Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಕಲಚೇತನರನ್ನು ಮತಗಟ್ಟೆಗೆ ಕರೆ ತರಲು...

ವಿಕಲಚೇತನರನ್ನು ಮತಗಟ್ಟೆಗೆ ಕರೆ ತರಲು ವಿಶೇಷ ವ್ಯವಸ್ಥೆ: ಜಿಲ್ಲಾಧಿಕಾರಿ ಕೊರ್ಲಪಾಟಿ

ವಾರ್ತಾಭಾರತಿವಾರ್ತಾಭಾರತಿ30 March 2019 6:57 PM IST
share
ವಿಕಲಚೇತನರನ್ನು ಮತಗಟ್ಟೆಗೆ ಕರೆ ತರಲು ವಿಶೇಷ ವ್ಯವಸ್ಥೆ: ಜಿಲ್ಲಾಧಿಕಾರಿ ಕೊರ್ಲಪಾಟಿ

ಉಡುಪಿ, ಮಾ. 30: ಸಮಾನತೆ ಚಿಹ್ನೆ ಆಗಿರುವ ಮತದಾನವನ್ನು ಹಬ್ಬದಂತೆ ಆಚರಿಸಬೇಕಾಗಿದೆ. ಪ್ರತಿಯೊಬ್ಬರು ಮತದಾನದಲ್ಲಿ ಭಾಗವಹಿಸುವಂತೆ ಅನು ಕೂಲವಾಗುವ ನಿಟ್ಟಿನಲ್ಲಿ ವಿಕಲಚೇತನರು ಹಾಗೂ ಮಹಿಳೆಯರನ್ನು ಮತಗಟ್ಟೆಗೆ ಕರೆ ತರುವ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಹೇಳಿದ್ದಾರೆ.

ಭಾರತ ಚುನಾವಣಾ ಆಯೋಗ, ಉಡುಪಿ ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಬ್ರಹ್ಮಗಿರಿಯ ಬಾಲಭವನದಲ್ಲಿ ಶನಿವಾರ ನಡೆದ ವಿಕಲಚೇತನ ಮತದಾರರಿಗೆ ಮತದಾನದ ಅರಿವು ಮೂಡಿಸುವ ಕಾರ್ಯಕ್ರಮ ದಲ್ಲಿ ಅವರು ಮಾತನಾಡುತಿದ್ದರು.

ಹಿಂದಿನ ಚುನಾವಣೆಯಲ್ಲಿ ಮತ ಚಲಾಯಿಸದೆ ಹೊರಗುಳಿದಿರುವವರನ್ನು ಗುರುತಿಸಿ ಅವರಿಗೆ ಮನವರಿಕೆ ಮಾಡಿ ಈ ಬಾರಿ ಮತ ಚಲಾಯಿಸುವಂತೆ ಅರಿವು ಮೂಡಿಸಲಾಗುತ್ತದೆ. ಮತದಾನದ ಜಾಗೃತಿಗಾಗಿ ಆಯೋಜಿಸಿದ ಕಾರ್ಯಕ್ರಮಗಳಲ್ಲಿ ಪ್ರತಿಯೊಬ್ಬರು ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದು ಅವರು ತಿಳಿಸಿದರು.

ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿದ ಉಡುಪಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ ಸಿಂಧೂ ಬಿ. ರೂಪೇಶ್ ಮಾತನಾಡಿ, ಪ್ರತೀ ವರ್ಷ ಮತದಾನ ಮಾಡುವವರ ಸಂಖ್ಯೆ ಹೆಚ್ಚಾಗಬೇಕು ಎಂಬ ಕಾರಣಕ್ಕಾಗಿ ಕಳೆದ ಬಾರಿ ಕಡಿಮೆ ಮತದಾನವಾದ ಪ್ರದೇಶದಲ್ಲಿ ಮತದಾನದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಸಲುವಾಗಿ ಮತದಾನದ ಜಾಗೃತಿ ಕಾರ್ಯಕ್ರಮಗಳನ್ನು ನಡೆಲಾಗುತ್ತಿದೆ ಎಂದರು.

ವಿಕಲಚೇತನರು ಹಾಗೂ ಅಶಕ್ತರಿಗೆ ಮತಗಟ್ಟೆಗೆ ಬಂದು ಮತದಾನ ಮಾಡಲು ಸಹಾಯಕವಾಗುವಂತೆ ಸಾರಿಗೆ ಹಾಗೂ ವೀಲ್‌ಚೇರ್ ಸೌಲಭ್ಯ ಗಳನ್ನು ಒದಗಿಸಲಾಗಿದೆ. ಮತಗಟ್ಟೆಗಳಲ್ಲಿ ನೀಡುವಂತಹ ಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ಅಗತ್ಯ ಇದ್ದಲ್ಲಿ ಇನ್ನೂ ಹೆಚ್ಚಿನ ಸೌಲಭ್ಯಗಳನ್ನು ನೀಡಲಾಗು ವುದು. ಪ್ರತಿಯೊಬ್ಬರು ತಮಗೆ ಸೂಕ್ತ ಎನಿಸಿದ ಅಭ್ಯರ್ಥಿಗೆ ನಿರ್ಭೀತಿಯಿಂದ ಮತದಾನ ಮಾಡಬೇಕು ಎಂದು ಅವರು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ವಿವಿ ಪ್ಯಾಟ್ ಹಾಗೂ ಇವಿಎಂ ಮತಯಂತ್ರದ ಕಾರ್ಯ ವೈಖರಿ ಬಗ್ಗೆ ಮಾಹಿತಿ ನೀಡಲಾಯಿತು. ವಿಶೇಷ ಚೇತನರಿಂದ ಮತದಾನ ಜಾಗೃತಿಯ ಕಿರು ನಾಟಕ ಪ್ರದರ್ಶನ ನಡೆಯಿತು. ಉಡುಪಿ ತಾಪಂ ಕಾರ್ಯನಿರ್ವಹಣಾಧಿಕಾರಿ ರಾಜು ಕೆ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್ ಉಪಸ್ಥಿತರಿದ್ದರು. ಹರಿಕೃಷ್ಣ ಶಿವತ್ತಾಯ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X