರಾದ ಎಸ್.ಎಂ.ಸೈಯ್ಯದ್ ಖಲಿಲುರ್ರಹ್ಮಾನ್, ತಂಝೀಮ್ ಸಂಸ್ಥೆಯ ಅಧ್ಯಕ್ಷ ಮುಝಮ್ಮಿಲ್ ಖಾಝಿಯಾ, ಪ್ರ.ಕಾ. ಮುಹಿದ್ದೀನ್ ಅಲ್ತಾಫ್ ಖರೂರಿ, ಕೆನರಾ ಮುಸ್ಲಿಮ್ ಖಲಿಝ್ ಕೌನ್ಸಿಲ್ ಪ್ರಧಾನ ಕಾರ್ಯದರ್ಶಿ ಅಬೂ ಮುಹಮ್ಮದ್ ಮುಖ್ತಸರ್, ಮಂಕಿ ಕಮ್ಯುನಿಟಿ ದುಬೈಯ ಪ್ರಧಾನ ಕಾರ್ಯದರ್ಶಿ ಆಬಿದೀನ್ ಅಬುಹುಸೈನ್, ಮುಹಮ್ಮದ್ ಫೈಝಾನ್ ಸೌಡಾ  ಸೇರಿದಂತೆ ಪ್ರಾಂಶುಪಾಲರು, ಉಪನ್ಯಾಸಕ ವರ್ಗ ಮತ್ತಿರರ ಸಂಘಸಂಸ್ಥೆಗಳ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X