Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಾಂತಿಯುತ ಹೋಳಿ ಆಚರಣೆಗೆ ದಾವಣಗೆರೆ...

ಶಾಂತಿಯುತ ಹೋಳಿ ಆಚರಣೆಗೆ ದಾವಣಗೆರೆ ಎಸ್ಪಿ ಆರ್.ಚೇತನ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ20 March 2019 5:46 PM IST
share
ಶಾಂತಿಯುತ ಹೋಳಿ ಆಚರಣೆಗೆ ದಾವಣಗೆರೆ ಎಸ್ಪಿ ಆರ್.ಚೇತನ್ ಸೂಚನೆ

ದಾವಣಗೆರೆ,ಮಾ.20: ಹೋಳಿ ಆಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಆಚರಣೆ ಮಾಡಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಆರ್.ಚೇತನ್ ತಿಳಿಸಿದ್ದಾರೆ.

ಹೋಳಿ ಹಬ್ಬವನ್ನು ಮಧ್ಯಾಹ್ನ 12 ಗಂಟೆಯೊಳಗಾಗಿ ಆಚರಣೆ ಮಾಡಬೇಕೆಂದು ಪ್ರಕಟಣೆಯ ಮೂಲಕ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.  
ಹೋಳಿ ಹಬ್ಬದ ನೆಪದಲ್ಲಿ ಸಾರ್ವಜನಿಕರಿಂದ ಒತ್ತಾಯ ಪೂರ್ವಕವಾಗಿ ಹಣ ವಸೂಲಿ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಒತ್ತಾಯ ಪೂರ್ವಕವಾಗಿ ಬಣ್ಣ ಎರಚುವಂತಿಲ್ಲ, ಪೇಂಟ್, ವಾರ್ನಿಷ್, ಆಸಿಡ್, ಡಾಂಬರ್ ಮತ್ತಿತರ ಯಾವುದೇ ಅಪಾಯಕಾರಿ ರಾಸಾಯನಿಕ ಮಿಶ್ರಣಗಳನ್ನು ಮೈಮೇಲೆ ಎರಚಬಾರದು. ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರ ಮತ್ತು ನೌಕರರ, ಶಾಲಾ ವಿದ್ಯಾರ್ಥಿಗಳ ಮೇಲೆ ಬಣ್ಣ ಎರಚಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕ ನೀರು ಸರಬರಾಜು ಸ್ಥಳಗಳಲ್ಲಿ ಬಣ್ಣ ತೊಳೆದು ನೀರನ್ನು ಮಲಿನ ಮಾಡಬಾರದು. ಎಸೆಸೆಲ್ಸಿ ಹಾಗೂ ಇತರೆ ಶಾಲೆಗಳ ಪರೀಕ್ಷೆಗಳು ನಡೆಯುತ್ತಿರುವುದರಿಂದ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಣ್ಣ ಎರಚಬಾರದು.

ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಕಂಡುಬಂದರೆ ಕ್ರಮಕೈಗೊಳ್ಳಲಾಗುವುದು. ಧ್ವನಿ ವರ್ಧಕ ಅಳವಡಿಕೆ ನಿಯಮವನ್ನು ಮತ್ತು ಅನುಮತಿಯನ್ನು ಸಂಬಂಧಪಟ್ಟ ಆಯೋಜಕರು ಕಟ್ಟುನಿಟ್ಟಾಗಿ ಪಾಲಿಸಬೇಕು. ಬಣ್ಣ ಹಚ್ಚುವ ಕೊನೆಯ ಹಂತದಲ್ಲಿ ಕೆಲ ಕಿಡಿಗೇಡಿಗಳು ಮೈಮೇಲಿನ ಬಟ್ಟೆಗಳನ್ನು ಹರಿದು ಸಾರ್ವಜನಿಕವಾಗಿ ಅಸಭ್ಯವಾಗಿ ನೃತ್ಯ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ದ್ವಿಚಕ್ರವಾಹನಗಳಲ್ಲಿ ಮೂರು ಮಂದಿಯ ಸವಾರಿ, ಕರ್ಕಶ ಶಬ್ದದ ಹಾರನ್, ಗುಂಪುಕಟ್ಟಿ ಕುಣಿಯುವುದು, ನಿಲ್ಲುವುದು ಕಂಡುಬಂದಲ್ಲಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X