Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಾಯಗೊಂಡ ಪತ್ರಕರ್ತನನ್ನು ಆಸ್ಪತ್ರೆಗೆ...

ಗಾಯಗೊಂಡ ಪತ್ರಕರ್ತನನ್ನು ಆಸ್ಪತ್ರೆಗೆ ದಾಖಲಿಸಿದ ರಾಹುಲ್: ‘ಇನ್ನೊಂದು ಬಾರಿ ಪ್ಲೀಸ್’ ಎಂದ ಗಾಯಾಳು!

ವಾರ್ತಾಭಾರತಿವಾರ್ತಾಭಾರತಿ27 March 2019 10:40 PM IST
share
ಗಾಯಗೊಂಡ  ಪತ್ರಕರ್ತನನ್ನು ಆಸ್ಪತ್ರೆಗೆ ದಾಖಲಿಸಿದ ರಾಹುಲ್: ‘ಇನ್ನೊಂದು ಬಾರಿ ಪ್ಲೀಸ್’ ಎಂದ ಗಾಯಾಳು!

ಹೊಸದಿಲ್ಲಿ,ಮಾ.27: ದಿಲ್ಲಿಯಲ್ಲಿ ಅಪಘಾತಕ್ಕೀಡಾದ ಪತ್ರಕರ್ತನ ನೆರವಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಧಾವಿಸಿದ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಗಾಯಾಳು ಪತ್ರಕರ್ತನಿಗೆ ರಾಹುಲ್ ಗಾಂಧಿ ಶುಶ್ರೂಷೆ ನೀಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಸದ್ಯ ವೈರಲ್ ಆಗಿದ್ದು, ಈ ದೃಶ್ಯದಲ್ಲಿ ಪತ್ರಕರ್ತ ರಾಹುಲ್ ಬಳಿ, “ಸರ್ ಇನ್ನೊಂದು ಬಾರಿ ಪ್ಲೀಸ್” ಎಂದು ಹಣೆಯನ್ನು ರಾಹುಲ್ ಕೈಯಲ್ಲಿ ಒರೆಸಿಕೊಳ್ಳುವುದು ದಾಖಲಾಗಿದೆ.

ರಾಜಸ್ಥಾನದ ಮೂಲದ ದಿನಪತ್ರಿಕೆಯ ಮಾಲಕ ರಾಜೇಂದ್ರ ವ್ಯಾಸ್ ಕೇಂದ್ರ ದಿಲ್ಲಿಯ ಹುಮಾಯುನ್ ರಸ್ತೆಯಲ್ಲಿ ಅಪಘಾತಕ್ಕೀಡಾಗಿದ್ದರು. ಅದೇ ರಸ್ತೆಯಾಗಿ ಸಾಗುತ್ತಿದ್ದ ರಾಹುಲ್ ಗಾಂಧಿ ತಮ್ಮ ವಾಹನವನ್ನು ನಿಲ್ಲಿಸಿ ಪತ್ರಕರ್ತನನ್ನು ತಮ್ಮ ಕಾರಿನಲ್ಲಿ ಏಮ್ಸ್‌ಗೆ ದಾಖಲಿಸಿದ್ದರು.

ಪ್ರಯಾಣದ ವೇಳೆ ರಾಹುಲ್ ಗಾಂಧಿಯ ಸಿಬ್ಬಂದಿ ಚಿತ್ರೀಕರಿಸಿರುವ ವಿಡಿಯೊದಲ್ಲಿ ರಾಹುಲ್ ಗಾಯಾಳು ಪತ್ರಕರ್ತನ ಹಣೆಯನ್ನು ಬಟ್ಟೆಯಿಂದ ಒರೆಸುತ್ತಿರುವುದನ್ನು ತೋರಿಸಲಾಗಿದೆ. ಸ್ವಲ್ಪ ಹೊತ್ತಿನ ನಂತರ ಪತ್ರಕರ್ತ ರಾಹುಲ್ ಬಳಿ ವಾಪಸ್ ತನ್ನ ಹಣೆಯನ್ನು ಒರೆಸಲು ಒತ್ತಾಯಿಸುತ್ತಾ, “ಸರ್ ದಯಮಾಡಿ ಇನ್ನೊಮ್ಮೆ ನನ್ನ ಹಣೆಯನ್ನು ಒರೆಸಿ. ಈ ವಿಡಿಯೊವನ್ನು ನಾನು ನನ್ನ ಕೆಲಸಕ್ಕೆ ಬಳಸಿಕೊಳ್ಳುತ್ತೇನೆ” ಎಂದು ಹೇಳುತ್ತಿರುವುದು ದಾಖಲಾಗಿದೆ.

True leadership is humanity; Congress President @RahulGandhi ji helping an injured Journalist who met with an accident on Humayun Road. Salute RG! pic.twitter.com/UZuN6yOD10

— Salman Nizami (@SalmanNizami_) March 27, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X