Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಿದ್ದರಾಮಯ್ಯ ವಿರುದ್ಧ ಡಿವಿಎಸ್ ಸರಣಿ...

ಸಿದ್ದರಾಮಯ್ಯ ವಿರುದ್ಧ ಡಿವಿಎಸ್ ಸರಣಿ ಟ್ವಿಟ್ ಪ್ರಹಾರ

ವಾರ್ತಾಭಾರತಿವಾರ್ತಾಭಾರತಿ29 March 2019 10:36 PM IST
share
ಸಿದ್ದರಾಮಯ್ಯ ವಿರುದ್ಧ ಡಿವಿಎಸ್ ಸರಣಿ ಟ್ವಿಟ್ ಪ್ರಹಾರ

ಬೆಂಗಳೂರು, ಮಾ.29: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ನಗುವುದು ಬಿಟ್ಟರೆ ಕ್ಷೇತ್ರದಲ್ಲಿ ಯಾವುದೇ ಕೆಲಸ ಮಾಡಿಲ್ಲವೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿರುವ ಟೀಕೆಗೆ ಸದಾನಂದ ಗೌಡ ಸರಣಿ ಟ್ವಿಟ್‌ಗಳನ್ನು ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.

ಟ್ವಿಟ್-1: ಹೌದು, ನನ್ನದು ನಗು ಮುಖ, ನನ್ನ ಆಲೋಚನೆಗಳು ಯಾವತ್ತೂ ಧನಾತ್ಮಕ. ಅದಕ್ಕೆ ನಾನು ನಗು ಮಖದಲ್ಲಿ ಇರುತ್ತೇನೆ. ಗಂಡನನ್ನು ಕಳೆದು ಕೊಂಡವರ ಬಗ್ಗೆ ಕೀಳಾಗಿ ಮಾತನಾಡುವ ಋಣಾತ್ಮಕ ಚಿಂತನೆ ನನಗೆ ಯಾವತ್ತೂ ಬಂದಿಲ್ಲ. ಅಧಿಕಾರಕ್ಕಾಗಿ ಬದುಕಿ ಬಂದ ಸಿದ್ಧಾಂತದೊಂದಿಗೆ ರಾಜಿ ಮಾಡಿಕೊಂಡು ಹೀನವಾಗಿ ಬದುಕುವ ಜಾಯಮಾನ ನನ್ನದಲ್ಲ.

ಟ್ವಿಟ್-2: ಸಂಸದನಾಗಿ ನಾನೇನು ಮಾಡಿದ್ದೇನೆಂದು ನನ್ನ ಜನರಿಗೆ ಗೊತ್ತಿದೆ. ಸಾಂದರ್ಭಿಕ ಮೈತ್ರಿ ಮಾಡಿಕೊಂಡು ಜನರನ್ನು ಯಾಮಾರಿಸಲು ಹೊರಟ ಹಗಲು ವೇಷಗಾರರಿಗೆ ಮನದಟ್ಟು ಮಾಡುವ ಅಗತ್ಯ ನನಗಿಲ್ಲ. ನಮ್ಮೊಂದಿಗೆ ಮೋದಿಯವರಿದ್ದಾರೆ. ಮೋದಿ ಜೊತೆಗಿದ್ದರೆ ದೇಶ ಸುರಕ್ಷಿತ ಎನ್ನುವ ಕೋಟಿ ಕೋಟಿ ಜನರಿದ್ದಾರೆ.

ಟ್ವಿಟ್-3: ನೀವುಗಳು ಎದೆಯುಬ್ಬಿಸಿ ಹೇಳಿಕೊಳ್ಳುವಂತ ನಿಷ್ಕಳಂಕ ಚಾರಿತ್ರ್ಯದ ಒಬ್ಬನೇ ಒಬ್ಬ ನಾಯಕ ನಿಮ್ಮಲ್ಲಿದ್ದಾನೆ ಎನ್ನುವ ಛಾತಿ ನಿಮಗಿದೆಯಾ? ರಾಜಕೀಯವನ್ನು ರಾಜಕೀಯವಾಗಿ ನಡೆಸಿ. ವೈಯಕ್ತಿಕ ನಿಂದನೆ ನಿಮ್ಮ ತೂಕವನ್ನು ಅಳೆಯುತ್ತೆ ಎನ್ನುವ ಭಾವನೆ ನಿಮಗಿರಲಿ. ಜನ ಗಮನಿಸುತ್ತಾರೆಂಬ ಕನಿಷ್ಠ ಪ್ರಜ್ಞೆ ಕೂಡ ಇರಲಿ ಎಂದು ಸದಾನಂದಗೌಡ ಸರಣಿ ಟ್ವಿಟ್‌ಗಳನ್ನು ಮಾಡಿದ್ದಾರೆ.

ಸದಾನಂದಗೌಡಗೆ ಬೆಂಬಲಿಸಿ ‘ಕರ್ನಾಟಕದ ವ್ಯಾಕರಣ ಮೇಸ್ಟ್ರೆ. ರಾಜಕೀಯದಲ್ಲಿ ಹಾಸ್ಯ/ವ್ಯಂಗ್ಯದಿಂದ ಕಿಚಾಯಿಸುವುದಕ್ಕೂ ಹೀನಾಯವಾಗಿ ಮಾತನಾಡಿ ಅವಹೇಳನ ಮಾಡುವುದಕ್ಕೂ ‘ಅವರಪ್ಪನಾಣೆ ವ್ಯತ್ಯಾಸವಿದೆ’ ಎಂದು ಬಿಜೆಪಿ ಶಾಸಕ ಸುರೇಶ್‌ಕುಮಾರ್ ಟ್ವಿಟ್ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X