Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. 'ಪುಣ್ಯಾತ್ಗಿತ್ತೀರು' ಸಂಗೀತ ಸಾಂದ್ರಿಕೆ...

'ಪುಣ್ಯಾತ್ಗಿತ್ತೀರು' ಸಂಗೀತ ಸಾಂದ್ರಿಕೆ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ22 March 2019 11:01 PM IST
share
ಪುಣ್ಯಾತ್ಗಿತ್ತೀರು ಸಂಗೀತ ಸಾಂದ್ರಿಕೆ ಬಿಡುಗಡೆ

ಬೆಂಗಳೂರು, ಮಾ.22: ನಾಲ್ವರು ನಾಯಕಿಯರನ್ನು ಪ್ರಧಾನ ಪಾತ್ರದಲ್ಲಿ ತೋರಿಸುತ್ತಿರುವ "ಪುಣ್ಯಾತ್ಗಿತ್ತೀರು' ಚಿತ್ರದ ಆಡಿಯೋ ಸಿಡಿ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ಸಮಾರಂಭದಲ್ಲಿ ಚಿತ್ರದ ವಿಶೇಷತೆಗಳ ಬಗ್ಗೆ ವಿವರಿಸಲಾಯಿತು ಮತ್ತು ಚಿತ್ರದ ಒಂದು ಹಾಡಿನ ಪ್ರದರ್ಶನವೂ ನಡೆಯಿತು.

ಚಿತ್ರದ ನಾಲ್ವರು ನಾಯಕಿಯರಿಗೂ ಹೆಸರಿನ ಜೊತೆಗೊಂದು ಉಪನಾಮ ಇರುವ ವಿಚಾರವನ್ನು ಅವರು ಹಂಚಿಕೊಂಡರು. ಒಬ್ಬಾಕೆ ಮೀಟರ್ ಮಂಜುಳಾ ಪಾತ್ರದಲ್ಲಿದ್ದರೆ ಮತ್ತೊಬ್ಬಾಕೆ ಬಾಯಿಬಡುಕಿ ಭವ್ಯಾ, ಮತ್ತೋರ್ವಳು ಆರ್ಟಿಸ್ಟ್ ಆರತಿ ಎಂದು ಕರೆಸಿಕೊಂಡರೆ ಇನ್ನೊಬ್ಬಳು ಸುಳ್ಳಿ ಸುಜಾತ ಹೆಸರಿನಿಂದ ಕರೆಸಲ್ಪಡುವುದಾಗಿ ಹೇಳಿಕೊಂಡರು. ಆರ್ಟಿಸ್ಟ್ ಆರತಿಯ ಪಾತ್ರದಲ್ಲಿ ಜನಪ್ರಿಯ ತಾರೆ ಮಮತಾ ರಾಹುತ್ ನಟಿಸುತ್ತಿದ್ದಾರೆ. ಕಿರುತೆರೆಯ ರಿಯಾಲಿಟಿ ಶೋಗಳ ಮೂಲಕ ಹೆಸರು ಮಾಡಿರುವ ದಿವ್ಯಾ ಮಿಟರ್ ಮಂಜುಳಾ ಪಾತ್ರಕ್ಕೆ ಜೀವ ನೀಡಿದ್ದಾರೆ. ಬಾಯಿಬಡುಕಿ ಭವ್ಯಾ ಪಾತ್ರದಲ್ಲಿ ಐಶ್ವರ್ಯಾ ನಟಿಸಿದ್ದು, ಸುಳ್ಳಿ ಸುಜಾತ ಎನ್ನುವ ಪಾತ್ರದಲ್ಲಿ ಯುವ ನಟಿ ಸಂಭ್ರಮ ಕಾಣಿಸಿಕೊಳ್ಳುತ್ತಿದ್ದಾರೆ.

‘ರಾಮಾನುಜಂ’ ಎನ್ನುವ ಭಕ್ತಿಗೀತೆಗಳ ಸಂಗೀತ ನಿರ್ದೇಶಕರು ಚಿತ್ರದ ಮೂಲಕ ಪ್ರಥಮ ಬಾರಿಗೆ ಸಿನಿಮಾ ಲೋಕಕ್ಕೆ ಎಂಟ್ರಿ ನೀಡಿದ್ದಾರೆ. ಅವರ ಜೊತೆಗೆ ಹಾಡುಗಳಿಗೆ ಕೊರಿಯಾಗ್ರಫಿ ನೀಡಿದಂಥ ತ್ರಿಭುವನ್ ಮಾಸ್ಟರ್ ಕೂಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಗೀತೆಗಳಿಗೆ ಸಾಹಿತ್ಯ ಒದಗಿಸಿರುವ ಬರಹಗಾರ ಹವ್ಯಾಸಿ ಛಾಯಾಗ್ರಾಹಕ ಕಶಿ ಮೋಹನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಹಾಸ್ಟೆಲ್ ನಲ್ಲಿರುವ ನಾಲ್ಕು ಮಂದಿ ಅನಾಥ ಹುಡುಗಿಯರ ಬದುಕಿನ ಕತೆಯನ್ನು ಚಿತ್ರದಲ್ಲಿ ಹೇಳಲಾಗಿರುವುದಾಗಿ ನಿರ್ದೇಶಕ ರಾಜ್ ಬಿ.ಎನ್. ಹೇಳಿದ್ದಾರೆ. ಹೊಸ ನಿರ್ಮಾಪಕರಾಗಿ ಚಿತ್ರರಂಗ ಪ್ರವೇಶಿಸಿರುವ ಸತ್ಯನಾರಾಯಣ ಸಿನಿಮಾಗಳನ್ನು ನೋಡಿಯೇ ಸಿನಿಮಾ ನಿರ್ಮಾಣದ ಆಸಕ್ತಿ ಬಂತು ಎಂದರು. ನಿರ್ದೇಶಕ ರಾಜ್ ಬಿಎನ್ ಇದೊಂದು ವಿಭಿನ್ನ ಚಿತ್ರವಾಗಿ ಗುರುತಿಸುವ ಭರವಸೆ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X