ದೇವೇಗೌಡರ ಕಣ್ಣೀರಿಗೆ ಬಿಜೆಪಿ ಲೇವಡಿ

ಬೆಂಗಳೂರು, ಮಾ. 13: ರೈತರು ಆತ್ಮಹತ್ಯೆ ಮಾಡಿಕೊಂಡಾಗ ಅಳಲಿಲ್ಲ, ಪುಲ್ವಾಮಾ ದಾಳಿಯಾಗಿ ಯೋಧರು ಮಡಿದಾಗ ಕಣ್ಣೀರು ಬರಲಿಲ್ಲ ! ಎಂದು ಮಾಜಿ ಪ್ರಧಾನಿ ದೇವೇಗೌಡ ಹಾನಸದ ಕಾರ್ಯಕ್ರಮದಲ್ಲಿ ಕಣ್ಣೀರಿಟ್ಟದ್ದಕ್ಕೆ ಬಿಜೆಪಿ ಟ್ವಿಟರ್ ಮೂಲಕ ಲೇವಡಿ ಮಾಡಿದೆ.
‘ಚುನಾವಣೆ ಬಂದಾಗ ಮಾತ್ರ ಮನೆಮಂದಿಗೆಲ್ಲ ವೇದಿಕೆಯಲ್ಲಿ ಕಣ್ಣೀರು, ರಾಜ್ಯದ ಜನ ಈಗಲೂ ಮರುಳಾಗುವರೇ? ಎಂದು ಬಿಜೆಪಿ ಇದೇ ಸಂದರ್ಭದಲ್ಲಿ ಟ್ವಿಟರ್ ಮೂಲಕ ಪ್ರಶ್ನಿಸಿದೆ.
Next Story





