Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜೂನ್‌ನಿಂದ ದಿ ಭಾರತ್ ಅಕಾಡೆಮಿ...

ಜೂನ್‌ನಿಂದ ದಿ ಭಾರತ್ ಅಕಾಡೆಮಿ ಕಾರ್ಯಾರಂಭ

ವಾರ್ತಾಭಾರತಿವಾರ್ತಾಭಾರತಿ29 March 2019 8:11 PM IST
share

ಮಂಗಳೂರು : ಇಎಲ್‌ಸಿ, ಸಿಎಫ್‌ಎಎಲ್ ಮತ್ತು ಭಾರತ್ ಗ್ರೂಪ್ ಸಹಭಾಗಿತ್ವದಲ್ಲಿ ನಗರದ ಬಿಜೈ ಬಳಿಯ ಬ್ಲೂಬೆರಿ ಹಿಲ್ಸ್‌ನಲ್ಲಿ ನಿರ್ಮಾಣವಾಗಿರುವ ದಿ ಭಾರತ್ ಅಕಾಡೆಮಿ ಜೂನ್‌ನಿಂದ ಕಾರ್ಯಾರಂಭಿಸಲಿದೆ ಎಂದು ಭಾರತ್ ಅಕಾಡೆಮಿಯ ಆನಂದ್ ಪೈ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಅವರು, 4 ಎಕರೆ ವಿಶಾಲವಾದ ಪ್ರದೇಶದಲ್ಲಿ ಈ ಅಕಾಡೆಮಿ ತಲೆ ಎತ್ತಲಿದೆ ಎಂದರು.

ಆರಂಭದಲ್ಲಿ 1ರಿಂದ 3ನೆವರೆಗೆ ತರಗತಿಗಳು ಆರಂಭವಾಗಲಿದ್ದು, ಪ್ರತಿ ತರಗತಿಯಲ್ಲಿ 1:15ರ ಪ್ರಮಾಣದಲ್ಲಿ ಶಿಕ್ಷಕ ವಿದ್ಯಾಥಿಗಳು ಇರಲಿದ್ದಾರೆ. ಐಸಿಎಸ್‌ಸಿ ಹಾಗೂ ಐಜಿಸಿಎಸ್‌ಇ ಪಠ್ಯಕ್ರಮದಲ್ಲಿ ಶಿಕ್ಷಣವನ್ನು ಇಲ್ಲಿ ಬೋಧಿಸಲಾಗುವುದು. ಗುಣಮಟ್ಟದ ಕಲಿಕೆಗೆ ಇಎಲ್‌ಸಿ ಮತ್ತು ಸಿಎಫ್‌ಎಎಲ್‌ನ ಸಾಮರ್ಥ್ಯ ಆಧಾರಿತ ಕಲಿಕೆ ಸಹಕಾರಿಯಾಗಲಿದೆ. ಇಲ್ಲಿ ಜೀವನ ಕೌಶಲ್ಯ ತರಬೇತಿಗಾಗಿ ಲರ್ನಿಂಗ್ ಲ್ಯಾಬ್ ವ್ಯವಸ್ಥೆಯನ್ನೂ ಮಾಡಲಾಗುವುದು ಎಂದು ಅವರು ಹೇಳಿದರು.

ಪ್ರಕೃತಿಯೊಂದಿಗೆ ಸಹಭಾಗಿತ್ವವಾಗುವ ವಿನ್ಯಾಸವಿರುವ ತರಗತಿಗಳು, ವಿದ್ಯಾರ್ಥಿ ಕೇಂದ್ರಿತ ಕಲಿಕೆಯ ವಿಧಾನಗಳು ಅನುಭವ ಆಧಾರಿತ ಕಲಿಕೆಯ ವಿಧಾನ ಈ ಅಕಾಡೆಮಿಯ ವಿಶೇಷತೆಗಳು ಎಂದು ಅವರು ಹೇಳಿದರು.

ಏನಿದು ಲರ್ನಿಂಗ್ ಲ್ಯಾಬ್ ?

ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಭಾರತ್ ಅಕಾಡೆಮಿಯಲ್ಲಿ ಕೌಶಲ್ಯ ತರಬೇತಿಗಾಗಿ ಲರ್ನಿಂಗ್ ಲ್ಯಾಬ್ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. ಇಲ್ಲಿ ಹಲವಾರು ವೃತ್ತಿಪರರು, ನಿಪುಣರನ್ನು ಆಹ್ವಾನಿಸಿ ಅವರಿಂದ ವಿದ್ಯಾರ್ಥಿಗಳಿಗೆ ಕೌಲ್ಯದ ತರಬೇತಿ ನೀಡಲಾಗುವುದು. ಪಠ್ಯ ತರಗತಿಗಳ ಬಳಿಕ ಪ್ರತಿ ದಿನ ಈ ಲ್ಯಾಬ್‌ನಲ್ಲಿ ತರಬೇತಿ ನಡೆಯಲಿದೆ. ಇದರ ಜತೆ ಈಜು, ಚೆಸ್, ಬ್ಯಾಡ್‌ಮಿಂಟನ್, ಶಾಸ್ತ್ರೀಯ ನೃತ್ಯ, ಸಂಗೀತ ತರಬೇತಿಯನ್ನೂ ನೀಡಲಾಗುವುದು ಎಂದು ಅವರು ಹೇಳಿದರು.

ಗೋಷ್ಠಿಯಲ್ಲಿ ವಿಜಯ ಮೊರಾಸ್, ಸುಧೀರ್ ಪೈ, ಡಾ. ವಿದ್ಯಾ ಪೈ, ಶ್ರೇಯಾ ಪೈ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X