Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಐಟಿ ದಾಳಿಗೂ ನನಗೂ ಯಾವುದೇ ಸಂಬಂಧವಿಲ್ಲ:...

ಐಟಿ ದಾಳಿಗೂ ನನಗೂ ಯಾವುದೇ ಸಂಬಂಧವಿಲ್ಲ: ಸುಮಲತಾ

ವಾರ್ತಾಭಾರತಿವಾರ್ತಾಭಾರತಿ28 March 2019 10:40 PM IST
share
ಐಟಿ ದಾಳಿಗೂ ನನಗೂ ಯಾವುದೇ ಸಂಬಂಧವಿಲ್ಲ: ಸುಮಲತಾ

ಮೈಸೂರು,ಮಾ.28: ಜೆಡಿಎಸ್ ನಾಯಕರ ಮನೆ ಮೇಲಿನ ಐಟಿ ದಾಳಿಗೂ ನನಗೂ ಯಾವುದೇ ಸಂಬಂಧವಿಲ್ಲ. ನನಗೆ ಇಷ್ಟೊಂದು ಪವರ್ ಇದೆ ಅಂದ್ರೆ ಸಂತೋಷ ಪಡುತ್ತಿದ್ದೆ. ನನ್ನ ವಿರುದ್ಧ ಮಾತನಾಡೋದು ದೇವರು ಕೂಡ ಒಪ್ಪಲ್ಲ ಎಂದು ಸಚಿವ ಸಿಎಸ್ ಪುಟ್ಟರಾಜು ವಿರುದ್ಧ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಕಿಡಿಕಾರಿದರು.

ಐಟಿ ದಾಳಿಯಲ್ಲಿ ಸುಮಲತಾ ಅವರ ಕೈವಾಡ ಕುರಿತು ಸಚಿವ ಸಿ.ಎಸ್ ಪುಟ್ಟರಾಜು ಮಾತನಾಡಿದ್ದರು. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಗುರುವಾರ  ಮಾಧ್ಯಮದವರೊಂದಿಗೆ ಮಾತನಾಡಿದ ಸುಮಲತಾ ಅಂಬರೀಶ್, ಈ ಬಗ್ಗೆ ನಮ್ಮ ಕುಟುಂಬ ಹಾಗೂ ಪುಟ್ಟರಾಜು ಸಂಬಂಧ ನೆನಪಿಸಿಕೊಳ್ಳಲಿ. ಮನಸಾಕ್ಷಿ ಸ್ವಲ್ಪವಾದರೂ ಇದ್ದರೆ ನಮ್ಮ ಕುಟುಂಬದ ಜೊತೆ ಅವರು ಹೇಗಿದ್ದರು ಅಂತ ನೆನಪಿಸಿಕೊಳ್ಳಲಿ. ಕಣ್ಣು ಮುಚ್ಚಿ ಅಂಬರೀಶ್ ಅವರನ್ನು ಒಮ್ಮೆ ನೆನಪಿಸಿಕೊಳ್ಳಲಿ. ನಮ್ಮ ಕುಟುಂಬದ ವಿರುದ್ಧ ಮಾತಾಡುವ ಮುನ್ನ ಯೋಚಿಸಲಿ. ನನ್ನ ವಿರುದ್ಧ ನೀವು ಮಾತನಾಡೋದು ದೇವರು ಕೂಡ ಒಪ್ಪಲ್ಲ ಎಂದು ವಾಗ್ದಾಳಿ ನಡೆಸಿದರು.

ಆದಾಯ ತೆರಿಗೆ ದಾಳಿಯನ್ನು ನಾನೇ ಮಾಡಿಸಿದ್ದೇನೆ ಎಂದು ಹೇಳುತ್ತಾರೆ. ಆದರೆ ಜನ ಇದನ್ನು ಒಪ್ಪಲ್ಲ. ನಾನು ಅಂಬರೀಷ್ ಪತ್ನಿ. ಅವರು ಎಂದೂ ಈ ರೀತಿಯ ಕುತಂತ್ರದ ರಾಜಕಾರಣ ಮಾಡಿಲ್ಲ. ನಾನು 25 ವರ್ಷದಿಂದ ಅಂಬರೀಶ್ ಜೊತೆ ರಾಜಕೀಯ ನೋಡಿದ್ದೇನೆ. ನನಗೆ ನಿಖಿಲ್ ಹೆಸರಿನಲ್ಲಿ ನಾಮಪತ್ರ ಸಲ್ಲಿಸಲು ಹೇಳಿದ್ದರು. ನಾನು ಬೇಕಿದ್ದರೆ 9 ಜನ ನಿಖಿಲ್‍ರನ್ನು ನಿಲ್ಲಿಸಬಹುದಿತ್ತು. ಆದರೆ ಅದನ್ನು ನಾನು ಬೇಡ ಎಂದು ಹೇಳಿದ್ದೆ. ನಾನು ನೇರವಾಗಿ ಹೋರಾಟ ಮಾಡುತ್ತೇನೆ. ಹಿಂಬಾಗಿಲಿನ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ. ಅವರು ಮೂರು ಜನ ಸುಮಲತಾ ಹೆಸರಿನ ಅಭ್ಯರ್ಥಿಗಳನ್ನ ನಿಲ್ಲಿಸಿದರು. ಆದರೆ ನಾನು ಅಷ್ಟೊಂದು ಕೀಳು ಮಟ್ಟಕ್ಕೆ ಇಳಿದು ರಾಜಕಾರಣ ಮಾಡಲ್ಲ ಎಂದು ಜೆಡಿಎಸ್ ನಾಯಕರಿಗೆ ತಿರುಗೇಟು ನೀಡಿದರು.

ಐಟಿ ವಿಚಾರವಾಗಿ ಜೆಡಿಎಸ್‍ನವರು ಮಂಡ್ಯದಲ್ಲಿ ಡ್ರಾಮ ಮಾಡಲಿದ್ದಾರೆ. ನಾನು ಒಬ್ಬ ಎಂಪಿ ಕ್ಯಾಂಡಿಡೇಟ್. ನನಗೆ ಇದರ ಬಗ್ಗೆ ಏನು ಗೊತ್ತಿರುತ್ತೆ ನೀವೆ ಹೇಳಿ. ಇದರಲ್ಲೂ ಜೆಡಿಎಸ್ ಸಿಂಪಥಿ ಪಡೆಯಲು ಯತ್ನ ನಡೆಸುತ್ತಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X