ಗಡಿಯಲ್ಲಿ ಪಾಕ್ ಸೇನೆಯ ಅಪ್ರಚೋದಿತ ಗುಂಡಿನ ದಾಳಿ; ಭಾರತದ ಓರ್ವ ಯೋಧ ಹುತಾತ್ಮ

ಶ್ರೀನಗರ, ಮಾ.24: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣಾ ರೇಖೆಯ ಬಳಿ ರವಿವಾರ ಪಾಕ್ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಸಿಲುಕಿ ಭಾರತದ ಸೇನೆಯ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.
ಗಡಿಯಲ್ಲಿರುವ ಪೂಂಚ್ ನ ಶಾಹ್ ಪುರ್ ಮತ್ತು ಕೆರ್ನಿ ಯಲ್ಲಿ ಪಾಕ್ ಸೇನೆಯು ಶನಿವಾರವೇ ಅಪ್ರಚೋದಿತ ಗುಂಡಿನ ದಾಳಿ ಆರಂಭಿಸಿದ್ದು, ಭಾರತದ ಸೇನೆಯು ಯೋಧರು ಸಹ ತಕ್ಕ ಪ್ರತ್ಯುತ್ತರ ನೀಡುತ್ತಿದೆ.
Next Story





