Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ರೇಡಿಯೋದಲ್ಲೂ ಮಾದರ್ನಿಸಲಿದೆ...

ಉಡುಪಿ: ರೇಡಿಯೋದಲ್ಲೂ ಮಾದರ್ನಿಸಲಿದೆ ಮತದಾನ ಸಂದೇಶ

ವಾರ್ತಾಭಾರತಿವಾರ್ತಾಭಾರತಿ21 March 2019 9:08 PM IST
share

ಉಡುಪಿ, ಮಾ.21: ಗ್ರಾಮೀಣ ಪ್ರದೇಶದಲ್ಲಿ ಈಗಲೂ ಅತೀ ಹೆಚ್ಚು ಕೇಳುಗರನ್ನು ಹೊಂದಿರುವ ರೇಡಿಯೋ, ಯಾವುದೇ ಮೊಬೈಲ್ ನೆಟ್‌ವರ್ಕ್ ಮತ್ತು ಕೇಬಲ್‌ವಾಹಿನಿಗಳು ತಲುಪದ ಹಾಗೂ ರಸ್ತೆ ಸಂಪರ್ಕ ಇಲ್ಲದ ಕಾಡು ಮತ್ತು ಗುಡ್ಡಗಾಡು ಪ್ರೇಶದಲ್ಲಿ ಸಹ ಪ್ರಸಾರವಾಗುತ್ತಿದೆ.

ಆಧುನಿಕ ತಂತ್ರಜ್ಞಾನದ ನಡುವೆಯೂ ಈಗಲೂ ರೇಡಿಯೋ ಕೇಳುಗರಾಗಿ ಉಳಿದಿರುವವರಿಗಾಗಿ ಉಡುಪಿ ಜಿಲ್ಲಾ ಸ್ವೀಪ್ ಸಮಿತಿ, ವಿನೂತನ ರೀತಿಯ ಜಿಂಗಲ್ಸ್‌ಗಳ ಮೂಲಕ ಮತದಾನ ಜಾಗೃತಿ ಮೂಡಿಸಲು 4 ರೀತಿಯ ಜಿಂಗಲ್ಸ್ ಗಳನ್ನು ಸಿದ್ಧಪಡಿಸಿದೆ.

ಮೊದಲ ಜಿಂಗಲ್ಸ್‌ನ್ನು ತುಳು ಭಾಷೆಯ ಯುವ ಜನರನ್ನು ಉದ್ದೇಶ ವಾಗಿಟ್ಟುಕೊಂಡು ಸಿದ್ದಪಡಿಸಿದ್ದು, ಇದರಲ್ಲಿ ಮತದಾನದ ದಿನ ಇರುವ ರಜೆಯಲ್ಲಿ ಪ್ರವಾಸಕ್ಕೆ ಹೊರಡುವ ಯುವ ಜನತೆಗೆ ಮತದಾನ ಜಾಗೃತಿಯ ಸಂದೇಶ ನೀಡಲಾಗಿದೆ.

ಎರಡನೇ ಜಿಂಗಲ್ಸ್‌ನ್ನು ಕುಂದಾಪ್ರ ಕನ್ನಡ ಭಾಷೆಯಲ್ಲಿ ಸಿದ್ದಪಡಿಸಲಾಗಿದೆ. ಈ ಜಿಂಗಲ್ಸ್‌ನಲ್ಲಿ ಯುವ ಮತದಾರರೊಬ್ಬರೂ ಪ್ರಥಮ ಬಾರಿ ತಾವು ಮತದಾನ ಮಾಡುವುದರ ಜೊತೆಗೆ ಮತದಾನ ಮಾಡದೆ ಮನೆಯಲ್ಲಿ ಕುಳಿತ ಕನಿಷ್ಠ 2 ಜನರನ್ನಾದರೂ ಮತಕೇಂದ್ರಕ್ಕೆ ಕರೆದೊಯ್ದು ಮತದಾನ ಮಾಡಿಸಿ, ತನ್ನ ಮೊದಲ ಮತದಾನವನ್ನು ಸ್ಮರಣೀಯವನ್ನಾಗಿ ಮಾಡಿಕೊಳ್ಳುತ್ತೇನೆ, ಅ ಮೂಲಕ ದೇಶಕ್ಕೆ ಕೊಡುಗೆ ನೀಡುತ್ತೇನೆ ಎಂಬ ಸಂದೇಶ ಇದೆ.

