Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಾಕಿಸ್ತಾನ ರಾಷ್ಟ್ರೀಯ ದಿನಾಚರಣೆಗೆ ಶುಭ...

ಪಾಕಿಸ್ತಾನ ರಾಷ್ಟ್ರೀಯ ದಿನಾಚರಣೆಗೆ ಶುಭ ಹಾರೈಸಿದ ಪ್ರಧಾನಿ ಮೋದಿ: ಇಮ್ರಾನ್ ಖಾನ್

ವಾರ್ತಾಭಾರತಿವಾರ್ತಾಭಾರತಿ22 March 2019 10:57 PM IST
share
ಪಾಕಿಸ್ತಾನ ರಾಷ್ಟ್ರೀಯ ದಿನಾಚರಣೆಗೆ ಶುಭ ಹಾರೈಸಿದ ಪ್ರಧಾನಿ ಮೋದಿ: ಇಮ್ರಾನ್ ಖಾನ್

ಹೊಸದಿಲ್ಲಿ, ಮಾ.22: ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಪಾಕಿಸ್ತಾನ ರಾಷ್ಟ್ರೀಯ ದಿನಾಚರಣೆ ಹಿನ್ನೆಲೆಯಲ್ಲಿ ಶುಭ ಹಾರೈಸಿದ್ದಾರೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ತಿಳಿಸಿದ್ದಾರೆ.

“ಪಾಕಿಸ್ತಾನ ರಾಷ್ಟ್ರೀಯ ದಿನಾಚರಣೆ ದಿನ ನಾನು ಪಾಕಿಸ್ತಾನದ ಜನರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತಿದ್ದೇನೆ. ಪ್ರಜಾಪ್ರಭುತ್ವ, ಶಾಂತಿಯುತ, ಪ್ರಗತಿಶೀಲ ಮತ್ತು ಶ್ರೀಮಂತ ಪ್ರದೇಶಕ್ಕಾಗಿ ಹಾಗು ಭಯೋತ್ಪಾದನೆ ಮತ್ತು ಹಿಂಸೆ ಮುಕ್ತ ವಾತಾವರಣಕ್ಕಾಗಿ ಉಪಖಂಡದ ಜನರು ಒಟ್ಟಾಗಿ ಕೆಲಸ ಮಾಡಬೇಕು” ಎಂದು ಪ್ರಧಾನಿ ಮೋದಿ ಸಂದೇಶ ರವಾನಿಸಿ ಶುಭ ಹಾರೈಸಿದ್ದಾರೆ ಎಂದು ಇಮ್ರಾನ್ ಖಾನ್ ಟ್ವೀಟ್ ಮಾಡಿದ್ದಾರೆ.

ಫೆಬ್ರವರಿ 14ರ ಪುಲ್ವಾಮ ದಾಳಿಯ ನಂತರ ಎರಡೂ ರಾಷ್ಟ್ರಗಳ ನಡುವೆ ಆತಂಕದ ಸ್ಥಿತಿ ನಿರ್ಮಾಣವಾಗಿದ್ದು, ಈ ಬಾರಿ ಹೊಸದಿಲ್ಲಿಯಲ್ಲಿರುವ ಪಾಕಿಸ್ತಾನ ರಾಯಭಾರಿ ಕಚೇರಿಯಲ್ಲಿ ನಡೆಯಲಿರುವ ಪಾಕಿಸ್ತಾನ ರಾಷ್ಟ್ರೀಯ ದಿನಾಚರಣೆಗೆ ಭಾರತವು ತನ್ನ ಪ್ರತಿನಿಧಿಗಳನ್ನು ಕಳುಹಿಸದೆ ಇರಲು ನಿರ್ಧರಿಸಿದೆ.

Received msg from PM Modi: "I extend my greetings & best wishes to the people of Pakistan on the National Day of Pakistan. It is time that ppl of Sub-continent work together for a democratic, peaceful, progressive & prosperous region, in an atmosphere free of terror and violence"

— Imran Khan (@ImranKhanPTI) March 22, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X