Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೆಟ್ರೋ ರೈಲು ಪ್ರಯಾಣಕ್ಕೆ ಕಾರ್ಡ್‌ನಲ್ಲಿ...

ಮೆಟ್ರೋ ರೈಲು ಪ್ರಯಾಣಕ್ಕೆ ಕಾರ್ಡ್‌ನಲ್ಲಿ 50 ರೂ. ಠೇವಣಿ ಕಡ್ಡಾಯ

ವಾರ್ತಾಭಾರತಿವಾರ್ತಾಭಾರತಿ29 March 2019 11:37 PM IST
share
ಮೆಟ್ರೋ ರೈಲು ಪ್ರಯಾಣಕ್ಕೆ ಕಾರ್ಡ್‌ನಲ್ಲಿ 50 ರೂ. ಠೇವಣಿ ಕಡ್ಡಾಯ

ಬೆಂಗಳೂರು, ಮಾ.29: ಮೆಟ್ರೋ ಟ್ರಾವೆಲ್ ಕಾರ್ಡ್ ಹೊಂದಿರುವ ಗ್ರಾಹಕರು ಮೆಟ್ರೋ ರೈಲುಗಳಲ್ಲಿ ಪ್ರಯಾಣಿಸಲು, ಕಾರ್ಡ್‌ನಲ್ಲಿ ಕನಿಷ್ಠ 50 ರೂ. ಠೇವಣಿ ಹೊಂದಿರಬೇಕು ಎಂಬ ನಿಯಮವನ್ನು ಕಡ್ಡಾಯಗೊಳಿಸಿರುವ ಬಿಎಂಆರ್‌ಸಿಎಲ್, ಈ ನಿಯಮವನ್ನು ಏಕಾಏಕಿ ಜಾರಿಗೆ ತಂದಿದೆ.

ಯಾವುದೇ ಪ್ರಕಟಣೆ, ಮುನ್ಸೂಚನೆ ಇಲ್ಲದೆ ನಿಯಮ ಜಾರಿಗೊಳಿಸಿರುವುದರಿಂದ ನಗರದ ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ಪ್ರಯಾಣಿಕರು ಗೊಂದಲಕ್ಕೀಡಾಗಿ ಪರದಾಡಿದರು. ಕಾರ್ಡ್ ಹೊಂದಿರುವ ಪ್ರಯಾಣಿಕರು, ಎಂದಿನಂತೆ ಬುಧವಾರ ಸಂಜೆ ಮೆಟ್ರೋ ಪ್ಲಾಟ್ ಫಾರಂಗೆ ತೆರಳುವಾಗ, ದ್ವಾರದಲ್ಲಿ ಕಾರ್ಡ್ ತೋರಿಸಿ, ಒಳಗೆ ಪ್ರವೇಶಿಸಲು ಮುಂದಾದರು. ಆದರೆ, ಬಾಗಿಲು ತೆರೆಯಲೇ ಇಲ್ಲ. ಆ ನಂತರ ನಿಲ್ದಾಣದ ಸಿಬ್ಬಂದಿಯನ್ನು ಕೇಳಿದಾಗ ಕನಿಷ್ಠ ಠೇವಣಿ ನಿಯಮ ವಿಧಿಸಿರುವುದು, ಅಲ್ಲದೇ ಈ ನಿಯಮ ಇಂದು ಸಂಜೆಯಿಂದಲೇ ಜಾರಿಯಾಗಿರುವುದು ಗ್ರಾಹಕರಿಗೆ ತಿಳಿಯಿತು. ಹೀಗೆ, ಏಕಾಏಕಿ ಠೇವಣಿ ನಿಯಮ ಜಾರಿ ಮಾಡಿದ್ದರಿಂದ ಸಾವಿರಾರು ಮಂದಿ ಪ್ರಯಾಣಿಕರಿಗೆ ಕಿರಿಕಿರಿ ಉಂಟಾಯಿತು. ಕೆಲವು ನಿಲ್ದಾಣದಲ್ಲಿ ಬಿಎಂಆರ್‌ಸಿಲ್ ವಿರುದ್ಧ ಪ್ರಯಾಣಿಕರು ಆಕ್ರೋಶ ವ್ಯಕ್ತಪಡೆಸಿದರು.

