Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬುವವರ...

ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬುವವರ ವಿರುದ್ಧ ದೂರು

ವಾರ್ತಾಭಾರತಿವಾರ್ತಾಭಾರತಿ20 March 2019 8:22 PM IST
share

ಮಂಗಳೂರು, ಮಾ.20: ಲೋಕಸಭಾ ಚುನಾವಣೆಯ ಸಂದರ್ಭ ದ್ವೇಷ ಸಾಧಿಸಲು ಅಥವಾ ರಾಜಕೀಯ ಲಾಭಗಳನ್ನು ಪಡೆಯುವ ಉದ್ದೇಶಕ್ಕಾಗಿ ಸಾಮಾಜಿಕ ಜಾಲತಾಣದಲ್ಲಿ ನನ್ನ ಹೆಸರಿನಲ್ಲಿ ಸುಳ್ಳು ಸುದ್ದಿಗಳನ್ನು ಪಸರಿಸುತ್ತಿದ್ದಾರೆ ಎಂದು ಆರೋಪಿಸಿ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಪೊಲೀಸ್ ಇಲಾಖೆಗೆ ದೂರು ನೀಡಿದ್ದಾರೆ.

ತನ್ನನ್ನು ಎಲ್ಲಾ ರಾಜಕೀಯ ಪಕ್ಷದ ಅಭ್ಯರ್ಥಿಗಳೂ ಸಂಪರ್ಕಿಸಿದ್ದಾರೆ. ಆದರೆ ಚುನಾವಣೆಯಲ್ಲಿ ತಾನು ತಟಸ್ಥ ಧೋರಣೆಯನ್ನು ಅನುಸರಿಸುವುದಾಗಿ ಸ್ಪಷ್ಟಪಡಿಸಿದ್ದೇನೆ. ಸಂಘವು ಯಾವುದೇ ವ್ಯಕ್ತಿ, ಪಕ್ಷ ಅಥವಾ ಜಾತಿಯನ್ನು ಬೆಂಬಲಿಸಿ ಇಂದಿನವರೆಗೆ ಯಾವುದೇ ಹೇಳಿಕೆಯನ್ನು ಕೊಟ್ಟಿಲ್ಲ. ಲೋಕಸಭಾ ಚುನಾವಣೆಯ ಸಂದರ್ಭ ರಾಜಕೀಯ ಲಾಭ ಪಡೆಯಲೋ ಅಥವಾ ಇತರ ಯಾವುದೋ ದುರುದ್ದೇಶದಿಂದ ನನ್ನ ಹೆಸರನ್ನು ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಪಸರಿಸುತ್ತಿದ್ದಾರೆ. ನಾನು 110 ವರ್ಷಗಳ ಇತಿಹಾಸರುವ ಜಗತ್ತಿನ ಎಲ್ಲಾ ಬಂಟರ ಸಂಘಗಳಿಗೆ ಮಾತೃ ಸಂಘವಾಗಿರುವ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷನಾಗಿರುತ್ತೇನೆ. ಬಂಟ ಸಮಾಜ ಬಾಂಧವರು ಎಲ್ಲಾ ರಾಜಕೀಯ ಪಕ್ಷಗಳಲ್ಲೂ ಇದ್ದಾರೆ. ಸಂಘವು ಎಲ್ಲಾ ರಾಜಕೀಯ ಪಕ್ಷಗಳೊಂದಿಗೆ ಮತ್ತು ರಾಜಕೀಯ ವ್ಯಕ್ತಿಗಳೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿದ್ದು, ರಾಜಕೀಯವಾಗಿ ತಟಸ್ಥವಾಗಿರುವುದು ಸಂಘದ ನಿರ್ಧಿಷ್ಟವಾದ ಧೋರಣೆಯಾಗಿದೆ. ಸಂಘವು ಯಾವುದೇ ವ್ಯಕ್ತಿಯನ್ನು ಪಕ್ಷವನ್ನು ಅಥವಾ ಜಾತಿಯನ್ನು ಬೆಂಬಲಿಸಿ ಈವರೆಗೆ ಯಾವುದೇ ಹೇಳಿಕೆ ಕೊಟ್ಟಿರುವುದಿಲ್ಲ. ಸಾಮಾಜಿಕ ಜಾಲತಾಣದ ಸಂದೇಶದಲ್ಲಿರುವಂತೆ ವಿಶ್ವ ಬಂಟರ ಹಾಗೂ ನಾಡವರ ಸಂಘ ಎಂಬುದು ಅಸ್ತಿತ್ವದಲ್ಲಿಯೇ ಇಲ್ಲ. ನಾನು 8 ತಿಂಗಳ ಮೊದಲೇ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುತ್ತೇನೆ. ನನ್ನ ಹೆಸರಿಗೆ ಮಸಿ ಬಳಿಯುವ ಕೆಲಸವನ್ನು ದುಷ್ಕರ್ಮಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಮಾಡುತ್ತಿದ್ದು, ಈ ಸಂದೇಶಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಮಾಲಾಡಿ ಅಜಿತ್ ಕುಮಾರ್ ರೈ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X