3ನೇ ಜಿಂಗಲ್ಸ್‌ನಲ್ಲಿ ಮತದಾನ ಪ್ರತಿಯೊಬ್ಬರ ಹಕ್ಕು ಮತ್ತು ಕರ್ತವ್ಯ ವಾಗಿದ್ದು, ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಿ ಎಂಬ ಸಂದೇಶ ಇದೆ. 4ನೇ ಜಿಂಗಲ್ಸ್‌ನಲ್ಲಿ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ನೀಡಿರುವ ಮತದಾನ ಕುರಿತ ಈ ಸಂದೇಶ ಯಾವುದೇ ಸಮಾರಂಭಗಳಿದ್ದರೂ ಮತದಾನ ಮೊದಲು ಎನ್ನುವ ಸಂದೇಶವನ್ನು ನೀಡಲಿದೆ. ಎ.18ರಂದು ನಡೆಯುವ ನಮ್ಮ ಮದುವೆಗೆ ನೀವು ತಪ್ಪದೇ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡುವುದೇ ನಮಗೆ ನೀಡುವ ದೊಡ್ಡ ಉಡುಗೊರೆಯಾಗಿದೆ ಎಂಬ ಕರೆ ಇದೆ.

ಎಲ್ಲಾ ಜಿಂಗಲ್ಸ್‌ಗಳಲ್ಲಿ ಎ.18ರಂದು ಉಡುಪಿ, ಕುಂದಾಪುರ, ಕಾಪು, ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಮತ್ತು ಎ.23ರಂದು ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ತಪ್ಪದೇ ಮತ ಚಲಾಯಿಸಿ ಎಂಬ ಸಂದೇಶ ಇದೆ. ಈ ಮೂಲಕ ಉಡುಪಿ ಜಿಲ್ಲೆಯಲ್ಲಿ ಎರಡು ಹಂತಗಳಲ್ಲಿ ನಡೆಯುವ ಚುನಾವಣೆಯಲ್ಲಿ ಎಲ್ಲಾ ಮತದಾರನ್ನೂ ತಲುಪಲು ಸ್ವೀಪ್ ಸಮಿತಿ ಜಿಂಗಲ್ಸ್ ತಯಾರಿಸಿದೆ.

ಈಗಾಗಲೇ ಸಾಮಾಜಿಕ ಜಾಲ ತಾಣದಲ್ಲಿ ಈ ಜಿಂಗಲ್ಸ್ ಹರಿದಾಡುತ್ತಿದ್ದು, ಆಕಾಶವಾಣಿಯಲ್ಲಿ ಪ್ರತಿದಿನ ನಿಗದಿತ ಸಮಯದಲ್ಲಿ ಕೇಳುಗರನ್ನು ತಲುಪಲಿದೆ.

ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ ಹಾಗೂ ಜಿಪಂ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿ ಸಿಂಧೂ ಬಿ.ರೂಪೇಶ್ ಅವರ ನಿರ್ದೇಶನದಂತೆ, ಆಕಾಶವಾಣಿ ಮಾತ್ರವಲ್ಲದೇ ಯುವಜನತೆಯನ್ನು ತಲುಪುವ ಉದ್ದೇಶದಿಂದ ಸಾಮಾಜಿಕ ಜಾಲತಾಣಗಳಾದ ವಾಟ್ಯಾಪ್, ಯೂಟ್ಯೂಬ್, ಫೇಸ್ ಬುಕ್, ಟ್ವಿಟರ್‌ನಲ್ಲಿ ಸಹ ಉಡುಪಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎನ್ನುತ್ತಾರೆ ಉಡುಪಿ ಜಿಲ್ಲಾ ಸ್ವೀಪ್ ಸಮಿತಿ ಕಾರ್ಯಕ್ರಮ ಗಳ ಮೇಲ್ವಿಚಾರಣೆ ನೋಡಿಕೊಳ್ಳುತ್ತಿರುವ ಜಿಪಂ ಸಾಯಕ ನಿರ್ದೇಶಕ ಜೇಮ್ಸ್ ಡಿಸಿಲ್ವಾ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X