ಮೆಟ್ರೋ ರೈಲಿನಲ್ಲಿ ನಿತ್ಯ ಪ್ರಯಾಣಿಸುವವರ ಸಂಖ್ಯೆ 3.5 ಲಕ್ಷ ಅದರಲ್ಲಿ ಟ್ರಾವೆಲ್ ಕಾರ್ಡ್ ಬಳಸಿ ಸಂಚರಿಸುವವರ ಸಂಖ್ಯೆ ಸರಿ ಸುಮಾರು 2.5 ಲಕ್ಷ ಇದೆ. ಇದರಲ್ಲಿ ಬಹುತೇಕರು ಕಡಿಮೆ ಅಂತರದಲ್ಲಿ ಪ್ರಯಾಣಿಸುವವರೇ ಇದ್ದು, 50 ರೂ.ಗಿಂತಲೂ ಕಡಿಮೆ ಠೇವಣಿ ಹೊಂದಿರುತ್ತಾರೆ. ಅಂತವರಿಗೆ ಈ ನಿಯಮದಿಂದ ಏಕಾಏಕಿ ಪ್ರವೇಶ ನಿರ್ಬಂಧವಾಗಿ ಸಮಸ್ಯೆಯಾಯಿತು. ಇನ್ನು ತಿಂಗಳ ಅಂತ್ಯದಲ್ಲಿ ಈ ನಿಯಮ ಜಾರಿಗೊಳಿಸಿರುವುದು ಸಾಮಾನ್ಯ ಮಧ್ಯಮ ವರ್ಗಕ್ಕೆ ಇನ್ನಷ್ಟು ಬೇಸರವಾಯಿತು.

ಇದಲ್ಲದೇ ಕೆಲವೆಡೆ ಮೆಟ್ರೋ ನಿಲ್ದಾಣದಲ್ಲಿ 50 ರೂ. ನೀಡಿದರೆ ಕಾರ್ಡ್ ರೀಚಾರ್ಜ್ ಮಾಡುವುದಿಲ್ಲ. ಕನಿಷ್ಠ 100 ರೂ. ನೀಡಬೇಕು. ಜತೆಗೆ ನ್ಯಾಷನಲ್ ಕಾಲೇಜು, ಶ್ರೀರಾಂಪುರ, ನಾಗಸಂದ್ರ ಸೇರಿದಂತೆ ಬಹುತೇಕ ಮೆಟ್ರೋ ನಿಲ್ದಾಣದಲ್ಲಿ ಸ್ಪೈಪಿಂಗ್ ಯಂತ್ರಗಳು ಕೆಟ್ಟಿವೆ. ಇಂತಹ ಲೋಪಗಳ ನಡುವೆಯೇ ಮನಬಂದಂತೆ ನಿಯಮಗಳನ್ನು ಬದಲಿಸುವ ಪ್ರಕ್ರಿಯೆ ನಿರಂತರವಾಗಿ ನಡೆದಿರುತ್ತದೆ. ಇದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ.

ಸರ್ವಾಧಿಕಾರಿ ಧೋರಣೆ: ಏಕಾಏಕಿ ಕನಿಷ್ಠ ಠೇವಣಿ ನಿಯಮ ಜಾರಿಗೆ ತಂದು ನಿತ್ಯ ಬಳಕೆದಾರರಿಗೆ ಅಡಚಣೆ ಉಂಟಾದ ಹಿನ್ನೆಲೆ ಅನೇಕ ಪ್ರಯಾಣಿಕರು ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಟ್ವಿಟರ್‌ಗಳಲ್ಲಿ ಬಿಎಂಆರ್‌ಸಿಎಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಲ್ದಾಣದಿಂದ ನೇರವಾಗಿ ಫೇಸ್‌ಬುಕ್ ಲೈವ್ ಹೋದ ಕೆಲ ಪ್ರಯಾಣಿಕರು ಈ ನಿಯಮದಿಂದ ಯಾವ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಬಂದಿದೆ. ಕನಿಷ್ಠ ಠೇವಣಿ ನಿಯಮ ಮಾಡಿ ಬಿಎಂಆರ್‌ಸಿಎಲ್ ಹಗಲು ದರೋಡೆ ಮಾಡುತ್ತಿದೆ.

ಈ ಕುರಿತು ಪ್ರಯಾಣಿಕರಿಗೆ ಯಾವುದೇ ಮಾಹಿತಿ ನೀಡದೇ ಒಮ್ಮೆಗೆ ನಿಯಮ ಜಾರಿ ಮಾಡಿ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಕೆಲ ಪ್ರಯಾಣಿಕರು ಮಂತ್ರಿಸ್ಕ್ವೇರ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿರುವ ಕುರಿತು ವರದಿಯಾಗಿದೆ. ಇಷ್ಟೆಲ್ಲ ಗೊಂದಲ ಉಂಟಾಗಿ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ ನಂತರ ಎಚ್ಚೆತ್ತುಕೊಂಡ ಬಿಎಂಆರ್‌ಸಿಎಲ್, ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ನಿಯಮ ತಿದ್ದುಪಡಿ ಕುರಿತ ಪತ್ರಿಕಾ ಪ್ರಕಟನೆ ಹೊರಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X